• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2026 - 12:21 pm
in Flash News, ಸಿನಿಮಾ
0 0
0
Untitled design 2026 04 28T121934.907

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ, ಜೋಗಿ ಪ್ರೇಮ್ ಅವರ ನಿರ್ದೇಶನದ ಕೆಡಿ ಚಿತ್ರ ಸಾಕಷ್ಟು ವಿವಾದಗಳನ್ನು ದಾಟಿ ಕಡೆಗೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಏಪ್ರಿಲ್ 30ರಂದು ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಧ್ರುವ ಸರ್ಜಾ, ರೀಶ್ಮಾ ನಾಣಯ್ಯ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ನೀಡಲು ಹಾಗೂ ಚಿತ್ರದ ಮತ್ತೊಂದು ಹಾಡಿನ ಬಿಡುಗಡೆಯ ಜತೆ ಸುದೀಪ್ ಅವರ ಜತೆ ವಿಶೇಷ ಸಂವಾದ ಕಾರ್ಯಕ್ರಮ ಸೋಮವಾರ ಸಂಜೆ ನೆರವೇರಿತು.

ನಿರ್ದೇಶಕ ಪ್ರೇಮ್, ನಾಯಕನಟ ಧ್ರುವ ಸರ್ಜಾ, ನಾಯಕಿ ರೀಶ್ಮಾ ನಾಣಯ್ಯ ಭಾಗಿಯಾಗಿದ್ದ ವೇದಿಕೆಯಲ್ಲಿ ಕಾಲಭೈರವನ ಅವತಾರದಲ್ಲಿ ಕಾಣಿಸಿಕೊಂಡಿದ್ದ ಕಿಚ್ಚ ಸುದೀಪ್ ಮುಖ್ಯ ಆಕರ್ಷಣೆಯಾಗಿದ್ದರು. ತುಂಬಾ ಸಮಯದವರೆಗೆ ಮಾತನಾಡಿದ ಕಿಚ್ಚ ಸುದೀಪ್ ಮಾಧ್ಯಮದವರ ಪ್ರಶ್ನೆಗಳಿಗೆ ಜಾಣ್ಮೆಯ ಉತ್ತರ ನೀಡುತ್ತಾ ಹೋದರು.

RelatedPosts

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

ರಿಲೀಸ್‌ಗೂ ಮುನ್ನವೇ ಕೋರ್ಟ್ ಮೆಟ್ಟಿಲೇರಿದ ‘ಟಾಕ್ಸಿಕ್’: ಮಾನಹಾನಿಕರ ಪ್ರಚಾರಕ್ಕೆ ತಡೆ

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ADVERTISEMENT
ADVERTISEMENT

ಕೆಡಿ ಚಿತ್ರದಲ್ಲಿ ತಮ್ಮ ಪಾತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. 150 ದಿನಗಳ ಕಾಲ ನಡೆದ ಚಿತ್ರೀಕರಣದಲ್ಲಿ ನನ್ನದು ಮೂರು ದಿನದ ಕೆಲಸ ಮಾತ್ರ. ದ್ರುವ ನನ್ನ ಸೋದರನಿದ್ದಂತೆ, ಆತ ಒಂದು ದೊಡ್ಡ ಸಿನಿಮಾ ಮಾಡಿದಾಗ, ಅದರ ಭಾಗವಾಗಿ ನಿಲ್ಲಬೇಕೆಂದು ನಾನಿಲ್ಲಿಗೆ ಬಂದೆ. ನಾಯಕಿ ರೀಶ್ಮಾ ಕೂಡ ಉತ್ತಮ ನಟಿ ಎಂದು ನಾಯಕ, ನಾಯಕಿ ಇಬ್ಬರನ್ನೂ
ಮೆಚ್ಚಿಕೊಂಡರು. ನಂತರ ಚಿತ್ರೋದ್ಯಮ ಈಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿ, ಸದ್ಯ ಕನ್ನಡ ಚಿತ್ರರಂಗ ಅಳಿವಿನಂಚಿನಲ್ಲಿದೆ, ಮಾಧ್ಯಮಗಳು ಇಂತಹ ಚಿತ್ರಗಳು ಬಂದಾಗ ಸಪೋರ್ಟ್ ಮಾಡಬೇಕು ಎಂದೂ ಹೇಳಿದರು.

