• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

ಈ ಕೆಡಿ ಪ್ರಿನ್ಸ್ ಬೆಸ್ಟ್ ವರ್ಷನ್.. ಹೆಮ್ಮೆ ಆಗ್ತಿದೆ ಬ್ರದರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 2:31 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 02T142701.527

ಧ್ರುವ ಸರ್ಜಾ-ಜೋಗಿ ಪ್ರೇಮ್ ಜೋಡಿ ಎಲ್ಲೆಡೆ ಮೋಡಿ ಮಾಡ್ತಿದೆ. ಬಿಗ್‌‌ಸ್ಕ್ರೀನ್ ಮೇಲೆ ಕೆಡಿ ಕರಾಮತ್ತು ಜೋರಿದ್ದು, ರಿಲೀಸ್ ಆದ ಮರು ದಿನವೇ ಈ ಚಿತ್ರವನ್ನ ಒಬ್ರು ತುಂಬಾ ಸ್ಪೆಷಲ್ ವ್ಯಕ್ತಿ ವೀಕ್ಷಿಸಿದ್ದಾರೆ. ಅವರು ಬರೀ ಸಿನಿಮಾ ನೋಡಿಲ್ಲ. ಕೆಡಿ ನೋಡಿ ಅದ್ರ ಬಗ್ಗೆ ಬೊಂಬಾಟ್ ರಿವ್ಯೂ ಕೂಡ ಕೊಟ್ಟಿದ್ದಾರೆ. ಆ್ಯಕ್ಷನ್ ಪ್ರಿನ್ಸ್‌‌ ಧ್ರುವನ ಕೊಂಡಾಡಿದ್ಯಾರು..? ಇದರ ಫುಲ್‌ ಡಿಟೇಲ್ಸ್‌ ಇಲ್ಲಿದೆ ನೋಡಿ…

  • KD ನೋಡಿ ಧ್ರುವ ಸರ್ಜಾ ಅತ್ತಿಗೆ ಕೊಟ್ಟ ರಿವ್ಯೂ ಏನು..?!
  • ಈ ಕೆಡಿ ಪ್ರಿನ್ಸ್ ಬೆಸ್ಟ್ ವರ್ಷನ್.. ಹೆಮ್ಮೆ ಆಗ್ತಿದೆ ಬ್ರದರ್..!
  • ಮೈದುನ ಧ್ರುವ ಜೊತೆ ಪ್ರೇಮ್‌‌ನ ಕೊಂಡಾಡಿದ ಮೇಘನಾ
  • KDಗೆ ಸಖತ್ ಥ್ರಿಲ್ ಆದ ಚಿರು ಸರ್ಜಾ ವೈಫ್ ಹೇಳಿದ್ದೇನು?

ಮಾಸ್ ಕಮ್ ಎಮೋಷನಲ್ ಎಂಟರ್‌‌ಟೈನರ್ ಕೆಡಿ ಸಿನಿಮಾಗೆ ಎಲ್ಲೆಡೆಯಿಂದ ಒಳ್ಳೆಯ ರೆಸ್ಪಾನ್ಸ್ ಸಿಗ್ತಿದೆ. ಜೋಗಿ ಪ್ರೇಮ್ ಒನ್ಸ್ ಅಗೈನ್ ಇಂಥಹ ಜಾನರ್ ಸಿನಿಮಾಗಳನ್ನ ಮಾಡೋದ್ರಲ್ಲಿ ಮಾಸ್ಟರ್ ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಎರಡೇ ದಿನಕ್ಕೆ ಕರ್ನಾಟಕವೊಂದರಲ್ಲೇ ಬರೋಬ್ಬರಿ 5 ಕೋಟಿಗೂ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿರೋ ಕೆಡಿ ಚಿತ್ರಕ್ಕೆ ಒಬ್ಬ ಸ್ಪೆಷಲ್ ಗೆಸ್ಟ್ ರಿವ್ಯೂ ನೀಡಿದ್ದಾರೆ.

RelatedPosts

ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

ADVERTISEMENT
ADVERTISEMENT

ರಿಲೀಸ್ ಆದ ಮರು ದಿನವೇ ಅಂದ್ರೆ ಮೇ 1ರಂದು ನಟಿ ಮೇಘನಾ ರಾಜ್ ಕೆಡಿ ಸಿನಿಮಾನ ನೋಡಿದ್ದಾರೆ. ನೋಡಿದಾಕ್ಷಣ ಅದೇ ಎಕ್ಸೈಟ್‌‌‌ಮೆಂಟ್‌‌ನಲ್ಲಿ ಒಂದೊಳ್ಳೆ ಪೋಸ್ಟ್ ಕೂಡ ಹಾಕಿದ್ದಾರೆ. ಕೆಡಿಯನ್ನ ಕಣ್ತುಂಬಿಕೊಂಡ ಮೇಘನಾ ರಾಜ್, ತಮ್ಮ ಮೈದುನನಾದ ಧ್ರುವ ಸರ್ಜಾಗೆ ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ. ಇದು ನಿಮ್ಮ ಬೆಸ್ಟ್ ವರ್ಷನ್ ಬ್ರದರ್. ನಿಜಕ್ಕೂ ಹೆಮ್ಮೆ ಅನಿಸ್ತಿದೆ ಅಂತ ಇನ್ಸ್‌ಟಾ ಪೋಸ್ಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ನೀವು ಅದ್ಭುತವಾಗಿ ನಟಿಸಿದ್ದೀರಿ. ಸ್ಕ್ರೀನ್ ಮೇಲೆ ಇಷ್ಟೊಂದು ಎನರ್ಜಿ ಹಾಗೂ ಪ್ರಾಮಾಣಿಕ ಕಠಿಣ ಪರಿಶ್ರಮ ನೋಡಿ ಬಹಳ ಖುಷಿ ಆಯಿತು. ಕೆಡಿ ತರಹದ ಜಾನರ್ ಬಂದಾಗ ಪ್ರೇಮ್ ಸರ್ ಏಕೆ ಅದ್ಭುತ ಅನಿಸ್ತಾರೆ ಅನ್ನೋದನ್ನ ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಅಂತ ಧ್ರುವ ಹಾಗೂ ಜೋಗಿ ಪ್ರೇಮ್ ಇಬ್ಬರನ್ನೂ ಕೊಂಡಾಡಿದ್ದಾರೆ ಧ್ರುವ ಅತ್ತಿಗೆ ನಟಿ ಮೇಘನಾ ರಾಜ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (23)

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

by ಶ್ರೀದೇವಿ ಬಿ. ವೈ
May 2, 2026 - 5:31 pm
0

BeFunky collage (22)

ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ

by ಶ್ರೀದೇವಿ ಬಿ. ವೈ
May 2, 2026 - 5:04 pm
0

BeFunky collage (21)

ಬನ್ನೇರುಘಟ್ಟದಲ್ಲಿ ಭೀಕರ ಕೊಲೆ: ಅಪರಿಚಿತ ವೃದ್ಧೆಯ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟ ದುಷ್ಕರ್ಮಿಗಳು!!

by ಶ್ರೀದೇವಿ ಬಿ. ವೈ
May 2, 2026 - 4:51 pm
0

BeFunky collage (19)

ನೆಲಮಂಗಲ: ಪೋಷಕರ ಬುದ್ಧಿಮಾತಿಗೆ ಮನನೊಂದು ವಿದ್ಯಾರ್ಥಿನಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
May 2, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
  • Untitled design 2026 05 02T131135.834
    ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹ*ತ್ಯೆ
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version