• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಮಳೆ ರುದ್ರನರ್ತನ: ಅಂಡರ್‌ಪಾಸ್‌ಗಳು ಜಲಾವೃತ, ಸಾಲು ಸಾಲು ಅನಾಹುತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 30, 2026 - 8:52 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 30T084624.141

ಬೆಂಗಳೂರು, ಏಪ್ರಿಲ್ 30: ತೀವ್ರ ಬಿಸಿಲಿನಿಂದ ಕಾದು ಹೋಗಿದ್ದ ರಾಜ್ಯ ರಾಜಧಾನಿ ಬೆಂಗಳೂರಿಗೆ ನಿನ್ನೆ ಸುರಿದ ಭಾರಿ ಮಳೆ ತಂಪು ತಂದಿದೆ. ಈ ರಣಬೀಕರ ಮಳೆಯಿಂದ ನಗರದ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಗಾಳಿ, ಗುಡುಗು ಮತ್ತು ಆಲಿಕಲ್ಲು ಸಹಿತ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸಿವೆ. ಈ ಘಟನೆಗಳಲ್ಲಿ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮಳೆಯ ಅಬ್ಬರಕ್ಕೆ ನಗರದಲ್ಲಿ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಮುಖ ಅಂಡರ್‌ಪಾಸ್‌ಗಳು ನೀರಿನಿಂದ ತುಂಬಿ ಸಂಚಾರಕ್ಕೆ ಅಡ್ಡಿಯಾಗಿದೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದು, ಅಂಡರ್‌ಪಾಸ್‌ಗಳು ಜಲಾವೃತಗೊಂಡು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಾಹನ ಸವಾರರು ಈ ರಸ್ತೆಗಳಲ್ಲಿ ಸಂಚರಿಸುವ ಮುನ್ನ ಎಚ್ಚರಿಕೆ ವಹಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

RelatedPosts

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಮಟನ್ ಆರ್ಡರ್ ಮಾಡಿದ್ದಕ್ಕೆ ಬಂದಿದ್ದು ದನದ ಮಾಂಸ!

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್

ADVERTISEMENT
ADVERTISEMENT
ಜಲಾವೃತವಾದ ಅಂಡರ್‌ಪಾಸ್‌ಗಳು

ನಿನ್ನೆಯ ಮಳೆಯ ರಭಸಕ್ಕೆ ಕೆಲವು ಅಂಡರ್‌ಪಾಸ್‌ಗಳಲ್ಲಿ ನೀರು ನಿಂತೇ ಇದೆ.

ಲೌರಿ ಅಂಡರ್‌ಪಾಸ್

ಮಳೆ ನೀರು ನಿಂತಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದು, ಮಹದೇವಪುರ ಕಡೆಗೆ ನಿಧಾನಗತಿಯಿಂದ ಸಂಚಾರ ಮಾಡುವ ಪರಿಸ್ಥಿತಿ ಎದುರಾಗಿದೆ.

ಕೆ.ಆರ್. ಸರ್ಕಲ್ ಅಂಡರ್‌ಪಾಸ್ 

ನಿನ್ನೆ ಸುರಿದ ಭಾರೀ ಮಳೆಗೆ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸಂಪೂರ್ಣ ಜಲಾವೃತವಾಗಿದ್ದು, ಪೊಲೀಸರು ಬ್ಯಾರಿಕೇಡ್ ಹಾಕಿ ಮುಚ್ಚಿದ್ದಾರೆ.

ಸಿಲ್ಕ್ ಬೋರ್ಡ್ ಜಂಕ್ಷನ್

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಮಳೆ ನೀರು ಹಾಗೂ ಡ್ರೈನೇಜ್ ನೀರು ನಿಂತು ರಸ್ತೆ ಕೆರೆಯಂತಾಗಿದೆ. ಸೈಕಲ್ ಸವಾರರು ಸಹ ನೀರಿನಲ್ಲಿ ಪರದಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್

ಪ್ರತಿ ಬಾರಿ ಮಳೆ ಬಂದಾಗಲೂ ಜಲಾವೃತವಾಗುವ ಈ ಫ್ಲೈಓವರ್ ನಿನ್ನೆಯೂ ಕೆರೆಯಂತಾಗಿ, ಸಿಲ್ಕ್ ಬೋರ್ಡ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರಕ್ಕೆ ಸಂಪೂರ್ಣ ಬಂದ್ ಆಗಿತ್ತು.

