• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ಯಾ..?

ಜಿಲ್ಲಾಧಿಕಾರಿ ಮತ್ತು ಎಸ್‌ಪಿ ದಿಢೀರ್ ರೇಡ್ ಮೆಡಿಕಲ್ ಶಾಪ್‌ಗಳಲ್ಲಿ ಕಠಿಣ ಪರಿಶೀಲನೆ

admin by admin
April 30, 2026 - 5:55 pm
in ಕರ್ನಾಟಕ, ವಿಜಯನಗರ
0 0
0
568

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್‌ಗಳ ಮೂಲಕ ಮಾದಕ ವಸ್ತುಗಳ ಅಕ್ರಮ ವಹಿವಾಟು ಮತ್ತು ಬಳಕೆ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ (ಡಿಸಿ) ಮತ್ತು ಎಸ್‌ಪಿ ಅವರು ಜಿಲ್ಲೆಯ ವಿವಿಧ ಪ್ರಮುಖ ಮೆಡಿಕಲ್ ಶಾಪ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಔಷಧಿಗಳ ವಿತರಣೆ, ದಾಖಲಾತಿ ಮತ್ತು ವೈದ್ಯರ ಪ್ರಿಸ್ಕ್ರಿಪ್ಷನ್ ಅನುಸರಣೆಯನ್ನು ಪರಿಶೀಲಿಸಿದರು.

RelatedPosts

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ADVERTISEMENT
ADVERTISEMENT

ಮೆಡಿಕಲ್ ಶಾಪ್ ಮಾಲೀಕರಿಗೆ ಡಿಸಿ ಮತ್ತು ಎಸ್‌ಪಿ ಅವರು ಸ್ಪಷ್ಟ ತಾಕೀತು ನೀಡಿದ್ದಾರೆ. ವೈದ್ಯರ ಚೀಟಿ ಇಲ್ಲದೆ ಯಾವುದೇ ಔಷಧಿಗಳನ್ನು, ವಿಶೇಷವಾಗಿ ಮಾದಕ ಪರಿಣಾಮ ಬೀರುವ ಮಾತ್ರೆಗಳನ್ನು ನೀಡುವಂತಿಲ್ಲ ಎಂದು ಎಚ್ಚರಿಸಿದ್ದಾರೆ.
Akshay Medicals in Vijayanagar,Bangalore - Best Chemists near me in  Bangalore - Justdial

ಔಷಧಿಗಳ ವಹಿವಾಟನ್ನು ರಿಜಿಸ್ಟರ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಪ್ರತಿ ಮಾರಾಟಕ್ಕೂ ವೈದ್ಯರ ರಶೀದಿ ಇರಬೇಕು ಎಂದು ಸೂಚಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಹೊಸ ಸೂಚನೆಗಳು

  • ಮೆಡಿಕಲ್ ಶಾಪ್‌ಗಳ ಮುಂಭಾಗದಲ್ಲಿ ಇಲಾಖೆಯ ಸೂಚನಾ ಫಲಕಗಳನ್ನು ಅಳವಡಿಸುವುದು ಕಡ್ಡಾಯ.
  • “ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧಿ ನೀಡುವುದು ಕಾನೂನುಬಾಹಿರ” ಎಂಬ ಸೂಚನೆ ಗೋಚರವಾಗುವಂತೆ ಪ್ರದರ್ಶಿಸಬೇಕು.
  • ಸಂಶಯಾಸ್ಪದ ಮಾದಕ ಔಷಧಿಗಳ ಮಾರಾಟದ ಬಗ್ಗೆ ತಕ್ಷಣ ಪೊಲೀಸ್ ಅಥವಾ ಔಷಧಿ ನಿಯಂತ್ರಣ ಇಲಾಖೆಗೆ ಮಾಹಿತಿ ನೀಡಬೇಕು.

ಜಿಲ್ಲಾಧಿಕಾರಿ ಅವರು, “ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕಾರಿ. ಇದಕ್ಕೆ ಮೆಡಿಕಲ್ ಶಾಪ್‌ಗಳು ಕಾರಣವಾಗಬಾರದು” ಎಂದು ಒತ್ತಿ ಹೇಳಿದರು.

ಎಸ್‌ಪಿ ಅವರು ಮೆಡಿಕಲ್ ಶಾಪ್ ಮಾಲೀಕರಿಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದು, ಯಾವುದೇ ಅಕ್ರಮ ಕಂಡುಬಂದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ಅನಿರೀಕ್ಷಿತ ಪರಿಶೀಲನೆಯಿಂದ ಜಿಲ್ಲೆಯ ಮೆಡಿಕಲ್ ಶಾಪ್‌ಗಳಲ್ಲಿ ತಾತ್ಕಾಲಿಕ ಗೊಂದಲ ಉಂಟಾಗಿದ್ದು, ಮಾಲೀಕರು ಇನ್ನು ಮುಂದೆ ಹೆಚ್ಚು ಜಾಗರೂಕತೆಯಿಂದ ವ್ಯವಹರಿಸುವಂತೆ ಆದೇಶಿಸಲಾಗಿದೆ. ಈ ರೀತಿಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಇದರ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ವೈದ್ಯರ ಮಾಹಿತಿಯಿಲ್ಲದೆ ಸುಖಾಸುಮ್ಮನೆ ಔಷದಿಗಳನ್ನು ಕೇಳಿಕೊಂಡು ಬಂದ ಗ್ರಾಹಕರಿಗೆ ಔಷದಿಗಳನ್ನು ನೀಡಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಆದೇಶಿಸಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 02T144359.120

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
August 2, 2026 - 2:46 pm
0

Untitled design 2026 08 02T140009.264

ಆಸ್ಪತ್ರೆ ಸೇರಿದ ಬಾಕ್ಸ್ ಆಫೀಸ್ ಸೂಪರ್ ಸ್ಟಾರ್‌ಗಳು

by ಶಾಲಿನಿ ಕೆ. ಡಿ
August 2, 2026 - 2:01 pm
0

Untitled design 2026 08 02T133858.115

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

by ಶಾಲಿನಿ ಕೆ. ಡಿ
August 2, 2026 - 1:40 pm
0

Untitled design 2026 08 02T131826.310

ಆಗಸ್ಟ್ 22, 23 ರಂದು ಧಾರವಾಡದಲ್ಲಿ “ಅಂತರಾಷ್ಟ್ರೀಯ ಚಲನಚಿತ್ರೋತ್ಸವ” 

by ಶಾಲಿನಿ ಕೆ. ಡಿ
August 2, 2026 - 1:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version