• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಟಿಎಂಸಿ ನಡುವೆ ನೇರಾ-ನೇರ ಫೈಟ್! 

admin by admin
May 4, 2026 - 8:36 am
in Flash News, ಎಲೆಕ್ಷನ್, ದೇಶ
0 0
0
BeFunky collage (60)

ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು (ಮೇ 4) ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವೆ ಭಾರಿ ಪೈಪೋಟಿ ಕಂಡುಬರುತ್ತಿದೆ. ಅಂಚೆ ಮತಗಳ ಎಣಿಕೆಯಲ್ಲಿ ಎರಡೂ ಪಕ್ಷಗಳು ಸಮಬಲದ ಹೋರಾಟ ನಡೆಸುತ್ತಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ತುತ್ತತುದಿಗೆ ತಲುಪಿದೆ.

ಬಿಜೆಪಿಗೆ ಆರಂಭಿಕ ಮುನ್ನಡೆ :

RelatedPosts

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

ADVERTISEMENT
ADVERTISEMENT

ಇತ್ತೀಚಿನ ವರದಿಗಳ ಪ್ರಕಾರ, ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಒಟ್ಟು 75 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದೀದಿ ಕೋಟೆಗೆ ಲಗ್ಗೆ ಇಡುವ ಸೂಚನೆ ನೀಡಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ತೀವ್ರ ಪ್ರಚಾರದ ಫಲವಾಗಿ ಬಿಜೆಪಿ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.

ದೀದಿ ಪಡೆಯಲ್ಲಿ ತಳಮಳ :

ಇನ್ನೊಂದೆಡೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಕೇವಲ ಮೂರು ಸ್ಥಾನಗಳ ಅಂತರದಲ್ಲಿ ಅಂದರೆ 72 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 2021ರ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿದ್ದ ಟಿಎಂಸಿಗೆ ಈ ಬಾರಿ ಬಿಜೆಪಿ ಪ್ರಬಲ ಸವಾಲಾಗಿ ಪರಿಣಮಿಸಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಹಲವು ಸುತ್ತಿನ ಎಣಿಕೆ ಬಾಕಿ :

ಸದ್ಯ ಅಂಚೆ ಮತಗಳ ಎಣಿಕೆ ಮುಗಿಯುವ ಹಂತದಲ್ಲಿದ್ದು, ಇವಿಎಂ (EVM) ಮತಗಳ ಎಣಿಕೆ ಆರಂಭವಾದ ಬಳಿಕವೇ ಫಲಿತಾಂಶದ ಅಸಲಿ ಚಿತ್ರಣ ದೊರೆಯಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚಿತ್ರಣ ಸ್ಪಷ್ಟವಾಗುವ ಸಾಧ್ಯತೆಯಿದ್ದು, ಬೆಂಗಾಳದ ಗದ್ದುಗೆ ಯಾರ ಪಾಲಾಗಲಿದೆ ಎನ್ನುವುದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

War thumbnail image

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

by ದಿಲೀಪ್ ಡಿ. ಆರ್
August 14, 2026 - 1:45 pm
0

Untitled design 2026 08 14T134315.028

ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!

by Hemanth Kumar S
August 14, 2026 - 1:44 pm
0

Untitled design 2026 08 14T133322.858

ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!

by ದಿಶಾ ಕೆ. ಎಸ್.
August 14, 2026 - 1:34 pm
0

Untitled design 2026 08 14T130421.598

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

by ದಿಶಾ ಕೆ. ಎಸ್.
August 14, 2026 - 1:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version