ಮರಗಳು ಧರೆಗುರುಳಿದ ಸ್ಥಳಗಳು

ಗಾಳಿಯ ತೀವ್ರತೆಗೆ ನಗರದ ವಿವಿಧೆಡೆ ಬೃಹತ್ ಮರಗಳು ಬುಡಸಮೇತ ಧರೆಗೆ ಉರುಳಿವೆ.

ಭಾಷ್ಯಂ ವೃತ್ತದಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಮರ ಬಿದ್ದಿದ್ದು, ಇದರಿಂದ ಕಾವೇರಿ ಥಿಯೇಟರ್ ಜಂಕ್ಷನ್ ಕಡೆಗೆ ಹೋಗುವ ವಾಹನ ಸವಾರರು ನಿಧಾನಗತಿಯಿಂದ ಸಂಚರಿಸುವ ಸ್ಥಿತಿ ಎದುರಾಗಿದೆ. ಬಸವನಗುಡಿಯಲ್ಲಿವಿದ್ಯಾಪೀಠ ಸರ್ಕಲ್-ಬಸವನಗುಡಿ ಸಂಪರ್ಕ ರಸ್ತೆ ಅಡ್ಡಲಾಗಿ ಬೃಹತ್ ಮರ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸ್ಥಳಕ್ಕೆ ಬಾರದ BBMP ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಮಲ್ಲೇಶ್ವರಂನಲ್ಲಿ2ನೇ ಟೆಂಪಲ್ ಸ್ಟ್ರೀಟ್ ಸೇರಿದಂತೆ ಹಲವು ಕ್ರಾಸ್‌ಗಳಲ್ಲಿ ಮರಗಳು ಧರೆಗುರುಳಿ ರಸ್ತೆಗಳು ಬಂದ್ ಆಗಿವೆ. ಸಾವಿರಾರು ವಾಹನಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜಾಜಿನಗರ ESI ಆಸ್ಪತ್ರೆ ಸುತ್ತಲೂ 20ಕ್ಕೂ ಹೆಚ್ಚು ಮರಗಳು ಬಿದ್ದು, ಎರಡು ಆಟೋಗಳು ಜಖಂಗೊಂಡಿವೆ.

ನಗರ ಸಂಚಾರ ಪೊಲೀಸರು ಜನರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಅಂಡರ್‌ಪಾಸ್‌ಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ತೆರವು ಕಾರ್ಯ ಮುಂದುವರಿದಿದ್ದು, ಪರಿಸ್ಥಿತಿ ಹಂತ ಹಂತವಾಗಿ ಸುಧಾರಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (9)

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

by ಶ್ರೀದೇವಿ ಬಿ. ವೈ
May 31, 2026 - 1:43 pm
0

BeFunky collage (8)

ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಮಟನ್ ಆರ್ಡರ್ ಮಾಡಿದ್ದಕ್ಕೆ ಬಂದಿದ್ದು ದನದ ಮಾಂಸ!

by ಶ್ರೀದೇವಿ ಬಿ. ವೈ
May 31, 2026 - 1:27 pm
0

BeFunky collage (7)

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

by ಶ್ರೀದೇವಿ ಬಿ. ವೈ
May 31, 2026 - 12:50 pm
0

BeFunky collage (6)

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 31, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (9)
    DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive
    May 31, 2026 | 0
  • BeFunky collage (7)
    ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ
    May 31, 2026 | 0
  • BeFunky collage (6)
    ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್
    May 31, 2026 | 0
  • BeFunky collage (1)
    ಮಾಜಿ ಸಿಎಂ ಸಿದ್ದರಾಮಯ್ಯ ಕೋರ್ ಕಮಿಟಿ ಅಧ್ಯಕ್ಷರಾಗ್ತಾರಾ?
    May 31, 2026 | 0
  • Untitled design 2026 05 30T234052.913
    ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version