• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೀದಿಗೆ ಬಂತು ಗಂಡ-ಹೆಂಡ್ತಿ ಜಗಳ: ಪತಿ ವಿರುದ್ಧ ಪತ್ನಿ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 19, 2025 - 4:42 pm
in ಕರ್ನಾಟಕ
0 0
0
11 (25)

ಬೆಂಗಳೂರು (ಮಾರ್ಚ್ 19): “ನನ್ನ ಹೆಂಡತಿ ಮದುವೆ ಮಾಡಿಕೊಳ್ಳುವುದಕ್ಕೆ ಮಾತ್ರ ಒಪ್ಪಿಕೊಂಡಿದ್ದು, ಮಕ್ಕಳನ್ನು ಮಾಡಿಕೊಳ್ಳುವುದಕ್ಕೆ ಒಪ್ಪುತ್ತಿಲ್ಲ” ಎಂದು ಗಂಡ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಘಟನೆ ಬೆಳಕಿಗೆ ಬಂದಿದ್ದು, ಗಂಡನ ಮೇಲೆ ಹೆಂಡತಿಯು ಗಂಭೀರ ಆರೋಪಗಳನ್ನು ಮಾಡಿದ್ದಾಳೆ.

ಶ್ರೀಕಾಂತ್ ಮತ್ತು ಬಿಂದುಶ್ರೀ ದಂಪತಿ ಎರಡು ವರ್ಷಗಳ ಹಿಂದೆಯೇ ಮದುವೆಯಾಗಿ ಸಂಸಾರ ಆರಂಭಿಸಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರ ನಡುವೆ ಸರಿಯಾದ ಹೊಂದಾಣಿಕೆಯಾಗದೆ, ಪರಸ್ಪರ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಶ್ರೀಕಾಂತ್ ತನ್ನ ಹೆಂಡತಿ ಮಕ್ಕಳು ಮಾಡಿಕೊಳ್ಳೊದಕ್ಕೆ ವಿರೋಧಿಸುತ್ತಿದ್ದಾಳೆ ಎಂದು ದೂರು ನೀಡಿದರೆ, ಬಿಂದುಶ್ರೀ ಗಂಡನ ಮನೆಯಲ್ಲಿ ಅನುಭವಿಸುತ್ತಿರುವ ಹಿಂಸೆ ನೀಡುತ್ತಿದ್ದಾರೆ ಎಂಬುದರ ಬಗ್ಗೆ ಬಾಯ್ಬಿಟ್ಟಿದ್ದಾರೆ.

RelatedPosts

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್!

ಭಾರೀ ಮಳೆಯಿಂದ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ

ಪ್ರೇಯಸಿಗೆ 9 ಬಾರಿ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ

ಭೀಕರ ರಸ್ತೆ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ADVERTISEMENT
ADVERTISEMENT

ಗಂಡನ ಆರೋಪ:

ಶ್ರೀಕಾಂತ್ ಆರೋಪಿಸಿದ ಪ್ರಕಾರ, “ನನ್ನ ಹೆಂಡತಿ ಮದುವೆ ಆದ ನಂತರ ಮಕ್ಕಳನ್ನು ಮಾಡಿಕೊಳ್ಳಲು ಒಪ್ಪುತ್ತಿಲ್ಲ. ತನ್ನ ಸೌಂದರ್ಯ ಹಾಳಾಗುತ್ತದೆ ಎಂಬ ಕಾರಣಕ್ಕೆ ಸಂಸಾರವನ್ನು ಮುಂದುವರಿಸಲು ಆಸಕ್ತಿಯಾಗಿಲ್ಲ.” ಇದರಿಂದ ತನ್ನ ಕುಟುಂಬದ ಮೇಲೆ ಆಘಾತ ಉಂಟಾಗಿದೆ ಎಂದು ಆತ ದೂರಿದ್ದಾನೆ. ಈ ವಿಷಯವನ್ನು ಬಹಿರಂಗಪಡಿಸಲು ಆಡಿಯೋ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡಿದ್ದೇನೆ ಎಂದು ಹೇಳಿದ್ದಾನೆ.

