• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಂಡ ಪೀಸ್ ,ಪೀಸ್ ಪತ್ನಿ ಪ್ರಿಯತಮನ ಜೊತೆ ಜಾಲಿ ಟ್ರಿಪ್‌

admin by admin
March 19, 2025 - 3:17 pm
in Flash News, ದೇಶ
0 0
0
Befunky collage 2025 03 19t151223.799

ಹೆಂಡತಿ ಹುಟ್ಟುಹಬ್ಬಕ್ಕೆ ರಜೆ ಹಾಕದಿದ್ರೆ ಗಂಡಂದಿರಿಗೆ ತುಂಬ ಕಷ್ಟ ಅನ್ನೋ ಕಾಲ ಇದು.ಆದರೆ ಹೆಂಡತಿ ಹುಟ್ಟುಹಬ್ಬಕ್ಕೆಂದು ಲಂಡನ್‌‌‌‌‌ನಿಂದ ಬಂದ ಗಂಡ, ಸಪ್ರೈಸ್ ಕೊಡೋಕೆ ಬಂದು ತಾನೆ ಹೆಣವಾಗಿ ಹೋಗಿದ್ದಾನೆ. ಉತ್ತರಪ್ರದೇಶದ ಮೀರತ್‌ನಲ್ಲಿ ಇಂತಹ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ.  ಪ್ರಿಯಕರನ ಜೊತೆ ಸೇರಿ ಗಂಡನನ್ನೆ ಪೀಸ್ ,ಪೀಸ್ ಮಾಡಿದ ಪತ್ನಿ.

ಮೀರತ್‌ನಲ್ಲಿ 15 ದಿನಗಳ ನಂತರ ಗಂಡನನ್ನು ಪ್ರಿಯತಮನ ಜೊತೆ ಸೇರಿ ಪತ್ನಿ ಕೊಂದ ಘಟನೆ ಬಯಲಾಗಿದೆ. ಮರ್ಚೆಂಟ್ ನೇವಿ ಆಫೀಸರ್ ಸೌರಭ್ ರಜಪೂತ್ ನತದೃಷ್ಟ ಗಂಡ. ಪತ್ನಿ ಮುಸ್ಕಾನ್ ರಸ್ತೋಗಿ, ಪ್ರಿಯಕರ ಸಾಹಿಲ್ ಶುಕ್ಲಾ ಈ ಹತ್ಯೆಯ ಪ್ರಮುಖ ಆರೋಪಿಗಳಾಗಿದ್ದಾರೆ.

RelatedPosts

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸಾ*ವು!

ನೇಪಾಳ ಪ್ರವಾಹ: 288 ಭಾರತೀಯರು ನಾಪತ್ತೆ, ಮಾಹಿತಿ ಹಂಚಿಕೊಂಡ MEA

ADVERTISEMENT
ADVERTISEMENT

ಕಳೆದ ಮಾರ್ಚ್ 4ಕ್ಕೆ ಮರ್ಚೆಂಟ್ ನೇವಿ ಆಫೀಸರ್ ಸೌರಭ್ ರಜಪೂತ್ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದರ ಜಾಡು ಹಿಡಿದು ಹೋಗುವಷ್ಟರಲ್ಲಿ ಸೀಮೆಂಟ್ ತುಂಬಿದ್ದ ಡ್ರಮ್‌ ಒಳಗಿದ್ದ ತುಂಡು, ತುಂಡಾದ ಶವದ ವಾಸನೆ ಅಕ್ಕ-ಪಕ್ಕದ ಮನೆಯವರ ಮೂಗಿಗೆ ಬಡಿದಿದೆ. ಪೊಲೀಸರು ಈ ಪ್ರಕರಣದಲ್ಲಿ ಇಂಚಿಂಚೂ ಮಾಹಿತಿಯನ್ನು ಹೊರ ತೆಗೆದಿದ್ದಾರೆ.

ಪ್ರೇಮ ಮದುವೆಗೆ ವಿರೋಧ, ಆದರೆ…

2016ರಲ್ಲಿ ಸೌರಭ್ ರಜಪೂತ್, ಮುಸ್ಕಾನ್ ರಸ್ತೋಗಿಯನ್ನು  ಮದುವೆ ಮಾಡಿಕೊಂಡಿದ್ದರು. ಕುಟುಂಬದ ವಿರೋಧವಿದ್ದರೂ, ಇಬ್ಬರಿಗೆ 6 ವರ್ಷದ ಮಗಳೊಂದಿಗೆ ಸುಖದ ಕುಟುಂಬವಾಗಿತ್ತು. ಕೆಲಸದ ಹಿನ್ನೆಲೆಯಲ್ಲಿ ಸೌರಭ್ ಲಂಡನ್‌ಗೆ ಹೋಗಿದ್ದ. ಗಂಡ ಸಮುದ್ರದಲ್ಲಿ ಕೆಲಸ ಮಾಡುತ್ತಿದ್ರೆ ಹೆಂಡತಿ ಪ್ರಿಯಕರನ ಜೊತೆ ಕಾಲ ಕಳೆಯುತ್ತಿದ್ದಳು.

