• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

admin by admin
May 2, 2026 - 5:31 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
BeFunky collage (23)

ಮಾನವ ಜೀವ ಉಳಿಸುವ ವೈದ್ಯರು ದೇವರ ಸಮಾನರು, ಹಿಂದಿನ ಕಾಲದಲ್ಲಿ ರೋಗ ಚಿಕಿತ್ಸೆಗೆ ಮುಖ್ಯವಾಗಿ ಆಯುರ್ವೆದ ಪದ್ಧತಿಯನ್ನು ಅನುಸರಿಸಲಾಗುತ್ತಿತ್ತು. ನಂತರ ಬ್ರಿಟಿಷರ ಆಡಳಿತದ ಅವಧಿಯಲ್ಲಿ ಪಾಶ್ಚಾತ್ಯ ವೈದ್ಯಕೀಯ ಪದ್ಧತಿ (ಅಲೋಪಥಿ) ವ್ಯಾಪಕವಾಗಿ ಪರಿಚಯಗೊಂಡು, ಪರಂಪರಾಗತ ವ್ಯವಸ್ಥೆಗಳ ಪ್ರಭಾವ ಕಡಿಮೆಯಾಯಿತು ಎಂದು ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ್ ಹೇಳಿದರು.

ಅವರು, ತದ್ವಿದ್ಯ ಸಂಭಾಷಾ ಪರಿಷತ್ ಟ್ರಸ್ಟ್ ವತಿಯಿಂದ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಕಾಲ ಆಯೋಜಿಸಲಾಗಿರುವ ಅಂತಾರಾಷ್ಟ್ರೀಯ ಬೌದ್ಧಿಕ ಆಯುರ್ವೇದ ಸಮ್ಮೇಳನ ಹಾಗೂ ಎಕ್ಸ್‌ಪೋ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯತಿಥಿಗಳಾಗಿ ಪಾಲ್ಗೊಂಡು, ತದ್ವಿದ್ಯ ಸಂಭಾಷಾ ಪರಿಷತ್‍ನಿಂದ ಸನ್ಮಾನ ಸ್ವೀಕರಿಸಿ ಮಾತನಾಡುತ ಅವರು ಭಾರತದ ಸಾಂಪ್ರದಾಯಿಕ ಶಿಕ್ಷಣ ಪದ್ಧತಿಯಾದ ಗುರುಕುಲ ಪದ್ಧತಿ ಕೂಡ ಬ್ರಿಟಿಷರ ಕಾಲದಲ್ಲಿ ಹಿನ್ನಡೆ ಕಂಡಿತು. ಆದರೆ ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಮುಂದಾಳತ್ವದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಸಂಪ್ರದಾಯಗಳಿಗೆ ಪುನರುಜ್ಜೀವನ ಸಿಕ್ಕಿದೆ ಎಂದು ಅವರು ಹೇಳಿದರು.

RelatedPosts

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

ADVERTISEMENT
ADVERTISEMENT

BeFunky collage (23)

ವಿಶೇಷವಾಗಿ ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ದೊರೆತಿದ್ದು, ಅನೇಕ ದೇಶಗಳಲ್ಲಿ ಅದನ್ನು ಆಚರಿಸಲಾಗುತ್ತಿದೆ. ಆಯುರ್ವೇದಕ್ಕೂ ಮರುಪ್ರತಿಷ್ಠೆ ಸಿಗುತ್ತಿದ್ದು, ಪರಂಪರೆ ಮತ್ತು ಆಧುನಿಕತೆಯ ಸಮನ್ವಯದತ್ತ ದೇಶ ಸಾಗುತ್ತಿದೆ ಎಂದರು. ಶೀಘ್ರದಲ್ಲೇ ಭಾರತದ ವಿಶ್ವಗುರು ಆಗಲಿ ಆಶಯವನ್ನು ವ್ಯಕ್ತಪಡಿಸಿದರು, ಇದು ಸ್ವಾಮಿ ವೀವೇಕಾನಂದ ಅವರ ಕನಸಾಗಿದೆ ಎಂದು ಹೇಳಿದರು. ಈಗ ನಡೆಯುತ್ತಿರುವ ಸಮ್ಮೇಳನವು ಜಾಗತಿಕ ಮಟ್ಟದಲ್ಲಿ ಪ್ರಭಾವ ಬೀರುವಂತಾಗಿದೆ ಎಂದು ಡಾ. ವಿ ಎಸ್‍ವಿ ಪ್ರಸಾದ ಬಣ್ಣಿಸಿದರು. ತದ್ವಿದ್ಯ ಸಂಭಾಷಾ ಪರಿಷತ್ ಟ್ರಸ್ಟ್ ಅಧ್ಯಕ್ಷರಾದ ಗೋವಿಂದ ಜೋಶಿ ಗಣ್ಯರ ಸಾನ್ನಿಧ್ಯದಲ್ಲಿ ಸಮ್ಮೇಳನದ ಉದ್ಘಾಟನೆ ನೆರವೇರಿಸಿದರು.

