• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 CCTV ಆಫ್: RCB- GT ಪಂದ್ಯ ವೇಳೆ ಭದ್ರತಾ ಲೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2026 - 11:42 am
in Flash News, ಕ್ರೀಡೆ
0 0
0
Untitled design 2026 04 27T113957.123

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಬೆಂಗಳೂರು, ಏಪ್ರಿಲ್ 27: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವಿನ ಕೊನೆಯ ಲೀಗ್ ಪಂದ್ಯದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ಲೋಪ ಕಂಡುಬಂದಿದೆ. ಪಂದ್ಯಾವಳಿ ದಿನ ಕಿಡಿಗೇಡಿಗಳು ಸುಮಾರು 240 ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಪ್ರವೇಶ ದ್ವಾರಗಳ ಸಿಸಿಟಿವಿ, ಎನ್ವಿಆರ್ (NVR), ಫೈಬರ್ ಸಂಪರ್ಕಗಳು ಸೇರಿದಂತೆ ಪ್ರಮುಖ ಭದ್ರತಾ ವ್ಯವಸ್ಥೆಗಳನ್ನೇ ಕಡಿತಗೊಳಿಸಲಾಗಿದೆ.

ಹಿಂದೆಯೂ ಆಗಿತ್ತು ಕಾಲ್ತುಳಿತ ಪ್ರಕರಣ

ಕಳೆದ ವರ್ಷ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಯನ್ನು ಸ್ಥಗಿತಗೊಳಿಸಬೇಕೆಂಬ ನಿರ್ಧಾರಕ್ಕೆ ಸರ್ಕಾರ ಬಂದಿತ್ತು. ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ಶತಪ್ರಯತ್ನ ಮಾಡಿ ಸರ್ಕಾರವನ್ನು ಒಪ್ಪಿಸಿತ್ತು. ಆದರೆ, ಈ ಬೆನ್ನಲ್ಲೇ ಭದ್ರತಾ ಲೋಪದ ಪ್ರಕರಣ ಮರುಕಳಿಸಿರುವುದು ಆತಂಕ ಮೂಡಿಸಿದೆ.

ಯಾರೀ ಆರೋಪಿಗಳು? ಹೇಗೆ ನಡೆಯಿತು ಈ ಕೃತ್ಯ?

ಐವಿಎಸ್ ಡಿಜಿಟಲ್ ಸೊಲ್ಯೂಷನ್ಸ್ (IVS Digital Solutions) ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಇ ಮತ್ತು ಅಬ್ದುಲ್ ಕಲಾಂ ಎಂಬ ಇಬ್ಬರು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಇವರಿಬ್ಬರಿಗೆ ಯಾವುದೇ ಅಧಿಕೃತ ಐಪಿಎಲ್ ಪಾಸ್ ಇರಲಿಲ್ಲ. ನಿಷ್ಕ್ರಿಯಗೊಂಡ ಕಾರ್ಡ್ ಬಳಸಿಕೊಂಡು ಕ್ರೀಡಾಂಗಣ ಪ್ರವೇಶಿಸಿದ ಇವರು, ನಂತರ ಸಿಸಿಟಿವಿ ಸರ್ವರ್ ರೂಮ್ ಪ್ರವೇಶಿಸಿ ಎನ್ವಿಆರ್ ಮತ್ತು ಫೈಬರ್ ಸಂಪರ್ಕಗಳನ್ನು ಕಡಿತಗೊಳಿಸಿದ್ದಾರೆ. ಇವರ ಕೃತ್ಯದಿಂದಾಗಿ ಕೆಳಗಿನ ಪ್ರದೇಶಗಳಲ್ಲಿ ಸಿಸಿಟಿವಿ ವ್ಯವಸ್ಥೆ ಸಂಪೂರ್ಣ ಕುಸಿಯಿತು.

  • ಎಲ್ಲಾ ಪ್ರವೇಶ ದ್ವಾರಗಳು

  • ಕ್ರೀಡಾಂಗಣದ ಸುತ್ತಮುತ್ತಲಿನ ಕ್ಯಾಮೆರಾಗಳು

  • ಡಿ ಕಾರ್ಪೊರೇಟ್ ಸ್ಟ್ಯಾಂಡ್

  • ಎಲ್ಲಾ ಕನ್ಕೋರ್ಸ್ ಪ್ರದೇಶಗಳು

ಪೊಲೀಸರ ಕಾರ್ಯಾಚರಣೆ

ಆರೋಪಿಗಳ ಕೃತ್ಯದಿಂದಾಗಿ ಭದ್ರತಾ ಸಿಬ್ಬಂದಿಗೆ ಪಂದ್ಯದ ಮೇಲ್ವಿಚಾರಣೆಯಲ್ಲಿ ತೊಡಕುಂಟಾಯಿತು. ಆದರೂ, ಪೊಲೀಸರು ತಕ್ಷಣ ಅಲರ್ಟ್ ಆಗಿ ಬದಲಿ ವ್ಯವಸ್ಥೆ ಕಲ್ಪಿಸಿದ್ದರು. ವಿಷಯ ತಿಳಿದ ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ, ಯಾವುದೇ ಅನಾಹುತ ಸಂಭವಿಸದಂತೆ ತಡೆದರು.

FIR ದಾಖಲು, ತನಿಖೆ ತೀವ್ರ

ಕೆಎಸ್ಸಿಎ ಆಡಳಿತ ಮಂಡಳಿಯ ಆದಿತ್ಯ ಭಟ್ ನೀಡಿದ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪಂದ್ಯ ನಡೆಯುವ ದಿನ ಬೆಳಗ್ಗೆ ಪರಿಶೀಲಿಸಿದಾಗ ಸಿಸಿಟಿವಿಗಳು ಆಫ್ ಆಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಾದ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅವರಿಬ್ಬರೂ ಐವಿಎಸ್ ಡಿಜಿಟಲ್ ಸಂಸ್ಥೆಯಲ್ಲಿ ದೀರ್ಘಕಾಲ ಕೆಲಸ ಮಾಡಿದವರಾಗಿದ್ದಾರೆ. ಸಂಸ್ಥೆಯೊಂದಿಗಿನ ಆಂತರಿಕ ಜಗಳದಿಂದಾಗಿ ಈ ದುಷ್ಕೃತ್ಯ ಎಸಗಿರುವ ಶಂಕೆ ಇದೆ. ಪೊಲೀಸರು ಐವಿಎಸ್ ಸಂಸ್ಥೆಗೂ ನೋಟಿಸ್ ಜಾರಿ ಮಾಡಲಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

11 (7)

ಹಬ್ಬಕ್ಕೆ ‘ಜಾವಾ ಯೆಜ್ಡಿ’ ಬಂಪರ್ ಆಫರ್: ಶೂನ್ಯ ಡೌನ್‌ಪೇಮೆಂಟ್, 5.99% ಬಡ್ಡಿ ದರದಲ್ಲಿ ನಿಮ್ಮದಾಗಿಸಿಕೊಳ್ಳಿ ಹೊಸ ಬೈಕ್!

by ದಿಶಾ ಕೆ. ಎಸ್.
October 15, 2026 - 6:09 pm
0

11 (6)

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2026 - 5:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version