• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

NEET UG 2026: ಅಕ್ರಮರಹಿತ ಮತ್ತು ಪಾರದರ್ಶಕ ಪರೀಕ್ಷೆಗೆ ಸಕಲ ಸಿದ್ಧತೆ

admin by admin
May 1, 2026 - 7:16 am
in ದೇಶ
0 0
0
456

ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ NEET UG 2026 ಮೇ 3, 2026 ರಂದು ನಡೆಯಲಿದೆ. ಭಾನುವಾರದಂದು ಬೆಳಿಗ್ಗೆ 2:00 ರಿಂದ ಸಂಜೆ 5:00 ಗಂಟೆಯವರೆಗೆ ದೇಶದಾದ್ಯಂತ ಒಂದೇ ಸೆಷನ್‌ನಲ್ಲಿ ಈ ಪರೀಕ್ಷೆ ನಡೆಯುತ್ತದೆ.

ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು MBBS, BDS ಮತ್ತು ಇತರ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಕನಸು ನನಸಾಗಿಸಲು ಈ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ.ಕಳೆದ ಕೆಲವು ವರ್ಷಗಳಲ್ಲಿ NEET ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಲೀಕ್, ಅಕ್ರಮ ಮತ್ತು ಅನ್ಯಾಯದ ಆರೋಪಗಳು ಹೆಚ್ಚಾಗಿದ್ದವು.

RelatedPosts

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ADVERTISEMENT
ADVERTISEMENT

NEET-UG results Archives - ArdorComm Media Group

ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮತ್ತು ಅಸಮಾಧಾನ ಹೆಚ್ಚಾಗಿತ್ತು. ಈ ಬಾರಿ ಅಂತಹ ಕಹಿ ಘಟನೆಗಳು ಪುನರಾವರ್ತನೆಯಾಗದಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಸಕಲ ಎಚ್ಚರಿಕೆ ವಹಿಸಿದೆ. ಈ ಬಾರಿ NTA ‘ಜೀರೋ ಲೀಕ್ ಪಾಲಿಸಿ’ ಅನ್ನು ಜಾರಿಗೊಳಿಸಿದೆ.

ಪ್ರಶ್ನೆಪತ್ರಿಕೆಗಳನ್ನು ಮುದ್ರಣದಿಂದ ಪರೀಕ್ಷಾ ಕೇಂದ್ರಗಳವರೆಗೆ GPS ಟ್ರ್ಯಾಕಿಂಗ್‌ನೊಂದಿಗೆ ಪೊಲೀಸ್ ಎಸ್ಕಾರ್ಟ್‌ನಲ್ಲಿ ಸಾಗಿಸಲಾಗುತ್ತಿದೆ. ಡಬಲ್ ಲಾಕ್ ಸ್ಟ್ರಾಂಗ್ ರೂಮ್‌ಗಳಲ್ಲಿ 24 ಗಂಟೆ CCTV ನಿಗಾ ಇರಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವೆರಿಫಿಕೇಷನ್ ಮತ್ತು ಫೇಷಿಯಲ್ ರೆಕಗ್ನಿಷನ್ ಮತ್ತು ಫಿಂಗರ್‌ಪ್ರಿಂಟ್, ಹಾಗೂ AI ಆಧಾರಿತ ಸಿಸಿಟಿವಿ ಕ್ಯಾಮರಾಗಳು, 5G ಜ್ಯಾಮರ್‌ಗಳು, ಡಿಜಿಟಲ್ ಫ್ರಿಸ್ಕಿಂಗ್ ಮತ್ತು ಲೈವ್ ಮಾನಿಟರಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ವಿದ್ಯಾರ್ಥಿಗಳು ಅಡ್ಮಿಟ್ ಕಾರ್ಡ್, ಮೂಲ ಗುರುತಿನ ಚೀಟಿ ಜೊತೆಗೆ ತರಬೇಕು. ಮೊಬೈಲ್ ಫೋನ್, ಕ್ಯಾಲ್ಕುಲೇಟರ್, ವಾಚ್, ನೀರು ಬಾಟಲ್ ಸೇರಿದಂತೆ ಹಲವು ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು. ಎಲ್ಲಾ ಕೇಂದ್ರಗಳಲ್ಲಿ ತೀವ್ರ ಫ್ರಿಸ್ಕಿಂಗ್ ನಡೆಯಲಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಲೀಕ್ ಸುದ್ದಿಗಳನ್ನು ನಂಬದಂತೆ NTA ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.

ಈ ಬಾರಿಯ NEET ಪರೀಕ್ಷೆ ಪಾರದರ್ಶಕತೆ, ನ್ಯಾಯಯುತವಾಗಿ ಮತ್ತು ಅಕ್ರಮರಹಿತ ವಾತಾವರಣವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಮ್ಮ ಸಿದ್ಧತೆಯ ಮೇಲೆ ಪೂರ್ಣ ಗಮನ ಕೇಂದ್ರೀಕರಿಸಿ, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಸಲಹೆ ನೀಡಲಾಗಿದೆ. ಕಳೆದೆರೆಡು ಬಾರಿ ನೀಟ್‌ ಪರೀಕ್ಷೆಯಲ್ಲಿ ಉಂಟಾದ ಗೊಂದಲಗಳು ಮತ್ತು ಅಕ್ರಮಗಳು ಪುನಃ ಆಗದಂತೆ ಪರೀಕ್ಷಾ ಮಂಡಳಿ ಈ ಬಾರಿ ಮುನ್ನೆಚ್ಚರಿಕೆ ವಹಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (18)

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

by Hemanth Kumar S
September 2, 2026 - 1:19 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

by ದಿಶಾ ಕೆ. ಎಸ್.
September 2, 2026 - 12:52 pm
0

Gemini Generated Image howf0howf0howf0h

ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು

by ಶಾಲಿನಿ ಕೆ. ಡಿ
September 2, 2026 - 12:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (18)
    ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (16)
    ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ
    September 2, 2026 | 0
  • ChatGPT Image Sep 1, 2026, 01 00 51 PM
    ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ
    September 1, 2026 | 0
  • Your paragraph text (73)
    ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version