ಹುಟ್ಟುಹಬ್ಬದ ‘ಸರ್‌ಪ್ರೈಸ್‌’ ಆಯಿತು ಮಾರಣಾಂತಿಕ!

ಕಳೆದ ಮಾರ್ಚ್‌ 4ರಂದು ಪತ್ನಿ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್‌ ಕೊಡಲು ಸೌರಭ್‌ ಲಂಡನ್‌ನಿಂದ ಮೀರತ್‌ಗೆ ಬಂದಿದ್ದ. ಸರ್​ಪ್ರೈಸ್ ಕೊಡೋಕೆ ಬಂದ ಗಂಡನಿಗೆ ಪತ್ನಿ ಬಿಗ್ ಶಾಕ್ ಕೊಟ್ಟಿದ್ದಾಳೆ. ತನ್ನ ಪ್ರಿಯಕರ ಸಾಹಿಲ್ ಜೊತೆ ಪತ್ನಿ ಮುಸ್ಕಾನ್ ರಸ್ತೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ತನ್ನ ಲವ್ವರ್‌ ಜೊತೆ ಸಿಕ್ಕಿಬೀಳುತ್ತಿದ್ದಂತೆ ಮುಸ್ಕಾನ್, ಸೌರಭ್​ನನ್ನ ಸಾಹಿಲ್ ಜೊತೆ ಸೇರಿ ಕೊಲೆ ಮಾಡಿದ್ದಾಳೆ. ನಂತರ ದೇಹವನ್ನು ತುಂಡು-ತುಂಡು ಮಾಡಿ ಸಿಮೆಂಟ್ ಡ್ರಮ್‌ನಲ್ಲಿ ಮುಚ್ಚಲಾಯಿತು. ಆರೋಪಿಗಳು ಹಿಲ್ ಸ್ಟೇಷನ್‌ಗೆ ಟ್ರಿಪ್‌ ಹೋಗಿ, 15 ದಿನಗಳವರೆಗೆ ಕೊಲೆಯನ್ನು ಮುಚ್ಚಿಡಲು ಪ್ರಯತ್ನಿಸಿದರು.

ಸೌರಭ್ ಕುಟುಂಬಸ್ಥರಿಗೆ ಆತನಂತೆಯೇ ಮೆಸೇಜ್‌ಗಳನ್ನು ಮಾಡ್ತಿದ್ದಳು. ಮುಸ್ಕಾನ್ ಜೂಟಾಟದ ಹಿನ್ನೆಲೆಯಲ್ಲಿ ಸೌರಭ್ ಕೂಡ ಬದುಕಿದ್ದಾನೆ ಎಂದು ಕುಟುಂಬಸ್ಥರು ನಂಬಿದ್ದರು.

ಸೌರಭ್ ಸತ್ತಿರುವ ವಿಷಯ ಮುಚ್ಚಿಟ್ಟಿದ್ದ ಪತ್ನಿ ಮುಸ್ಕಾನ್ ರಸ್ತೋಗಿ, ಗಂಡನಿಗೆ ಫೋನ್ ಕೊಡು ಅಂದ್ರೆ ನೆಪವೊಡ್ಡಿ ತಪ್ಪಿಸಿಕೊಳುತ್ತಿದ್ದಳು. ಸರಿಯಾಗಿ 15 ದಿನಗಳ ಬಳಿಕ ಈ ದಂಪತಿ ವಾಸವಿದ್ದ ಮನೆಯಿಂದ ಕೆಟ್ಟ ವಾಸನೆ ಬರೋಕೆ ಶುರುವಾಗಿದೆ. ನೆರೆ ಹೊರೆಯವರು ಪೊಲೀಸರಿಗೆ ತಿಳಿಸಿದ ಮೇಲೆ ಸೌರಭ್ ಕೊಲೆಯಾಗಿರೋದು ಪತ್ತೆಯಾಗಿದೆ. ಆರೋಪಿಗಳಿಬ್ಬರನ್ನೂ ಮೀರತ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (8)

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

by ಕವಿತಾ
August 27, 2026 - 7:54 pm
0

ಸರ್ಟಿಫಿಕೇಟ್ (7)

ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!

by ಕವಿತಾ
August 27, 2026 - 7:40 pm
0

ಸರ್ಟಿಫಿಕೇಟ್ (6)

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

by ಕವಿತಾ
August 27, 2026 - 7:18 pm
0

ಸರ್ಟಿಫಿಕೇಟ್ (4)

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

by ಕವಿತಾ
August 27, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version