• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!

ಮೇ ನಲ್ಲಿ ಮಗುವಿನ ನಿರೀಕ್ಷೆಯಲ್ಲಿ ಆ್ಯಕ್ಟರ್ ಮತ್ತು ಡಾಕ್ಟರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 1, 2026 - 3:28 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Woman dead living relationship age gap kodigehalli (3)

ಕನ್ನಡ ಚಿತ್ರರಂಗದ ನಟರಾಕ್ಷಸ ಹಾಗೂ ನಟ ರಕ್ಷಕ ಡಾಲಿ ಧನಂಜಯ ತಂದೆಯಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದೇ ಮೇ ಮೊದಲ ವಾರದಲ್ಲಿ ಮಗುವಿನ ನಿರೀಕ್ಷೆಯಲ್ಲಿರೋ ಡಾಕ್ಟರ್-ಆ್ಯಕ್ಟರ್ ಜೋಡಿ, ಪ್ರೆಗ್ನೆನ್ಸಿ ಪೋಟೋಶೂಟ್ ಹಂಚಿಕೊಂಡಿದ್ದು, ಈ ಕುರಿತ ಡಾಲಿ ದಿಲ್ ಕಿ ಬಾತ್ ಕಹಾನಿ ಇಲ್ಲಿದೆ ನೋಡಿ.

  • ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!
  • ಮೇ ನಲ್ಲಿ ಮಗುವಿನ ನಿರೀಕ್ಷೆಯಲ್ಲಿ ಆ್ಯಕ್ಟರ್ ಮತ್ತು ಡಾಕ್ಟರ್
  •  ‘ಬೆಳಕಾಗಿ ಬಾ ಮನದುಂಬಿ ಬಾ ಮನೆ ತುಂಬು ಬಾ’- ಡಾಲಿ
  • ಸಿನಿಮಾದಂತೆ ಡಾಲಿ ವೈಯಕ್ತಿಕ ಜೀವನ ಕೂಡ ಕಲರ್‌‌ಫುಲ್

ಯೆಸ್.. ಮೋಸ್ಟ್ ವರ್ಸಟೈಲ್ ಆ್ಯಕ್ಟರ್ ಡಾಲಿ ಧನಂಜಯ ಗೈನೋಕಾಲಜಿಸ್ಟ್ ಡಾ. ಧನ್ಯತಾ ಕೈ ಹಿಡಿದಿದ್ದು ಎಲ್ಲರಿಗೂ ಗೊತ್ತೇಯಿದೆ. ಇದೀಗ ಈ ಆ್ಯಕ್ಟರ್-ಡಾಕ್ಟರ್ ಜೋಡಿ ತಂದೆ ತಾಯಿಯಾಗಿ ಪ್ರಮೋಷನ್ ಪಡೆಯುತ್ತಿದ್ದು, ಡಾಲಿ ತನ್ನ ಪತ್ನಿಯ ಪ್ರೆಗ್ನೆನ್ಸಿ ಫೋಟೋಶೂಟ್ ಹಂಚಿಕೊಂಡಿದ್ದಾರೆ. ಅದನ್ನ ಕಂಡು ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.

