• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿಎಂಸಿ ಭದ್ರಕೋಟೆ ಭೇದಿಸಿದ ಬಿಜೆಪಿ: ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2026 - 11:24 pm
in Flash News, ಎಲೆಕ್ಷನ್, ದೇಶ
0 0
0
Untitled design 2026 05 04T232141.137

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಆಘಾತ ಎದುರಾಗಿದೆ.  ಭಬಾನಿಪುರ ವಿಧಾನಸಭಾ ಸ್ಥಾನದಲ್ಲಿ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸೋಲುಂಡಿದ್ದಾರೆ. ಈ ಸೋಲು 15,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸಂಭವಿಸಿದೆ.

ಭಬಾನಿಪುರ: ಟಿಎಂಸಿಯ ಭದ್ರಕೋಟೆಗೆ ಡೆಂಟ್

RelatedPosts

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ADVERTISEMENT
ADVERTISEMENT

ಭಬಾನಿಪುರ ಸ್ಥಾನವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗುತ್ತಿತ್ತು. 2011 ರಿಂದಲೂ ಈ ಸ್ಥಾನದಲ್ಲಿ ಟಿಎಂಸಿ ಅಭ್ಯರ್ಥಿಗಳು ಜಯಗಳಿಸುತ್ತಿದ್ದರು. 2021ರಲ್ಲಿ ನಡೆದ ಉಪಚುನಾವಣೆಯಲ್ಲಿ, ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಪ್ರಿಯಾಂಕಾ ತಿಬ್ರೆವಾಲ್ ವಿರುದ್ಧ ಸುಮಾರು 60,000 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. 

ಆದರೆ ಈ ಬಾರಿಯ ಚುನಾವಣಾ ಫಲಿತಾಂಶವು ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದೆ. ಮಮತಾ ಬ್ಯಾನರ್ಜಿ ಅವರು ಸ್ವತಃ ಸ್ಪರ್ಧಿಸಿದ್ದ ಈ ಸ್ಥಾನದಲ್ಲಿ ಸೋಲು ಕಂಡಿದ್ದು, ಅವರ ವೈಯಕ್ತಿಕ ಪ್ರತಿಷ್ಠೆಗೆ ಭಾರಿ ಪೆಟ್ಟು ಬಿದ್ದಿದೆ.

15 ಸಾವಿರ ಮತಗಳ ಸೋಲು ಹೇಗೆ ಸಂಭವಿಸಿತು?

ಭಬಾನಿಪುರ ಕ್ಷೇತ್ರದಲ್ಲಿ ಬಂಗಾಳಿಯೇತರ ಸಮುದಾಯಗಳ ಮತಗಳ ನಿರ್ಣಾಯಕ ಬದಲಾವಣೆ ಈ ಸೋಲಿಗೆ ಪ್ರಮುಖ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 40 ಪ್ರತಿಶತದಷ್ಟು ಮತದಾರರು ಬಂಗಾಳಿಯೇತರ ಸಮುದಾಯದವರಾಗಿದ್ದಾರೆ. ಇವರಲ್ಲಿ ಗುಜರಾತಿಗಳು, ಮಾರ್ವಾಡಿಗಳು, ಪಂಜಾಬಿಗಳು ಮತ್ತು ಒಡಿಯಾಗಳು ಸೇರಿದ್ದಾರೆ.

ಬಂಗಾಳಿ ಹಿಂದೂಗಳು ಸುಮಾರು 42 ಪ್ರತಿಶತದಷ್ಟು ಮತದಾರರಾಗಿದ್ದರೆ, ಬಂಗಾಳಿಯೇತರ ಹಿಂದೂಗಳು ಸುಮಾರು 34 ಪ್ರತಿಶತದಷ್ಟು ಇದ್ದಾರೆ. ಉಳಿದ ಸುಮಾರು 24 ಪ್ರತಿಶತ ಮುಸ್ಲಿಮ್ ಮತದಾರರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಂಗಾಳಿಯೇತರ ಸಮುದಾಯಗಳು ಬಿಜೆಪಿ ಕಡೆಗೆ ಒಲಿದುಕೊಂಡಿದ್ದು, ಮಮತಾ ಸೋಲಿಗೆ ಮುಖ್ಯ ಕಾರಣವಾಗಿದೆ.