WhatsApp Image 2026 05 02 at 5.04.23 PM

ಮುಖ್ಯ ಅತಿಥಿಗಳಾಗಿ ನವದೆಹಲಿಯ ಎನ್‍ಸಿಐಎಸ್‍ಎಂನ ಬೋರ್ಡ್ ಆಫ್ ಆಯುರ್ವೇದದ ಅಧ್ಯಕ್ಷರಾದ ಡಾ. ಅಲ್ಲಮಪ್ರಭು ಗುಡ್ಡ, ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಕಾರ್ಯದರ್ಶಿ ಸಂಜೀವ ಜೋಶಿ, ತದ್ವಿದ್ಯ ಸಂಭಾಷಾ ಪರಿಷತ್ ಉಪಾಧ್ಯಕ್ಷ ಡಾ. ಜೆ. ಆರ್. ಜೋಶಿ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಹಾಗೂ ಸಮ್ಮೇಳನದ ಆಯೋಜನಾ ಕಾರ್ಯದರ್ಶಿ ಡಾ. ಸೌರಭ ಕೊಕಟ್ನೂರ್ ಭಾಗವಹಿಸಿದ್ದರು.

ಡಾ. ಅಲ್ಲಮಪ್ರಭು ಗುಡ್ಡ ಅವರು ಆಯುರ್ವೇದದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ 18ನೇ ಪಿಜಿ ವಿಭಾಗವಾದ ಆಯುರ್ವೇದ ಬೈಯಾಲಜಿ ಹಾಗೂ ಡಿಎಂ ಕೋರ್ಸ್‍ಗಳ ಕುರಿತು ಮಾಹಿತಿ ನೀಡಿದರು.

ಡಾ. ಸೌರಭ ಕೊಕಟ್ನೂರ್ ಅವರು ಸಮ್ಮೇಳನದ ಥೀಮ್ ಹಾಗೂ ಅದರ ಪರಂಪರೆಯ ಮಹತ್ವವನ್ನು ವಿವರಿಸಿದರು.
ಡಾ. ಜೆ. ಆರ್. ಜೋಶಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಟ್ರಸ್ಟಿ ಡಾ. ನಾರಾಯಣ ಕೆ. ಆರ್ ವಂದಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 26T062729.940

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ, ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ

by ದಿಶಾ ಕೆ. ಎಸ್.
July 26, 2026 - 6:29 am
0

Untitled design 2026 07 26T062605.211

ಇಂದಿನ ದಿನ ನಿಮ್ಮ ಪಾಲಿಗೆ ಹೇಗಿರಲಿದೆ? ಇಲ್ಲಿದೆ ಸಂಪೂರ್ಣ ರಾಶಿ ಭವಿಷ್ಯ

by ದಿಶಾ ಕೆ. ಎಸ್.
July 26, 2026 - 6:27 am
0

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
July 25, 2026 - 11:13 pm
0

Untitled design 2026 07 25T225054.125

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

by ಶಾಲಿನಿ ಕೆ. ಡಿ
July 25, 2026 - 10:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T180313.753
    11 ವರ್ಷಗಳ ಬಳಿಕ ಸಂಕೇಶ್ವರದಲ್ಲಿ ಮಹೋತ್ಸವದ ಸಂಭ್ರಮ: ‘ಕೋಣ ಬಿಡುವ’ ಸಂಪ್ರದಾಯಕ್ಕೆ ಚಾಲನೆ
    July 25, 2026 | 0
  • ಕೈಗೊಳ್ಳಲಿರುವ (30)
    ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
    July 24, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version