• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

admin by admin
May 3, 2026 - 4:55 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
BeFunky collage (48)

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151ನೇ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು.

ಡಿಕೆಶಿ ಅವರು ಕಾರ್ಯಕ್ರಮದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳಲ್ಲಿ ಘಟನೆ ನಡೆದಿದೆ. ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡುತ್ತಿದ್ದ ವೇಳೆ ಅಕಸ್ಮಾತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಉಂಟಾಗಿದೆ.

RelatedPosts

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ADVERTISEMENT
ADVERTISEMENT

ಘಟನೆಯ ವಿವರ :

ಡಿಕೆಶಿ ನಿರ್ಗಮಿಸಿದ ಬಳಿಕ ಈಶ್ವರ್ ಖಂಡ್ರೆ ಮಾತನಾಡುತ್ತಿದ್ದರು. ಈ ಸಮಯದಲ್ಲಿ ಅವರ ಪಕ್ಕದಲ್ಲೇ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಉಂಟಾಗಿದೆ. ಹೊಗೆ ಹರಡುತ್ತಿದ್ದಂತೆ ಸಚಿವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದ ಸಿಬ್ಬಂದಿ. ಕೆಲ ಹೊತ್ತು ಸ್ಥಳದಲ್ಲಿ ಕಕ್ಕಾಬಿಕ್ಕಿ ಉಂಟಾಗಿತ್ತು. ಸ್ಥಳೀಯರು ಭಯದಿಂದ ಕಂಗಾಲಾಗಿದ್ದರು.

ಆದರೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಡಿಸಿಪಿ ಫೈರ್ ಉಪಕರಣಗಳಿಂದ ಬೆಂಕಿಯನ್ನು ನಂದಿಸಿದರು.

ಪ್ರತಿಕ್ರಿಯೆ :

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಉಪಸ್ಥಿತರಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ಘಟನೆ ಗಂಭೀರ ಪರಿಣಾಮ ಬೀರಬಹುದಿತ್ತು. ಆದರೆ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ದೊಡ್ಡ ಅಪಘಾತ ತಪ್ಪಿದೆ.

ಈ ಘಟನೆಯು ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿದ್ಯುತ್ ಸುರಕ್ಷತೆಯ ಮಹತ್ವವನ್ನು ಇನ್ನೊಮ್ಮೆ ಎತ್ತಿ ತೋರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

Road trip (13)

ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (17)
    ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ
    October 17, 2026 | 0
  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • ₹111.68 (1)
    ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ
    October 15, 2026 | 0
  • Untitled design 2026 10 15T092904.651
    ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ
    October 15, 2026 | 0
  • Untitled design 2026 10 15T075100.472
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version