• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ದೇಶಕ್ಕಾಗುವ ಲಾಭಗಳೇನು?

admin by admin
April 27, 2026 - 7:52 pm
in ದೇಶ
0 0
0
BeFunky collage (61)

ಭಾರತ ಮತ್ತು ನ್ಯೂಜಿಲೆಂಡ್ ದೇಶಗಳ ಆರ್ಥಿಕ ಸಂಬಂಧದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳು ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಅಧಿಕೃತವಾಗಿ ಸಹಿ ಹಾಕಿವೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಸಚಿವ ಟಾಡ್ ಮೆಕ್‌ಕ್ಲೇ ಈ ಮಹತ್ವದ ಒಪ್ಪಂದಕ್ಕೆ ಚಾಲನೆ ನೀಡಿದರು.

ಶೇ. 100ರಷ್ಟು ಸುಂಕ ಮುಕ್ತ ಪ್ರವೇಶ!

RelatedPosts

ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಕಸ್ಟಡಿ ಕ್ರೌರ್ಯ ಆರೋಪ: ಹೈಕೋರ್ಟ್ ಆದೇಶದ ಬಳಿಕ ದಲಿತ ಯುವಕನ ಅಂತ್ಯಕ್ರಿಯೆ

ADVERTISEMENT
ADVERTISEMENT

ಈ ಒಪ್ಪಂದದ ಅತ್ಯಂತ ದೊಡ್ಡ ಆಕರ್ಷಣೆಯೆಂದರೆ, ನ್ಯೂಜಿಲೆಂಡ್‌ಗೆ ಭಾರತದಿಂದ ರಫ್ತಾಗುವ ಶೇ. 100ರಷ್ಟು ಉತ್ಪನ್ನಗಳಿಗೆ ಯಾವುದೇ ಆಮದು ಸುಂಕ ಇರುವುದಿಲ್ಲ. ಜವಳಿ, ಚರ್ಮದ ಉತ್ಪನ್ನಗಳು, ಆಭರಣಗಳು, ಎಂಜಿನಿಯರಿಂಗ್ ಸರಕುಗಳು ಮತ್ತು ಸಂಸ್ಕರಿಸಿದ ಆಹಾರ ಪದಾರ್ಥಗಳು ಇನ್ಮೇಲೆ ನ್ಯೂಜಿಲೆಂಡ್ ಮಾರುಕಟ್ಟೆಯಲ್ಲಿ ಶೂನ್ಯ ಸುಂಕದೊಂದಿಗೆ ಸ್ಪರ್ಧಿಸಲಿವೆ. ಇದರಿಂದ ಭಾರತದ ಎಂಎಸ್‌ಎಂಇ (MSME) ವಲಯಕ್ಕೆ ಭಾರಿ ಬಲ ಸಿಗಲಿದ್ದು, ಲಕ್ಷಾಂತರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.

20 ಶತಕೋಟಿ ಡಾಲರ್ ಹೂಡಿಕೆಯ ಬದ್ಧತೆ

ವ್ಯಾಪಾರ ಮಾತ್ರವಲ್ಲದೆ ಹೂಡಿಕೆಯಲ್ಲೂ ನ್ಯೂಜಿಲೆಂಡ್ ದೊಡ್ಡ ಭರವಸೆ ನೀಡಿದೆ. ಮುಂದಿನ 15 ವರ್ಷಗಳಲ್ಲಿ ಭಾರತದಲ್ಲಿ ಸುಮಾರು 20 ಶತಕೋಟಿ ಯುಎಸ್ ಡಾಲರ್ (ಅಂದಾಜು 1.6 ಲಕ್ಷ ಕೋಟಿ ರೂ.) ನೇರ ವಿದೇಶಿ ಹೂಡಿಕೆ (FDI) ಮಾಡಲು ನ್ಯೂಜಿಲೆಂಡ್ ಒಪ್ಪಿಕೊಂಡಿದೆ. ಇದು ಭಾರತದ ಮೂಲಸೌಕರ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆ ಸಹಕಾರಿಯಾಗಲಿದೆ.

ಭಾರತಕ್ಕೆ ಈ ಒಪ್ಪಂದದಿಂದ ಆಗುವ ಪ್ರಮುಖ ಲಾಭಗಳು:

ಉದ್ಯೋಗಾವಕಾಶ: ಭಾರತೀಯ ಐಟಿ ವೃತ್ತಿಪರರು, ಶಿಕ್ಷಕರು ಮತ್ತು ನುರಿತ ಕಾರ್ಮಿಕರಿಗೆ ನ್ಯೂಜಿಲೆಂಡ್‌ನಲ್ಲಿ ಕೆಲಸ ಮಾಡಲು ಹೊಸ ‘ತಾತ್ಕಾಲಿಕ ಉದ್ಯೋಗ ವೀಸಾ’ ಮಾರ್ಗಗಳು ಲಭ್ಯವಾಗಲಿವೆ.

ಸೇವಾ ವಲಯಕ್ಕೆ ಬೂಸ್ಟ್: ಹಣಕಾಸು ಸೇವೆಗಳು, ಪ್ರವಾಸೋದ್ಯಮ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಭಾರತೀಯ ಸಂಸ್ಥೆಗಳಿಗೆ ನ್ಯೂಜಿಲೆಂಡ್ ಮಾರುಕಟ್ಟೆ ಮುಕ್ತವಾಗಲಿದೆ.

ಕೃಷಿ ಮತ್ತು ಶಿಕ್ಷಣ: ಕೃಷಿ ಉತ್ಪಾದಕತೆ ಹೆಚ್ಚಿಸಲು ತಾಂತ್ರಿಕ ಸಹಕಾರ ಮತ್ತು ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಸಿಗಲಿವೆ.

ವೈನ್ ಮತ್ತು ಸ್ಪಿರಿಟ್: ಭಾರತದಿಂದ ರಫ್ತಾಗುವ ವೈನ್ ಉತ್ಪನ್ನಗಳಿಗೆ ಸುಂಕ ವಿನಾಯಿತಿ ಸಿಗಲಿದ್ದು, ನ್ಯೂಜಿಲೆಂಡ್‌ನಿಂದ ಬರುವ ವೈನ್‌ಗಳ ಮೇಲಿನ ಸುಂಕವನ್ನು 10 ವರ್ಷಗಳಲ್ಲಿ ಹಂತ ಹಂತವಾಗಿ ಕಡಿಮೆ ಮಾಡಲಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 18T124559.295

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

by ಶಾಲಿನಿ ಕೆ. ಡಿ
June 18, 2026 - 12:53 pm
0

Untitled design (40)

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

by ಕವಿತಾ
June 18, 2026 - 12:37 pm
0

Untitled design 2026 06 18T123310.118

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

by ದಿಶಾ ಕೆ. ಎಸ್.
June 18, 2026 - 12:34 pm
0

Untitled design 2026 06 18T120202.243

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

by ಶಾಲಿನಿ ಕೆ. ಡಿ
June 18, 2026 - 12:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design (35)
    ಕಸ್ಟಡಿ ಕ್ರೌರ್ಯ ಆರೋಪ: ಹೈಕೋರ್ಟ್ ಆದೇಶದ ಬಳಿಕ ದಲಿತ ಯುವಕನ ಅಂತ್ಯಕ್ರಿಯೆ
    June 17, 2026 | 0
  • Untitled design (34)
    ಮೋದಿ-ಟ್ರಂಪ್ ಮಹತ್ವದ ಭೇಟಿ: ವ್ಯಾಪಾರ ಒಪ್ಪಂದಕ್ಕೆ ಹೊಸ ವೇಗ?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version