• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೇಣುಕಾಸ್ವಾಮಿ ಕೇಸ್: ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಅರ್ಜಿ ವಿಚಾರಣೆ ಏನಾಯ್ತು??

ಜೈಲಿನ ಸೌಲಭ್ಯಗಳ ಕುರಿತು ವರದಿ ಕೇಳಿದ ಪೀಠ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 4, 2026 - 11:45 am
in ಸಿನಿಮಾ
0 0
0
BeFunky collage (58)

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲಿ ತಮಗೆ ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ನಡೆಸಿತು. ನ್ಯಾಯಮೂರ್ತಿಗಳಾದ ಜೆ.ಪಿ. ಪರ್ದಿವಾಲಾ ಮತ್ತು ವಿಜಯ್ ಬಿಶೋಯ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣಾ ನ್ಯಾಯಾಲಯದಿಂದ ಸಮಗ್ರ ವರದಿ ಕೇಳಿದೆ.

ವಕೀಲ ಮುಕುಲ್ ರೋಹ್ಟಗಿ ವಾದವೇನು?

RelatedPosts

ರಿಸಲ್ಟ್‌ಗೂ ಮುನ್ನ ತ್ರಿಶಾ ತಿರುಪತಿ ಭೇಟಿ ನೀಡಿದ್ದು ವಿಜಯ್​​ಗೋಸ್ಕರಾನಾ?

ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?

ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ನಾಳೆ ಬಹಳ ಮಹತ್ವದ ದಿನ!

‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!

ADVERTISEMENT
ADVERTISEMENT

ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, “ದರ್ಶನ್ ಈಗಾಗಲೇ ಒಂದು ವರ್ಷದಿಂದ ಜೈಲಿನಲ್ಲಿದ್ದಾರೆ. ಅವರಿಗೆ ಐಷಾರಾಮಿ ಸೌಲಭ್ಯಗಳನ್ನು ನೀಡಬೇಡಿ ಎಂದು ಈ ಹಿಂದೆ ನ್ಯಾಯಾಲಯ ಹೇಳಿತ್ತು ನಿಜ. ಆದರೆ ಈಗ ಜೈಲು ಅಧಿಕಾರಿಗಳು ಕನಿಷ್ಠ ಮೂಲಭೂತ ಸೌಕರ್ಯಗಳನ್ನೂ ನೀಡುತ್ತಿಲ್ಲ. ಅವರನ್ನು ಕತ್ತಲೆಯಿಂದ ಕೂಡಿದ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಸರಿಯಾದ ಬೆಳಕು ಮತ್ತು ಊಟದ ವ್ಯವಸ್ಥೆಯೂ ಇಲ್ಲದಂತಾಗಿದೆ” ಎಂದು ದೂರಿದರು.

ಕೋರ್ಟ್ ಗೊಂದಲ ಮತ್ತು ಸ್ಪಷ್ಟನೆ:

ವಿಚಾರಣಾ ನ್ಯಾಯಾಲಯವು ಸುಪ್ರೀಂಕೋರ್ಟ್ ಆದೇಶದ ನೆಪವೊಡ್ಡಿ ಸೌಲಭ್ಯಗಳನ್ನು ಕಡಿತಗೊಳಿಸುತ್ತಿದೆ ಎಂಬ ವಾದವನ್ನು ಆಲಿಸಿದ ಪೀಠವು, ಪ್ರಕರಣದ ಸದ್ಯದ ಸ್ಥಿತಿಗತಿಯ ಬಗ್ಗೆ ಮಾಹಿತಿ ಕೇಳಿದೆ. 57ನೇ ಸಿ.ಸಿ.ಎಚ್ (CCH) ಕೋರ್ಟ್‌ನಿಂದ ವರದಿ ಕೇಳಿರುವ ಸುಪ್ರೀಂಕೋರ್ಟ್, ಈ ಕೆಳಗಿನ ಅಂಶಗಳ ಬಗ್ಗೆ ವಿವರಣೆ ಬಯಸಿದೆ:

ಇಲ್ಲಿಯವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗಿದೆ?

ಇನ್ನೂ ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿ ಇದೆ?

ಸಂಪೂರ್ಣ ಸಾಕ್ಷ್ಯ ವಿಚಾರಣೆ ಮುಗಿಯಲು ಎಷ್ಟು ಸಮಯ ಬೇಕಾಗಬಹುದು?

ಜೈಲಿನಲ್ಲಿ ದರ್ಶನ್‌ಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆಯೇ?

ಮುಂದೂಡಲ್ಪಟ್ಟ ವಿಚಾರಣೆ:

ರಾಜ್ಯ ಸರ್ಕಾರ ಹಾಗೂ ವಿಚಾರಣಾ ನ್ಯಾಯಾಲಯವು ಈ ಎಲ್ಲಾ ಅಂಶಗಳ ಕುರಿತು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ವರದಿ ಬಂದ ನಂತರ ದರ್ಶನ್ ಅವರ ಅರ್ಜಿಯ ಭವಿಷ್ಯ ನಿರ್ಧಾರವಾಗಲಿದ್ದು, ವಿಚಾರಣೆಯನ್ನು ಒಂದು ವಾರ ಮುಂದೂಡಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (74)

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆಗೆ ಕಾರಣವಾದ ಪ್ರಮುಖ 5 ಅಂಶಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
May 4, 2026 - 12:30 pm
0

BeFunky collage (73)

ತಮಿಳುನಾಡಿನಲ್ಲಿ ಡಿಎಂಕೆ ಸೋಲಿಗೆ 5 ಕಾರಣಗಳೇನು?

by ಶ್ರೀದೇವಿ ಬಿ. ವೈ
May 4, 2026 - 12:18 pm
0

BeFunky collage (72)

ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು

by ಶ್ರೀದೇವಿ ಬಿ. ವೈ
May 4, 2026 - 12:08 pm
0

BeFunky collage (71)

ತಮಿಳುನಾಡಿನಲ್ಲಿ ಟಿವಿಕೆ ಗೆಲುವಿನತ್ತ ಮುನ್ನುಗ್ಗಲು ಕಾರಣವಾದ 5 ಅಂಶಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
May 4, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    ರಿಸಲ್ಟ್‌ಗೂ ಮುನ್ನ ತ್ರಿಶಾ ತಿರುಪತಿ ಭೇಟಿ ನೀಡಿದ್ದು ವಿಜಯ್​​ಗೋಸ್ಕರಾನಾ?
    May 4, 2026 | 0
  • BeFunky collage (55)
    ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?
    May 4, 2026 | 0
  • BeFunky collage (43)
    ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ನಾಳೆ ಬಹಳ ಮಹತ್ವದ ದಿನ!
    May 3, 2026 | 0
  • BeFunky collage (41)
    ‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!
    May 3, 2026 | 0
  • BeFunky collage (29)
    KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version