• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡಿನಲ್ಲಿ ವಿಜಯ್ ವಿಜಯ ಯಾತ್ರೆ..! ಸ್ಟಾಲಿನ್ ಪ್ರತಿಷ್ಠೆಗೆ ಭಾರೀ ಪೆಟ್ಟು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2026 - 5:16 pm
in Flash News, ಎಲೆಕ್ಷನ್, ದೇಶ
0 0
0
Untitled design 2026 05 04T171140.970

RelatedPosts

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

ADVERTISEMENT
ADVERTISEMENT

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಹೊರಬಿದ್ದಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದೆ. ಹಲವು ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಡಿಎಂಕೆ ಪಕ್ಷಕ್ಕೆ ಭಾರೀ ಹೊಡೆತ ಬಿದ್ದಿದ್ದು, ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದೆ.

ಈ ಚುನಾವಣೆಯ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೇ ತಮ್ಮ ಸ್ವಕ್ಷೇತ್ರ ಕೊಳತ್ತೂರಿನಲ್ಲಿ ಸೋಲನುಭವಿಸಿದ್ದಾರೆ.  ಡಿಎಂಕೆಯ ಭದ್ರಕೋಟೆಯಾಗಿ ಗುರುತಿಸಿಕೊಂಡಿದ್ದ ಈ ಕ್ಷೇತ್ರದಲ್ಲಿ ಸ್ಟಾಲಿನ್ ಸೋಲಿರುವುದು ಪಕ್ಷದ ಒಳಗಿನ ಹಾಗೂ ಹೊರಗಿನ ಪರಿಸ್ಥಿತಿಗಳ ಬಗ್ಗೆ ಪ್ರಶ್ನೆ ಎಬ್ಬಿಸಿದೆ. ಟಿವಿಕೆ ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಇಲ್ಲಿ ಭಾರೀ ಮತಾಂತರದಿಂದ ಗೆಲುವು ಸಾಧಿಸಿದ್ದಾರೆ.

2011ರಿಂದ ನಿರಂತರವಾಗಿ ಕೊಳತ್ತೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸ್ಟಾಲಿನ್ ಅವರಿಗೆ ಈ ಬಾರಿ ಜನತೆ ತಿರುಗೇಟು ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ, ಆಡಳಿತ ಶೈಲಿ ಮತ್ತು ಹಲವು ವಿವಾದಗಳು ಈ ಸೋಲಿಗೆ ಕಾರಣವಾಗಿರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೊಂದೆಡೆ, ಇದೇ ಮೊದಲ ಬಾರಿ ಚುನಾವಣೆಗೆ ಕಾಲಿಟ್ಟಿರುವ ವಿಜಯ್ ಅವರ ಟಿವಿಕೆ ಪಕ್ಷ ರಾಜ್ಯಾದ್ಯಂತ ಭಾರೀ ಅಲೆ ಸೃಷ್ಟಿಸಿದೆ. ಟಿವಿಕೆ ಪಕ್ಷವು 105ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟವಾಗಿ ಜನಮನ್ನಣೆ ಗಳಿಸಿರುವುದು ಕಂಡುಬರುತ್ತಿದೆ. ವಿಜಯ್ ಅವರು ತಾವು ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

ವಿಜಯ್ ಅವರ ಜನಪ್ರಿಯತೆ, ಯುವಜನರ ಬೆಂಬಲ ಹಾಗೂ ಪರ್ಯಾಯ ರಾಜಕೀಯದ ವಾಗ್ದಾನ ಈ ಜಯಕ್ಕೆ ಪ್ರಮುಖ ಕಾರಣಗಳಾಗಿವೆ ಎನ್ನಲಾಗಿದೆ. ಸಾಂಪ್ರದಾಯಿಕ ರಾಜಕೀಯ ಪಕ್ಷಗಳಿಗೆ ಬೇಸರಗೊಂಡ ಜನತೆ ಹೊಸ ಆಯ್ಕೆಯತ್ತ ಮುಖ ಮಾಡಿರುವುದು ಸ್ಪಷ್ಟವಾಗಿದೆ. ಇದು ಕೇವಲ ಒಂದು ಚುನಾವಣಾ ಜಯವಲ್ಲ, ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯದ ಆರಂಭವಾಗಿದೆ ಎಂದು ಹೇಳಬಹುದು.

ಇದಕ್ಕೂ ಮಧ್ಯೆ, ಎಐಎಡಿಎಂಕೆ ಪಕ್ಷವು 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದರಿಂದ ತೃತೀಯ ಶಕ್ತಿಯಾಗಿ ಮುಂದುವರಿದಿದೆ. ಆದರೆ ಮುಖ್ಯ ಹೋರಾಟ ಡಿಎಂಕೆ ಮತ್ತು ಟಿವಿಕೆ ನಡುವೆ ನಡೆದಿದ್ದು, ಟಿವಿಕೆ ಸ್ಪಷ್ಟವಾಗಿ ಮೇಲುಗೈ ಸಾಧಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 14T110247.526

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by ದಿಶಾ ಕೆ. ಎಸ್.
August 14, 2026 - 11:13 am
0

Untitled design 2026 08 14T105227.222

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

by ದಿಶಾ ಕೆ. ಎಸ್.
August 14, 2026 - 10:57 am
0

Untitled design 2026 08 14T103414.570

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

by ದಿಶಾ ಕೆ. ಎಸ್.
August 14, 2026 - 9:38 am
0

Untitled design 2026 08 14T092645.817

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 14, 2026 - 9:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version