ಸುವೇಂದು ಅಧಿಕಾರಿ ಕಾರಣವೇನು?

ಸುವೇಂದು ಅಧಿಕಾರಿ ಅವರು ಬಿಜೆಪಿಯ ಪ್ರಬಲ ನಾಯಕರಾಗಿದ್ದು, ಹಿಂದಿನ ಚುನಾವಣೆಗಳಲ್ಲಿ ನಂದಿಗ್ರಾಮ್ ಕ್ಷೇತ್ರದಿಂದ ಮಮತಾ ಅವರನ್ನು ಸೋಲಿಸಿದ್ದರು. ಆ ಗೆಲುವಿನ ನಂತರ ಅವರ ಜನಪ್ರಿಯತೆ ಹೆಚ್ಚಾಗಿದೆ. ಉತ್ತಮ ಸಂಘಟನಾ ಕೌಶಲ್ಯ ಮತ್ತು ಪ್ರಚಾರ ತಂತ್ರಗಳ ಮೂಲಕ ಭಬಾನಿಪುರದಲ್ಲೂ ಅವರು ಯಶಸ್ಸು ಕಂಡಿದ್ದಾರೆ.

ಬಿಜೆಪಿ ಪಕ್ಷವು ಈ ಕ್ಷೇತ್ರದಲ್ಲಿ ಮತದಾರರ ನೇರ ಸಂಪರ್ಕಕ್ಕೆ ಬಂದು, ಸ್ಥಳೀಯ ಸಮಸ್ಯೆಗಳನ್ನು ಕೇಳುತ್ತಿದ್ದು. ಉದ್ಯೋಗ ಕೊರತೆ, ಹಣದುಬ್ಬರ ಮತ್ತು ಆಡಳಿತದ ವೈಫಲ್ಯಗಳನ್ನು ಪ್ರಚಾರದ ಪ್ರಮುಖ ವಿಷಯಗಳಾಗಿ ಮಾಡಿಕೊಳ್ಳಲಾಯಿತು.

ಟಿಎಂಸಿಗೆ ಭಾರಿ ಹಿನ್ನಡೆ

ಮಮತಾ ಬ್ಯಾನರ್ಜಿ ಅವರ ಸೋಲು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ. ಪಕ್ಷದ ಆಡಳಿತದ ವಿರುದ್ಧ ಜನರಲ್ಲಿ ಅಸಮಾಧಾನ ಬೆಳೆದಿದೆ ಎಂಬುದಕ್ಕೆ ಇದು ಸ್ಪಷ್ಟ ಸಂಕೇತವಾಗಿದೆ. ಒಂದು ಕಾಲದಲ್ಲಿ ಅಭೇದ್ಯವೆನಿಸಿದ್ದ ಭಬಾನಿಪುರದಂಥ ಕ್ಷೇತ್ರವನ್ನೂ ಕಾಪಾಡಿಕೊಳ್ಳಲು ಸಾಧ್ಯವಾಗದೆ ಹೋದರೆ, ಇನ್ನುಳಿದ ಕ್ಷೇತ್ರಗಳಲ್ಲಿ ಟಿಎಂಸಿಯ ಸ್ಥಿತಿ ಏನು ಎಂಬ ಪ್ರಶ್ನೆ ಮೂಡಿದೆ.

ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಬಂಗಾಳದಲ್ಲಿ ತಮ್ಮ ವಿಸ್ತರಣೆಗೆ ಇದು ಮಹತ್ವದ ತಿರುವು ಎಂದು ಅವರು ಭಾವಿಸಿದ್ದಾರೆ. ಸುವೇಂದು ಅಧಿಕಾರಿ ಅವರನ್ನು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮುಂದಿಡುವ ಸಾಧ್ಯತೆಗಳೂ ಇವೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (72)

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

by ಕವಿತಾ
August 16, 2026 - 7:17 pm
0

Untitled design (71)

ಶೀಲ ಶಂಕೆ: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರ ಹ*ತ್ಯೆ ಮಾಡಿದ ಪತಿ

by ಕವಿತಾ
August 16, 2026 - 6:47 pm
0

Untitled design (69)

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

by ಕವಿತಾ
August 16, 2026 - 6:01 pm
0

Untitled design (68)

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

by ಕವಿತಾ
August 16, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version