ಮಾತು ಮುಂದುವರೆಸಿದ ಸುದೀಪ್ ನಿರ್ದೇಶಕ ಪ್ರೇಮ್ ಒಬ್ಬ ಫ್ಯಾಷನೇಟ್ ಫಿಲಂ ಮೇಕರ್, ಆಗು ಹೋಗುಗಳ ಬಗ್ಗೆ ಒಂದೊಳ್ಳೇ ಸಿನಿಮಾ ಕೊಡಲು ಪ್ರಯತ್ನಿಸುತ್ತಾರೆ, ಅವರು ತೆಗೆದಿರುವ ಪ್ರತಿ ಫ್ರೇಮ್ ತುಂಬಾ ಇಷ್ಟವಾಯ್ತು. ಪ್ರೇಮ್ ನನಗೆ ಒಬ್ಬ ವ್ಯಕ್ತಿಯಾಗಿ ಇಷ್ಟ, ನಾವು ಇಷ್ಟಪಟ್ಟವರಿಗಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದ. ಅವರು ಎಲ್ಲಿರ‍್ತಾರೋ ಅಲ್ಲಿ ಎನರ್ಜಿ ಇರುತ್ತೆ, ಆಗ ನಮ್ಮ ಎನರ್ಜಿಯೂ ಜಾಸ್ತಿ ಆಗುತ್ತೆ ಎಂದರು. ನಂತರ ಹಾಡಿನ ವಿವಾದದ ಬಗ್ಗೆ ಮಾತನಾಡುತ್ತ ಪ್ರೇಮ್ ಈ ಹಿಂದೆ ಸಾಕಷ್ಟು ಸದಭಿರುಚಿಯ ಸಾಹಿತ್ಯ ಬರೆದು, ತಂದೆ, ತಾಯಿ, ಮಕ್ಕಳು ಒಂದಾಗುವಂತೆ ಮಾಡಿದ್ದುಂಟು, ಆದರೆ ಒಂದು ತಪ್ಪು ನಡೆದಿದೆ, ಅದನ್ನು ಸರಿಪಡಿಸಿಕೊಂಡಿದ್ದಾರೆ, ನಮ್ಮವರನ್ನು ನಾವು ಕಡೆಗಣಿಸದೆ ಕೈಹಿಡಿಯಬೇಕು ಎಂದು ಕಿವಿಮಾತು ಹೇಳಿದರು.

ನಂತರ ಪೈರಸಿ ಕುರಿತಂತೆ ಮಾತನಾಡಿ ಧ್ರುವ ಸರ್ಜಾ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ, ಅವರೇ ಪೈರಸಿ ಆಗದಂತೆ ನೋಡಿಕೊಳ್ಳುತ್ತಾರೆ, ಅದನ್ನೂ ಮೀರಿ ನಮಗೆ ಚಿತ್ರಮಂದಿರ ದೇವಾಲಯವಿದ್ದಂತೆ, ದೇವರನ್ನು ನೋಡಲು ದೇವಸ್ಥಾನಕ್ಕೆ ಬರಬೇಕು, ಹಾಗೇ ನಮ್ಮ ಮೇಲೆ ಪ್ರೀತಿಯಿರುವವರು ಥೇಟರಿಗೆ ಬಂದೇ ಬರುತ್ತಾರೆ ಎಂದು ಪ್ರೇಕ್ಷಕರ ಮೇಲೆ ನಂಬಿಕೆ ವ್ಯಕ್ತಪಡಿಸಿದರು.

ನಿರ್ದೇಶಕ ಜೋಗಿ ಪ್ರೇಮ್ ಮಾತನಾಡಿ ಸುದೀಪ್ ಅವರು ನನಗೆ ಬ್ರದರ್ ಥರ, ನನ್ನ ಬಗ್ಗೆ ಯಾವುದೇ ವಿವಾದ ಆಗಲಿ ಸದಾ ಬೆಂಬಲಕ್ಕೆ ನಿಲ್ತಾರೆ, ಈ ಸಿನಿಮಾದಲ್ಲಿ ಒಂದು ಪವರ್ ಫುಲ್ ಪಾತ್ರವಿದೆ ನೀವು ಮಾಡಬೇಕು ಎಂದು ಅವರನ್ನು ಕೇಳಿದಾಗ ಒಂದೇ ಮಾತಿಗೆ ಆಯ್ತು ಬರ‍್ತೀನಿ ಅಂದರು, ಚಿತ್ರದಲ್ಲಿ ಅವರು ಕಾಲಭೈರವನಾಗಿ ಅಬ್ಬರಿಸಿದ್ದಾರೆ. ಅವರ ಪಾತ್ರ ತುಂಬಾ ವೈಲೆಂಟ್ ಆಗಿದೆ, ಅದು ಎಷ್ಟು ಪವರ್ ಫುಲ್ ಅಂತ ನೀವೆಲ್ಲ ಸಿನಿಮಾ ನೋಡಿದಾಗ ಗೊತ್ತಾಗುತ್ತೆ ಎಂದರು.

ನಂತರ ಚಿತ್ರದ ನಾಯಕ ಧ್ರುವ ಸರ್ಜಾ, ನಾಯಕಿ ರೀಶ್ಮಾ ನಾಣಯ್ಯ ತಮ್ಮ ಪಾತ್ರಗಳ ಕುರಿತಂತೆ ಹಾಗೂ ಸುದೀಪ್ ಅವರು ಕೆಡಿ ಚಿತ್ರದ ಭಾಗವಾಗಿರುವ ಕುರಿತಂತೆ ಮಾತನಾಡಿದರು. ಜತೆಗೆ ಸಂಜಯದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಇವರೆಲ್ಲ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (8)

ಭಾರತದ ರಕ್ಷಣೆಗೆ ಬಂತು AK 203 ರೈಫಲ್

by Hemanth Kumar S
August 25, 2026 - 6:41 pm
0

ಯಶ್ (7)

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

by ಕವಿತಾ
August 25, 2026 - 6:26 pm
0

ಯಶ್ (6)

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

by ಕವಿತಾ
August 25, 2026 - 5:55 pm
0

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version