• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದಿನಿಂದ ಅಡುಗೆ ಅನಿಲ ನಿಯಮಗಳು ಕಂಪ್ಲೀಟ್ ಚೇಂಜ್.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 10:16 pm
in ವಾಣಿಜ್ಯ
0 0
0
Woman dead living relationship age gap kodigehalli (18)

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ (LPG Cylinder) ಬಳಸುವ ಗ್ರಾಹಕರಿಗೆ ಕೇಂದ್ರ ಸರ್ಕಾರವು ಶಾಕಿಂಗ್ ಆದೇಶವೊಂದನ್ನು ಹೊರಡಿಸಿದೆ. ಮೇ 1, 2026 ರಿಂದಲೇ ಅಡುಗೆ ಅನಿಲ ಬಳಕೆಯಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬಂದಿವೆ. ಸಬ್ಸಿಡಿ ದುರುಪಯೋಗ ತಡೆಯುವ ನಿಟ್ಟಿನಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಈ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.

₹993 ರಷ್ಟು ಭಾರಿ ಬೆಲೆ ಏರಿಕೆ

RelatedPosts

ಇಂದು ಗೋಲ್ಡ್ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಚಿನ್ನ-ಬೆಳ್ಳಿಯ ಬೆಲೆ ತಿಳಿದುಕೊಳ್ಳಿ.! ಇಲ್ಲಿ ಚೆಕ್ ಮಾಡಿ

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!

ಆಭರಣ ಖರೀದಿಸುವ ಮುನ್ನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ: ಇಂದಿನ ದರ ಇಲ್ಲಿ ಚೆಕ್‌ ಮಾಡಿ

Cognizant: ಐಟಿ ವಲಯಕ್ಕೆ ಭರ್ಜರಿ ಸುದ್ದಿ, ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳ ನೇಮಕ

ADVERTISEMENT
ADVERTISEMENT

ಪಶ್ಚಿಮ ಏಷ್ಯಾದ ರಾಜಕೀಯ ಉದ್ವಿಗ್ನತೆ ಮತ್ತು ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತಗಳಿಂದಾಗಿ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಬರೆ ಎಳೆದಂತಾಗಿದೆ.

  • ಈಗಿನ ದರ: ಮೇ 1 ರಿಂದ ಒಟ್ಟು ₹993 ರಷ್ಟು ಬೆಲೆ ಏರಿಕೆಯಾಗಿದೆ.

  • ಹಂತ ಹಂತದ ಏರಿಕೆ: ಮಾರ್ಚ್ ನಲ್ಲಿ ₹31, ಏಪ್ರಿಲ್ ನಲ್ಲಿ ಮೆಟ್ರೋ ನಗರಗಳಲ್ಲಿ ₹218 ರಷ್ಟು ಹೆಚ್ಚಳವಾಗಿದ್ದು, ಈಗ ಸಾವಿರದ ಗಡಿ ದಾಟಿದೆ.

ಎಲ್‌ಪಿಜಿ ಮತ್ತು ಪಿಎನ್‌ಜಿ ಒಟ್ಟಿಗೆ ಇರುವಂತಿಲ್ಲ

ಸರ್ಕಾರವು ಈಗ ಡ್ಯುಯಲ್ ಕನೆಕ್ಷನ್ (Dual Connection) ಅನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಂದರೆ, ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಹೊಂದಿರುವ ಮನೆಗಳಲ್ಲಿ ಇನ್ನು ಮುಂದೆ ಎಲ್‌ಪಿಜಿ ಸಿಲಿಂಡರ್ ಇಟ್ಟುಕೊಳ್ಳುವಂತಿಲ್ಲ.

  • ಏನು ಮಾಡಬೇಕು? ಅಂತಹ ಗ್ರಾಹಕರು ಕೂಡಲೇ ತಮ್ಮ ಎಲ್‌ಪಿಜಿ ಸಿಲಿಂಡರ್ ಸಂಪರ್ಕವನ್ನು ವಾಪಸ್ ನೀಡಬೇಕು.

  • ಪರಿಣಾಮ: ಈ ಗ್ರಾಹಕರಿಗೆ ಇಂದಿನಿಂದ ಯಾವುದೇ ಹೊಸ ರಿಫಿಲ್ ಅಥವಾ ಹೊಸ ಸಂಪರ್ಕ ಸಿಗುವುದಿಲ್ಲ.

  • ಈಗಾಗಲೇ ದೇಶಾದ್ಯಂತ 43,000 ಮಂದಿ ತಮ್ಮ ಎಲ್‌ಪಿಜಿ ಸಂಪರ್ಕವನ್ನು ಹಿಂದಿರುಗಿಸಿದ್ದಾರೆ.

