• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2026 - 7:47 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 02T074647.290

ಬೆಂಗಳೂರು, ಮೇ 02: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಒಂದೆಡೆ ಮಳೆ ಅಬ್ಬರ, ಮತ್ತೊಂದೆಡೆ ಉಷ್ಣತೆಯ ಏರಿಕೆ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಹವಾಮಾನ ಇಲಾಖೆ ಇಂದೂ ಕೂಡ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಗಾಳಿ ಸಹಿತ ಮಳೆಯಾಗುತ್ತಿದ್ದು, ಇಂದು ಕೂಡ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ನಗರದಲ್ಲಿ ಕೆಲ ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

RelatedPosts

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ

ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ

ADVERTISEMENT
ADVERTISEMENT
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಕೆಲವೆಡೆ ಗಾಳಿ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಎಚ್ಚರಿಕೆ

ಇನ್ನೊಂದೆಡೆ ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಕೆಲವೆಡೆ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳವರೆಗೆ ಇದೇ ರೀತಿಯ ಉಷ್ಣ ವಾತಾವರಣ ಮುಂದುವರಿಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

 ನಗರಗಳಲ್ಲಿ ಗಾಳಿಮಳೆ ಮತ್ತು ಅವಾಂತರಗಳು

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಗಾಳಿಮಳೆಯು ಕೆಲ ಅನಾಹುತಗಳಿಗೆ ಕಾರಣವಾಗಿದೆ. ಕೆಲವು ಪ್ರದೇಶಗಳಲ್ಲಿ ಮರಗಳು ಉರುಳಿದ ಘಟನೆಗಳು ನಡೆದಿದ್ದು, ವಿದ್ಯುತ್ ವ್ಯತ್ಯಯವೂ ಉಂಟಾಗಿದೆ. ಮಳೆಯೊಂದಿಗೆ ಬರುವ ಗಾಳಿಯ ವೇಗದಿಂದ ರಸ್ತೆಗಳಲ್ಲಿ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತಿದೆ.

ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದ್ದು, ನಗರದಲ್ಲಿ ಆತಂಕ ಹೆಚ್ಚಿಸಿದೆ. ಅದಕ್ಕೂ ಮೊದಲು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ ಹಲವರಿಗೆ ಪ್ರಾಣಹಾನಿಯಾದ ಘಟನೆ ರಾಜ್ಯದ ಗಮನ ಸೆಳೆದಿದೆ.

ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ವಾತಾವರಣ ಅಸ್ಥಿರವಾಗಿರಲಿದೆ. ಒಂದೆಡೆ ಮಳೆ, ಮತ್ತೊಂದೆಡೆ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 02T094625.193

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ

by ಶಾಲಿನಿ ಕೆ. ಡಿ
May 2, 2026 - 9:47 am
0

Untitled design 2026 05 02T092113.280

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

by ಶಾಲಿನಿ ಕೆ. ಡಿ
May 2, 2026 - 9:23 am
0

Untitled design 2026 05 02T090002.250

ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ

by ಶಾಲಿನಿ ಕೆ. ಡಿ
May 2, 2026 - 9:07 am
0

Untitled design 2026 05 02T081929.347

ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ

by ಶಾಲಿನಿ ಕೆ. ಡಿ
May 2, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T094625.193
    ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಚಿನ್ನ-ಬೆಳ್ಳಿ ಬೆಲೆ ಕುಸಿತ
    May 2, 2026 | 0
  • Untitled design 2026 05 02T092113.280
    ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ
    May 2, 2026 | 0
  • Untitled design 2026 05 02T090002.250
    ಮೇ 5ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್: ಪರ್ಯಾಯ ಮಾರ್ಗ ಇಲ್ಲಿದೆ
    May 2, 2026 | 0
  • Untitled design 2026 05 02T081929.347
    ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ
    May 2, 2026 | 0
  • Untitled design 2026 05 02T081107.161
    ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version