• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 27, 2026 - 9:25 pm
in ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
BeFunky collage (63)

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ 60 ಕುರಿಗಳು ಬಲಿಯಾಗಿವೆ. ಬಿರುಗಾಳಿ ಸಹಿತ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುರಿಗಾಹಿ ಕುಟುಂಬಗಳು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.

ಘಟನೆಯ ವಿವರ:

RelatedPosts

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?

ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ

ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ

ADVERTISEMENT
ADVERTISEMENT

ಗುರುಮಠಕಲ್ ತಾಲೂಕಿನ ಬುದುರು ಗ್ರಾಮದ ನಿವಾಸಿಗಳಾದ ಮಲ್ಲಪ್ಪ ಮತ್ತು ಜಲ್ಲಪ್ಪ ಎಂಬುವವರಿಗೆ ಸೇರಿದ ಕುರಿಗಳು ಇವಾಗಿವೆ. ಸಂಜೆ ವೇಳೆ ಎಂದಿನಂತೆ ಕುರಿಗಳನ್ನು ಮೇಯಿಸಿಕೊಂಡು, ಬಿರುಗಾಳಿ ಸಹಿತ ಮಳೆ ಬರುತ್ತಿದ್ದ ಕಾರಣ ಊರಿನತ್ತ ಹಿಂದಿರುಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಪ್ಪಳಿಸಿದ ಭೀಕರ ಸಿಡಿಲಿಗೆ ಕುರಿಗಳ ಹಿಂಡು ಬಲಿಯಾಗಿದೆ.

ಕುರಿಗಾಹಿಗಳ ಆಕ್ರಂದನ:

ತಮ್ಮ ಜೀವನೋಪಾಯಕ್ಕೆ ಆಧಾರವಾಗಿದ್ದ ಸುಮಾರು 60 ಕುರಿಗಳು ಕಣ್ಣೆದುರೇ ಮೃತಪಟ್ಟಿರುವುದನ್ನು ಕಂಡು ಮಲ್ಲಪ್ಪ ಮತ್ತು ಜಲ್ಲಪ್ಪ ದಂಪತಿಗಳು ಕಂಗಾಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನು ಕಳೆದುಕೊಂಡಿರುವ ಇವರು, ಈಗ ಜೀವನ ಸಾಗಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಸರ್ಕಾರ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಗುರುಮಠಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (67)

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

by ಶ್ರೀದೇವಿ ಬಿ. ವೈ
April 27, 2026 - 11:20 pm
0

BeFunky collage (66)

IPL 2026 RCB vs DC: ಡೆಲ್ಲಿ ವಿರುದ್ಧ ಆರ್​​ಸಿಬಿ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 27, 2026 - 10:21 pm
0

BeFunky collage (65)

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

by ಶ್ರೀದೇವಿ ಬಿ. ವೈ
April 27, 2026 - 10:14 pm
0

BeFunky collage (64)

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

by ಶ್ರೀದೇವಿ ಬಿ. ವೈ
April 27, 2026 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (67)
    ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!
    April 27, 2026 | 0
  • BeFunky collage (59)
    ವಾಷಿಂಗ್ ಮೆಷಿನ್ ಕರೆಂಟ್ ಶಾಕ್‌ಗೆ ಮಹಿಳೆ ಬಲಿ: ಆಕಸ್ಮಿಕವೋ ಅಥವಾ ಕೊಲೆಯೋ?
    April 27, 2026 | 0
  • BeFunky collage (56)
    ಮಂಗಳೂರು ಕುಕ್ಕರ್ ಬಾಂಬ್ ಕೇಸ್: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ
    April 27, 2026 | 0
  • BeFunky collage (51)
    ಹಾಸನದ ಕಾಲೇಜು ಹಾಸ್ಟೆಲ್‌ನಲ್ಲಿ ಸೀನಿಯರ್-ಜೂನಿಯರ್ ಸ್ಟೂಡೆಂಟ್ಸ್‌ ಮಾರಾಮಾರಿ
    April 27, 2026 | 0
  • Untitled design 2026 04 27T142144.415
    ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version