RelatedPosts

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

14 ವರ್ಷಗಳ ನಂತ್ರ ಚಂದನವನದಲ್ಲಿ ಲಕ್ಕಿ ಸೌಂಡ್

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ..ಬೆಚ್ಚಿಬಿದ್ದ ಬಾಲಿವುಡ್

ADVERTISEMENT
ADVERTISEMENT

ನಮ್ಮ ಪ್ರಪಂಚ ವಿಸ್ತಾರವಾಗುತ್ತಿದೆ ಎಂದಿರೋ ಡಾಲಿ, ಬಾ ಬೆಳಕಾಗಿ ಬಾ.. ಬಾ ಮನದುಂಬಿ ಬಾ.. ಬಾ ಮನೆತುಂಬು ಬಾ.. ಕಾಯುವೆ ಕಾಯುವೆ ಕಾಯುವೆ.. ನಿಮ್ಮ ಪ್ರೀತಿ, ಆಶೀರ್ವಾದವಿರಲಿ ಅಂತ ತಮ್ಮ ಪೇಜ್‌‌ನಲ್ಲಿ ಫೋಟೋ ಸಮೇತ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಡಾ ಧನ್ಯತಾರನ್ನ ಇಂಟ್ರಡ್ಯೂಸ್ ಮಾಡೋಕೆ, ಬ್ಯಾಚುಲರ್ ಲೈಫ್‌ಗೆ ಗುಡ್ ಬೈ ಹೇಳೋಕೆ ಹಾಗೂ ಮದ್ವೆ ವಿಡಿಯೋಗಳನ್ನ ಹಂಚಿಕೊಂಡಿದ್ದ ಡಾಲಿ, ಇದೀಗ ತಂದೆಯಾಗ್ತಿರೋ ಖುಷಿ ಕೂಡ ಫ್ಯಾನ್ಸ್ ಹಾಗೂ ಕನ್ನಡಿಗರ ಜೊತೆ ಬಹಿರಂಗವಾಗಿ ಹಂಚಿಕೊಂಡಿದ್ದಾರೆ. ಅಂದಹಾಗೆ ಇದೇ ಮೇ ಮೊದಲ ವಾರದಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಡಾಲಿ-ಡಾ. ಧನ್ಯತಾ ದಂಪತಿ.

ತಮ್ಮದೇ ಡಾಲಿ ಪಿಕ್ಚರ್ಸ್ ಬ್ಯಾನರ್‌‌ನಡಿ ಸಿನಿಮಾ, ವೆಬ್ ಸೀರೀಸ್‌‌ಗಳ ನಿರ್ಮಾಣ ಮಾಡೋ ಮೂಲಕ ಹೊಸಬರಿಗೆ ವೇದಿಕೆ ಕೂಡ ಆಗ್ತಿದ್ದಾರೆ ಡಾಲಿ. ಅಲ್ಲದೆ, ಮದ್ವೆ ಬಳಿಕ ಅಣ್ಣ ಫ್ರಮ್ ಮೆಕ್ಸಿಕೋ, ಉತ್ತರಕಾಂಡ, 666 ಆಪರೇಷನ್ ಡ್ರೀಮ್ ಥಿಯೇಟರ್, ಮದರ್ ಪ್ರಾಮಿಸ್, ಹಲಗಲಿ.. ಹೀಗೆ ಸಾಲು ಸಾಲು ಚಿತ್ರಗಳಲ್ಲಿ ನಟಿಸೋ ಮೂಲಕ ಸಿಕ್ಕಾಪಟ್ಟೆ ಬ್ಯುಸಿ ಕೂಡ ಆಗಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 19T190214.145

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

by Hemanth Kumar S
October 19, 2026 - 7:03 pm
0

Untitled design 2026 10 19T183758.850

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by ಮಹೇಶ್ ಕುಮಾರ್ ಕೆ. ಎಲ್
October 19, 2026 - 6:43 pm
0

Untitled design 2026 10 19T182632.709

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಅಮೆಜಾನ್, ಫ್ಲಿಪ್‌ಕಾರ್ಟ್‌ಗೂ ಬಂತು ‘ಯೆಜ್ಡಿ ಟ್ರಿನಿಟಿ’; ಬುಕ್‌ ಮಾಡುವುದು ಹೇಗೆ?

by ಶಾಲಿನಿ ಕೆ. ಡಿ
October 19, 2026 - 6:27 pm
0

Untitled design 2026 10 19T181030.758

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

by ಶಾಲಿನಿ ಕೆ. ಡಿ
October 19, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 19T190214.145
    ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌
    October 19, 2026 | 0
  • ನವರಾತ್ರಿ 9ನೇ ದಿನ (9)
    ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
  • ನವರಾತ್ರಿ 9ನೇ ದಿನ (3)
    ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ
    October 19, 2026 | 0
  • Untitled design (92)
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ; ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿಎಂ ಶಿಂಧೆ, ಫೋಟೊ ವೈರಲ್!
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version