ಒಟಿಪಿ ಕಡ್ಡಾಯ ಮತ್ತು ಬುಕಿಂಗ್ ನಿಯಮದಲ್ಲಿ ಬದಲಾವಣೆ

ಇಂಡೇನ್ (Indane), ಭಾರತ್ ಗ್ಯಾಸ್ (Bharat Gas) ಮತ್ತು ಎಚ್ಪಿ ಗ್ಯಾಸ್ (HP Gas) ಗ್ರಾಹಕರು ಈ ಬದಲಾವಣೆಗಳನ್ನು ಕಡ್ಡಾಯವಾಗಿ ಗಮನಿಸಬೇಕು.

  1. OTP ಕಡ್ಡಾಯ: ಸಿಲಿಂಡರ್ ನಿಮ್ಮ ಮನೆ ಬಾಗಿಲಿಗೆ ಬಂದಾಗ, ನಿಮ್ಮ ನೋಂದಾಯಿತ ಮೊಬೈಲ್‌ಗೆ ಬರುವ OTP ನೀಡಿದರೆ ಮಾತ್ರ ವಿತರಣೆ ಸಾಧ್ಯ. ಇದರಿಂದಾಗಿ ಸಿಲಿಂಡರ್ ಕಳ್ಳಸಾಗಣೆ ಮತ್ತು ಸಬ್ಸಿಡಿ ದುರುಪಯೋಗಕ್ಕೆ ಸಂಪೂರ್ಣ ಬ್ರೇಕ್ ಬಿದ್ದಂತಾಗಿದೆ.

  2. ಬುಕಿಂಗ್ ಅವಧಿ ವಿಸ್ತರಣೆ

    • ನಗರ ಪ್ರದೇಶಗಳಲ್ಲಿ: ಗ್ಯಾಸ್ ಬುಕಿಂಗ್ ಅವಧಿಯನ್ನು 25 ದಿನಗಳಿಗೆ ವಿಸ್ತರಿಸಲಾಗಿದೆ.

    • ಗ್ರಾಮೀಣ ಪ್ರದೇಶಗಳಲ್ಲಿ: 45 ದಿನಗಳಿಗೆ ಬುಕಿಂಗ್ ಅವಧಿ ಹೆಚ್ಚಳ ಮಾಡಲಾಗಿದೆ.

  3. KYC ಕಡ್ಡಾಯ: ಎಲ್ಲಾ ಎಲ್‌ಪಿಜಿ ಗ್ರಾಹಕರು ತಮ್ಮ KYC (Know Your Customer) ಅನ್ನು ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. KYC ಅಪ್‌ಡೇಟ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಸಿಲಿಂಡರ್ ಬುಕಿಂಗ್ ನಲ್ಲಿ ಸಮಸ್ಯೆಯಾಗಬಹುದು.

ಗ್ರಾಹಕರಿಗೆ ಸರ್ಕಾರದ ಭರವಸೆ

ಜಾಗತಿಕವಾಗಿ ಇಂಧನ ಪೂರೈಕೆಯಲ್ಲಿ ಏರುಪೇರುಗಳಾಗುತ್ತಿದ್ದರೂ, ದೇಶೀಯ ಎಲ್‌ಪಿಜಿ ಮತ್ತು ಪಿಎನ್‌ಜಿ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (18)

ಇಂದಿನಿಂದ ಅಡುಗೆ ಅನಿಲ ನಿಯಮಗಳು ಕಂಪ್ಲೀಟ್ ಚೇಂಜ್.!

by ಶಾಲಿನಿ ಕೆ. ಡಿ
May 1, 2026 - 10:16 pm
0

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 01T114910.750
    ಇಂದು ಗೋಲ್ಡ್ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಚಿನ್ನ-ಬೆಳ್ಳಿಯ ಬೆಲೆ ತಿಳಿದುಕೊಳ್ಳಿ.! ಇಲ್ಲಿ ಚೆಕ್ ಮಾಡಿ
    May 1, 2026 | 0
  • Untitled design 2026 04 30T143217.042
    ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು!
    April 30, 2026 | 0
  • Untitled design 2026 04 30T102819.752
    ಆಭರಣ ಖರೀದಿಸುವ ಮುನ್ನ ಚಿನ್ನ-ಬೆಳ್ಳಿ ಬೆಲೆ ತಿಳಿದುಕೊಳ್ಳಿ: ಇಂದಿನ ದರ ಇಲ್ಲಿ ಚೆಕ್‌ ಮಾಡಿ
    April 30, 2026 | 0
  • BeFunky collage (18)
    Cognizant: ಐಟಿ ವಲಯಕ್ಕೆ ಭರ್ಜರಿ ಸುದ್ದಿ, ಒಂದೇ ವರ್ಷದಲ್ಲಿ 21,000 ಉದ್ಯೋಗಿಗಳ ನೇಮಕ
    April 29, 2026 | 0
  • Untitled design 2026 04 29T124139.173
    ಮೇ 1ರಿಂದ ಹಣಕಾಸು ವ್ಯವಸ್ಥೆಯಲ್ಲಿ 10 ಬದಲಾವಣೆ: LPG, ATM ವಹಿವಾಟು ಶುಲ್ಕ ಹೆಚ್ಚಳ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version