ಹೆಂಡತಿಯ ಪ್ರತಿಕ್ರಿಯೆ:

ಬಿಂದುಶ್ರೀ ಈ ಆರೋಪಗಳನ್ನು ತಳ್ಳಿ ಹಾಕುತ್ತಾ, ಗಂಡ ತನ್ನ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವುದಾಗಿ ಹೇಳಿದ್ದಾರೆ. “ನಾನು ಯಾವುದೇ ರೀತಿಯ ಕಿರುಕುಳ ನೀಡಿಲ್ಲ. ನಾನು ಸಂಸಾರ ನಡೆಸಲು ಸಿದ್ಧನಾಗಿದ್ದೇನೆ, ಆದರೆ ಗಂಡ ಮತ್ತು ಅವರ ಕುಟುಂಬದಿಂದ ಕಿರುಕುಳವನ್ನು ಅನುಭವಿಸುತ್ತಿದ್ದೇನೆ. ನನ್ನನ್ನು ಹೊಡೆದು, ಬಡಿದು ಹಿಂಸೆ ನೀಡುತ್ತಿದ್ದಾರೆ. ಒಮ್ಮೆ ತಲೆ ಸುತ್ತಿ ಬಿದ್ದಿದ್ದೆ,” ಎಂದು ಆಕೆ ತನ್ನ ಆಳಲನ್ನು ಹಂಚಿಕೊಂಡಿದ್ದಾಳೆ.

ಬಿಂದುಶ್ರೀನ ಪ್ರಕಾರ, ಗಂಡನ ಮನೆಯಲ್ಲಿ ಆರ್ಥಿಕ ಚಿಕ್ಕಪ್ಪಾಟ ಅತಿಯಾಗಿ ಇದೆ. “ನಾನು ಮನೆಯನ್ನು ನಿರ್ವಹಿಸಲು ಕೇವಲ ಅರ್ಧ ಲೀಟರ್ ಹಾಲು ಮಾತ್ರ ಕೊಡುತ್ತಾರೆ. ಅಡುಗೆ ಮಾಡೋಕೆ ಕನಿಷ್ಟ ತರಕಾರಿಗಳೂ ಇಲ್ಲ. ಎರಡು ಟೊಮೆಟೋ ಹಾಕಿ ಸಾರು ಮಾಡಬೇಕು, ಅಕ್ಕಿ ಬೇಗ ಮುಗಿಯಬಾರದು ಎಂಬ ನಿಯಮ ಇರುವುದು. ಹೀಗೆ ಹೇಗೆ ನಾನು ಸಂಸಾರ ಮಾಡಲಿ?” ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧವನ್ನು ಬದಲಾಯಿಸುವ ಬಗ್ಗೆ ಬಿಂದುಶ್ರೀ, “ನಾನು ಮ್ಯೂಚುವಲ್ ಡಿವೋರ್ಸ್‌ಗಾಗಿ ಸಿದ್ಧನಾಗಿದ್ದೇನೆ. ಆದರೆ ಗಂಡನೇ ಪೊಲೀಸರ ಕರೆದರೂ ಸಹ ಬರಲು ತಯಾರಿಲ್ಲ. ನನ್ನ ತಪ್ಪು ತೋರಿಸಲು ಎಲ್ಲವನ್ನೂ ಮಾಡುತ್ತಿದ್ದಾರೆ ” ಎಂದು ಆರೋಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 17t115738.032

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಮುಂಚೂಣಿಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್?

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 11:59 am
0

Untitled design 2025 08 17t104521.440

ಬೆಂಗಳೂರಿನಲ್ಲಿ ಬಿತ್ತು ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಮತ್ತೊಂದು ಎಫ್ಐಆರ್!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 10:46 am
0

Untitled design 2025 08 17t103159.314

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಒತ್ತುವರಿ: JSS ಮಠ, ರಾಮಕೃಷ್ಣ ಆಶ್ರಮ ಸೇರಿ ಉದ್ಯಮಿಗಳಿಗೆ ನೋಟಿಸ್!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 10:33 am
0

Untitled design 2025 08 17t095855.528

ಫ್ಯಾನ್ ಹಾಕಿಕೊಂಡು ಮಲಗುವುದರಿಂದ ಹೃದಯಾಘಾತದ ಅಪಾಯ ಹೆಚ್ಚಳ : ಸಿಡ್ನಿ ವಿಶ್ವವಿದ್ಯಾಲಯ!

by ಸಾಬಣ್ಣ ಎಚ್. ನಂದಿಹಳ್ಳಿ
August 17, 2025 - 10:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (24)
    ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್!
    August 17, 2025 | 0
  • Untitled design (22)
    ಭಾರೀ ಮಳೆಯಿಂದ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ
    August 16, 2025 | 0
  • Untitled design (21)
    ಪ್ರೇಯಸಿಗೆ 9 ಬಾರಿ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ
    August 16, 2025 | 0
  • Untitled design (20)
    ಭೀಕರ ರಸ್ತೆ ಅಪಘಾತ: ಓರ್ವ ಸ್ಥಳದಲ್ಲೇ ಸಾವು
    August 16, 2025 | 0
  • Untitled design (19)
    ನಗರ್ತಪೇಟೆಯಲ್ಲಿ ಅಗ್ನಿ ಅವಘಡ: ಕಟ್ಟಡ ಮಾಲೀಕರ ವಿರುದ್ಧ ಎಫ್‌ಐಆರ್‌ ದಾಖಲು
    August 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version