• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 6:23 pm
in Flash News, ಕರ್ನಾಟಕ, ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Woman dead living relationship age gap kodigehalli (13)

ಚಾಮರಾಜನಗರ: ನಿಧಿ ದುರಾಸೆಗೆ ವ್ಯಕ್ತಿಯೊಬ್ಬ ತನ್ನನ್ನೇ ಹೆತ್ತು ಪೋಷಿಸಿದ ವೃದ್ಧ ತಾಯಿಯನ್ನು ಬಲಿ ಕೊಡಲು ಮುಂದಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಈ ಘಟನೆಗೆ ಕಾರಣವಾದ ವ್ಯಕ್ತಿ ಕೊಂಡಯ್ಯನ ಮಾದಶೆಟ್ಟಿ. ಈತನಿಗೆ ತನ್ನ ಮನೆಯಲ್ಲಿ ಗುಪ್ತನಿಧಿ ಇದೆ ಎಂಬ ಮೂಢನಂಬಿಕೆ ಬೇರೂರಿತ್ತು. ಆ ನಿಧಿಯನ್ನು ಪಡೆಯಲು ಮಾಂತ್ರಿಕರ ಸಲಹೆ ಪಡೆದುಕೊಂಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಮಾಂತ್ರಿಕರು ನೀಡಿದ ಸೂಚನೆಯಂತೆ, ಕುಟುಂಬದ ಹಿರಿಯ ಮಹಿಳೆಯನ್ನು ಬಲಿ ನೀಡಿದರೆ ಅಪಾರ ಸಂಪತ್ತು ದೊರೆಯುತ್ತದೆ ಎಂಬ ಭ್ರಮೆಗೆ ಒಳಗಾಗಿ, ಆತ ತನ್ನ 80 ವರ್ಷದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಮುಂದಾಗಿದ್ದಾನೆ.

RelatedPosts

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ

ADVERTISEMENT
ADVERTISEMENT

ಘಟನೆಯ ದಿನ, ಮಾದಶೆಟ್ಟಿ ತನ್ನ ತಾಯಿಯ ಮೇಲೆ ಹಲ್ಲೆ ನಡೆಸಿ, ಪೂಜೆಯ ಹೆಸರಿನಲ್ಲಿ ವಿಚಿತ್ರ ವಿಧಿವಿಧಾನಗಳನ್ನು ಮಾಡಲು ಮುಂದಾಗಿದ್ದಾನೆ. ತಾಯಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಾ, ಅವಳನ್ನು ಬಲಿಕೊಡುವ ಯತ್ನ ಮಾಡಿದ್ದಾನೆ ಎಂದು ತಿಳಿದುಬಂದಿದೆ. ವೃದ್ಧೆ ಚೀರಾಡಿದ ನಂತರ ಗ್ರಾಮಸ್ಥರ ಕಿವಿಗೆ ಬಿದ್ದಾಗ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ, ಈ ಕೃತ್ಯವನ್ನು ತಡೆದಿದ್ದಾರೆ.

ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಆಗಮಿಸಿ ಈ ಕೃತ್ಯವನ್ನು ತಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಗನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಮಾಂತ್ರಿಕರ ಪಾತ್ರದ ಕುರಿತು ಅಧಿಕಾರಿಗಳು ಹೆಚ್ಚಿನ ಗಮನ ಹರಿಸಿದ್ದಾರೆ. ಇಂತಹ ಅಂಧನಂಬಿಕೆಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಮುನ್ಸೂಚನೆ (19)

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

by ಶಾಲಿನಿ ಕೆ. ಡಿ
October 14, 2026 - 4:39 pm
0

ಮುನ್ಸೂಚನೆ (18)

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

by ಶಾಲಿನಿ ಕೆ. ಡಿ
October 14, 2026 - 4:23 pm
0

ಮುನ್ಸೂಚನೆ (20)

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

by ಶಾಲಿನಿ ಕೆ. ಡಿ
October 14, 2026 - 4:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
  • ಮುನ್ಸೂಚನೆ (1)
    ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version