• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನೆಲಮಂಗಲ: ಪೋಷಕರ ಬುದ್ಧಿಮಾತಿಗೆ ಮನನೊಂದು ವಿದ್ಯಾರ್ಥಿನಿ ಆ*ತ್ಮಹ*ತ್ಯೆ!

admin by admin
May 2, 2026 - 4:18 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (19)

ವೈದ್ಯೆಯಾಗುವ ಕನಸು ಹೊತ್ತಿದ್ದ 16 ವರ್ಷದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಪೋಷಕರ ಬುದ್ಧಿಮಾತಿಗೆ ಮನನೊಂದು ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಭೈರೇಗೌಡನಹಳ್ಳಿಯಲ್ಲಿ ನಡೆದಿದೆ.

ಘಟನೆಯ ವಿವರ :

RelatedPosts

ಬೆಂಗಳೂರು ಗ್ರಾಮಾಂತರ: ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆಗೆ ಕ್ಷಣಗಣನೆ

ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

ADVERTISEMENT
ADVERTISEMENT

ರಾಘವೇಂದ್ರ ಹಾಗೂ ಜ್ಯೋತಿ ದಂಪತಿಯ ಮೊದಲ ಮಗಳಾದ ಸಂಧ್ಯಾ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಂಧ್ಯಾ ಇತ್ತೀಚೆಗಷ್ಟೇ ಹೊರಬಂದ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಳು. ಮುಂದೆ ಎಂಬಿಬಿಎಸ್ (MBBS) ಮಾಡಿ ವೈದ್ಯೆಯಾಗಬೇಕೆಂಬ ದೊಡ್ಡ ಗುರಿಯನ್ನು ಹೊಂದಿದ್ದಳು.

ಬುದ್ಧಿಮಾತೇ ಮುಳುವಾಯಿತೇ?:

ಮನೆಯಲ್ಲಿರದೆ ಸ್ನೇಹಿತರ ಜೊತೆ ಅತಿಯಾಗಿ ಸುತ್ತಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಸಂಧ್ಯಾಗೆ ಬುದ್ಧಿವಾದ ಹೇಳಿದ್ದರು. ವಯಸ್ಸಿಗೆ ಬಂದ ಹೆಣ್ಣುಮಗಳು ಜವಾಬ್ದಾರಿಯಿಂದ ಇರಬೇಕು ಎಂದು ಪೋಷಕರು ನೀಡಿದ ಸಲಹೆಯನ್ನು ಬಾಲಕಿ ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆ ಎನ್ನಲಾಗಿದೆ. ಇದರಿಂದ ತೀವ್ರವಾಗಿ ಮನನೊಂದಿದ್ದ ಆಕೆ, ಮನೆಯವರು ಆಸ್ಪತ್ರೆಯಲ್ಲಿದ್ದ ಅಜ್ಜಿಯನ್ನು ನೋಡಲು ಹೋದ ಸಂದರ್ಭದಲ್ಲಿ ಮನೆಯ ರೂಂನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.

‘ಸಾರಿ ಅಪ್ಪ’ ಎಂದ ಬಾಲಕಿ:

ಆತ್ಮಹತ್ಯೆಗೂ ಮುನ್ನ ಸಂಧ್ಯಾ ಡೆತ್ ನೋಟ್ ಬರೆದಿದ್ದು, ಅದರಲ್ಲಿ “ಸಾರಿ ಅಪ್ಪ” ಎಂದು ಬರೆದು ತನ್ನ ನಿರ್ಧಾರಕ್ಕೆ ಕ್ಷಮೆ ಕೇಳಿದ್ದಾಳೆ. ಕುಟುಂಬಸ್ಥರು ಆಸ್ಪತ್ರೆಯಿಂದ ಮನೆಗೆ ಮರಳಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಸದ್ಯ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (71)

ಮಕ್ಕಳ ಮೇಲಿನ ದೌರ್ಜನ್ಯ ಕಂಟೆಂಟ್ ಆರೋಪ: 7 ದಿನಗಳಲ್ಲಿ ಉತ್ತರಿಸಲು ಮೆಟಾಗೆ ಗಡುವು

by ಕವಿತಾ
July 5, 2026 - 1:41 pm
0

Untitled design (70)

ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 5, 2026 - 1:21 pm
0

Untitled design (69)

ಕೊಡಗಿನಲ್ಲಿ ಚುರುಕುಗೊಂಡ ಮುಂಗಾರು ಮಳೆ: KRS ಒಳಹರಿವು ಏರಿಕೆ

by ಕವಿತಾ
July 5, 2026 - 1:02 pm
0

Untitled design (68)

ಬೆಂಗಳೂರು ಗ್ರಾಮಾಂತರ: ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆಗೆ ಕ್ಷಣಗಣನೆ

by ಕವಿತಾ
July 5, 2026 - 12:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (68)
    ಬೆಂಗಳೂರು ಗ್ರಾಮಾಂತರ: ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆಗೆ ಕ್ಷಣಗಣನೆ
    July 5, 2026 | 0
  • Untitled design (66)
    ಕಾಫಿನಾಡಲ್ಲಿ ಗಾಳಿ-ಮಳೆಯ ಅಬ್ಬರ: ಮೂಡಿಗೆರೆಯಲ್ಲಿ ಮರ ಬಿದ್ದು ಕಾರು ಜಖಂ
    July 5, 2026 | 0
  • Untitled design (59)
    ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ
    July 5, 2026 | 0
  • Untitled design (58)
    BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್
    July 5, 2026 | 0
  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version