• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL2026 Playoffs Scenario: ಆರ್‌ಸಿಬಿ ಪ್ಲೇಆಫ್ ಲೆಕ್ಕಾಚಾರ, ಇನ್ನೂ ಎಷ್ಟು ಪಂದ್ಯ ಗೆಲ್ಲಬೇಕು?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 28, 2026 - 4:34 pm
in ಕ್ರೀಡೆ
0 0
0
BeFunky collage (70)

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 9 ವಿಕೆಟ್‌ಗಳ ಅಂತರದ ಐತಿಹಾಸಿಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಪ್ಲೇಆಫ್ ರೇಸ್‌ನಲ್ಲಿ ತನ್ನ ಸ್ಥಾನವನ್ನು ಬಹುತೇಕ ಭದ್ರಪಡಿಸಿಕೊಂಡಿದೆ.

ಡೆಲ್ಲಿ ಬ್ಯಾಟರ್‌ಗಳಿಗೆ ನಡುಕ ಹುಟ್ಟಿಸಿದ ಹೇಜಲ್‌ವುಡ್ – ಭುವಿ :

RelatedPosts

PBKS vs RR IPL 2026: ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್‌ಗೆ ರಾಯಲ್ಸ್ ಸವಾಲು

“ಏನಾಯಿತೆಂದು ನನಗೂ ಅರ್ಥವಾಗುತ್ತಿಲ್ಲ”: ಸೋಲಿನ ಬಳಿಕ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಹೇಳಿಕೆ

ವಿರಾಟ್ 9000 ರನ್: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ!

IPL 2026 RCB vs DC: ಡೆಲ್ಲಿ ವಿರುದ್ಧ ಆರ್​​ಸಿಬಿ ಭರ್ಜರಿ ಜಯ!

ADVERTISEMENT
ADVERTISEMENT

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಆರ್‌ಸಿಬಿಯ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 75 ರನ್‌ಗಳಿಗೆ ಆಲೌಟ್ ಆಯಿತು. ಜೋಶ್ ಹೇಜಲ್‌ವುಡ್ ಕೇವಲ 12 ರನ್ ನೀಡಿ 4 ವಿಕೆಟ್ ಕಿತ್ತರೆ, ಭುವನೇಶ್ವರ್ ಕುಮಾರ್ ಕೇವಲ 5 ರನ್ ನೀಡಿ 3 ವಿಕೆಟ್ ಕಬಳಿಸಿ ಡೆಲ್ಲಿಯ ಬೆನ್ನೆಲುಬು ಮುರಿದರು.

ವಿರಾಟ್ ಕೊಹ್ಲಿ ವಿಶ್ವ ದಾಖಲೆ :

ಕಡಿಮೆ ಮೊತ್ತದ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಅಜೇಯ 23 ರನ್ ಗಳಿಸಿದರು. ಈ ಇನಿಂಗ್ಸ್ ವೇಳೆ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ 9000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ದೇವದತ್ ಪಡಿಕ್ಕಲ್ ಕೂಡ ಅಜೇಯ 34 ರನ್ ಗಳಿಸಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಪ್ಲೇಆಫ್ ಹಾದಿ ಈಗ ಸುಲಭ :

ಅಂಕಪಟ್ಟಿಯಲ್ಲಿ ಆರ್‌ಸಿಬಿ ಈಗ 8 ಪಂದ್ಯಗಳಿಂದ 6 ಜಯದೊಂದಿಗೆ 12 ಅಂಕ ಗಳಿಸಿ ಎರಡನೇ ಸ್ಥಾನದಲ್ಲಿದೆ. ತಂಡದ ನೆಟ್ ರನ್ ರೇಟ್ (+1.919) ಅತ್ಯುತ್ತಮವಾಗಿದ್ದು, ಮುಂದಿನ 6 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆದ್ದರೆ ಆರ್‌ಸಿಬಿ ಅಧಿಕೃತವಾಗಿ ಪ್ಲೇಆಫ್ ತಲುಪಲಿದೆ. ಒಂದು ವೇಳೆ ಟಾಪ್-2 ನಲ್ಲಿ ಮುಂದುವರಿದರೆ ಫೈನಲ್ ತಲುಪಲು ತಂಡಕ್ಕೆ ಎರಡು ಸುವರ್ಣ ಅವಕಾಶಗಳು ಸಿಗಲಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (76)

ತುಮಕೂರಿನಲ್ಲಿ ಹಣದ ವಿಚಾರಕ್ಕೆ ಒಡಹುಟ್ಟಿದ ತಮ್ಮನನ್ನೇ ಕೊಂದ ಅಣ್ಣ!

by ಶ್ರೀದೇವಿ ಬಿ. ವೈ
April 28, 2026 - 6:57 pm
0

BeFunky collage (75)

PBKS vs RR IPL 2026: ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್‌ಗೆ ರಾಯಲ್ಸ್ ಸವಾಲು

by ಶ್ರೀದೇವಿ ಬಿ. ವೈ
April 28, 2026 - 6:33 pm
0

BeFunky collage (74)

LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿಯಮ ಜಾರಿ: ಮೇ 1 ರಿಂದ ಬದಲಾಗಲಿವೆ ಈ 3 ಪ್ರಮುಖ ನಿಯಮಗಳು!

by ಶ್ರೀದೇವಿ ಬಿ. ವೈ
April 28, 2026 - 6:25 pm
0

BeFunky collage (73)

ಗಂಡನ ಅನುಮಾನದ ಭೂತಕ್ಕೆ ಬಲಿಯಾದಳಾ ನವವಿವಾಹಿತೆ

by ಶ್ರೀದೇವಿ ಬಿ. ವೈ
April 28, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (75)
    PBKS vs RR IPL 2026: ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್‌ಗೆ ರಾಯಲ್ಸ್ ಸವಾಲು
    April 28, 2026 | 0
  • Untitled design 2026 04 28T105558.594
    “ಏನಾಯಿತೆಂದು ನನಗೂ ಅರ್ಥವಾಗುತ್ತಿಲ್ಲ”: ಸೋಲಿನ ಬಳಿಕ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಹೇಳಿಕೆ
    April 28, 2026 | 0
  • Untitled design 2026 04 28T073627.911
    ವಿರಾಟ್ 9000 ರನ್: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ!
    April 28, 2026 | 0
  • BeFunky collage (66)
    IPL 2026 RCB vs DC: ಡೆಲ್ಲಿ ವಿರುದ್ಧ ಆರ್​​ಸಿಬಿ ಭರ್ಜರಿ ಜಯ!
    April 27, 2026 | 0
  • BeFunky collage (62)
    DC vs RCB: ಕೇವಲ 8 ರನ್​ಗೆ 6 ವಿಕೆಟ್ ಪತನ, ಡೆಲ್ಲಿ ಕೋಟೆಯಲ್ಲಿ ಭುವಿ-ಹೇಜಲ್ ಚಂಡಮಾರುತ
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version