• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 3, 2026 - 2:58 pm
in ಎಲೆಕ್ಷನ್, ದೇಶ
0 0
0
BeFunky collage (46)

ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ನಾಳೆ (ಮೇ 4) ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಮಹತ್ವದ ತಯಾರಿ ನಡೆಸುತ್ತಿದೆ.

ನಟ ವಿಜಯ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. “ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ”.

RelatedPosts

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

ADVERTISEMENT
ADVERTISEMENT
ರೆಸಾರ್ಟ್ ಪ್ಲಾನ್ ಏಕೆ?

ಮಹಾಬಲಿಪುರಂ ಬಳಿಯ ಪೂಂಜೇರಿ ಎಂಬಲ್ಲಿ ಟಿವಿಕೆ ಪಕ್ಷವು ರೆಸಾರ್ಟ್ ಬುಕ್ ಮಾಡಿದೆ. ಫಲಿತಾಂಶ ಪ್ರಕಟವಾಗುವ ಮುನ್ನವೇ ಈ ರೆಸಾರ್ಟ್ ಬುಕಿಂಗ್ ಮಾಡಿರುವುದು ಗಮನಾರ್ಹವಾಗಿದೆ. ಗೆಲ್ಲುವ ಅಭ್ಯರ್ಥಿಗಳು ನೇರವಾಗಿ ರೆಸಾರ್ಟ್‌ಗೆ ಬರಬೇಕು ಎಂದು ವಿಜಯ್ ಸೂಚಿಸಿದ್ದಾರೆ.

ಈ ಕ್ರಮವು ಶಾಸಕರನ್ನು ಉಳಿಸಿಕೊಳ್ಳುವುದಕ್ಕಾಗಿ ಎಂದು ರಾಜಕೀಯ ವರ್ಗಗಳಲ್ಲಿ ಚರ್ಚೆಯಾಗುತ್ತಿದೆ. ಡಿಎಂಕೆ ಮತ್ತು ಎಐಎಡಿಎಂಕೆಗೆ ಬಹುಮತ ಸಿಗದಿದ್ದರೆ ಟಿವಿಕೆ ಕಿಂಗ್ ಮೇಕರ್ ಪಾತ್ರ ವಹಿಸುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಶಾಸಕರ ಕುದುರೆ ವ್ಯಾಪಾರ ತಡೆಯುವ ಉದ್ದೇಶದಿಂದ ಈ ರೆಸಾರ್ಟ್ ತಂತ್ರ ರೂಪಿಸಲಾಗಿದೆ ಎನ್ನಲಾಗುತ್ತಿದೆ.

ವಿಜಯ್ ಸಕ್ರಿಯತೆ :

ವಿಜಯ್ ಅವರು ಈಗಾಗಲೇ ಎಲ್ಲಾ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಟಿವಿಕೆ ಪಕ್ಷಕ್ಕೇ ಬಹುಮತ ಸಿಗುತ್ತದೆ ಎಂದು ಒಂದು ಸರ್ವೆ ಭವಿಷ್ಯ ನುಡಿದಿದೆ. ಈ ಹಿನ್ನೆಲೆಯಲ್ಲಿ ನಟ ವಿಜಯ್ ಸಖತ್ ಆಕ್ಟೀವ್ ಆಗಿದ್ದಾರೆ.

ತಮಿಳುನಾಡು ರಾಜಕೀಯದಲ್ಲಿ ಟಿವಿಕೆ ಪಕ್ಷವು ಗಣನೀಯ ಪ್ರಭಾವ ಬೀರಬಲ್ಲುದು ಎಂಬುದು ಈಗಿನ ಚರ್ಚೆಯ ಮುಖ್ಯ ವಿಷಯವಾಗಿದೆ. ನಾಳೆಯ ಫಲಿತಾಂಶ ತಮಿಳುನಾಡು ರಾಜಕೀಯದ ಮುಂದಿನ ದಿಕ್ಕನ್ನು ನಿರ್ಧರಿಸಲಿದೆ.

ನಾಳೆಯ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿರುವ ರಾಜಕೀಯ ವಲಯಗಳಲ್ಲಿ ನಟ ವಿಜಯ್ ಅವರ ರೆಸಾರ್ಟ್ ತಂತ್ರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (49)

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

by ಶ್ರೀದೇವಿ ಬಿ. ವೈ
May 3, 2026 - 5:18 pm
0

BeFunky collage (48)

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

by ಶ್ರೀದೇವಿ ಬಿ. ವೈ
May 3, 2026 - 4:55 pm
0

BeFunky collage (47)

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

by ಶ್ರೀದೇವಿ ಬಿ. ವೈ
May 3, 2026 - 3:28 pm
0

BeFunky collage (46)

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

by ಶ್ರೀದೇವಿ ಬಿ. ವೈ
May 3, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (49)
    ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ
    May 3, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
  • BeFunky collage (3)
    BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ EXIT POLL ಭವಿಷ್ಯ ಏನು?
    April 29, 2026 | 0
  • BeFunky collage (11)
    BREAKING: ಅಸ್ಸಾಂ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version