• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಆಭರಣ ಪ್ರಿಯರಿಗೆ ಬಂಪರ್ ಆಫರ್! ಸತತ ಎರಡನೇ ದಿನವೂ ಕುಸಿದ ಚಿನ್ನದ ಬೆಲೆ, ಎಷ್ಟಿದೆ ಇಂದಿನ ರೇಟ್?

admin by admin
May 5, 2026 - 11:12 am
in ವಾಣಿಜ್ಯ
0 0
0
BeFunky collage (89)

ಬಂಗಾರ ಖರೀದಿಸುವ ಯೋಚನೆಯಲ್ಲಿರುವವರಿಗೆ ಒಂದು ಸಿಹಿ ಸುದ್ದಿ! ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಮೇ 5ರ ಮಂಗಳವಾರದಂದು ಚಿನ್ನದ ಬೆಲೆ ಗ್ರಾಮ್‌ಗೆ 40 ರೂ. ಇಳಿಕೆಯಾಗಿದ್ದರೆ, ನಿನ್ನೆ ಬರೋಬ್ಬರಿ 120 ರೂ. ತಗ್ಗಿತ್ತು. ಒಟ್ಟಾರೆಯಾಗಿ ಎರಡು ದಿನದಲ್ಲಿ 160 ರೂ. ಇಳಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ತುಸು ನಿರಾಳ ತಂದಿದೆ.

ಅಪರಂಜಿ ಚಿನ್ನ ಮತ್ತೆ 15,000 ರೂ. ಒಳಗೆ!

RelatedPosts

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

ವಾಹನ ಸವಾರರೇ ಗಮನಿಸಿ! ಬೆಂಗಳೂರು ಸೇರಿ ನಗರವಾರು ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ

ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!

ADVERTISEMENT
ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳ ಪರಿಣಾಮವಾಗಿ, ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ಮತ್ತೆ 15,000 ರೂ. ಗಿಂತ ಕೆಳಕ್ಕೆ ಇಳಿದಿದೆ. ಇವತ್ತು ಮಂಗಳವಾರ ಬೆಂಗಳೂರಿನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್‌ಗೆ 14,918 ರೂ. ತಲುಪಿದೆ. ಅದೇ ರೀತಿ ಆಭರಣ ಚಿನ್ನದ (22 ಕ್ಯಾರಟ್) ಬೆಲೆ ಗ್ರಾಮ್‌ಗೆ 13,675 ರೂ. ಆಗಿದೆ.

ಬೆಳ್ಳಿ ಬೆಲೆಯಲ್ಲೂ ಭಾರಿ ಕುಸಿತ :

ಬಂಗಾರದ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಗಣನೀಯವಾಗಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಗ್ರಾಮ್‌ಗೆ 10 ರೂ.ನಷ್ಟು ಅಗ್ಗವಾಗಿದ್ದು, 265 ರೂ. ಇದ್ದ ಬೆಲೆ ಈಗ 255 ರೂ. ಗೆ ಇಳಿದಿದೆ. 100 ಗ್ರಾಮ್ ಬೆಳ್ಳಿಯ ಬೆಲೆ ಈಗ 25,500 ರೂ. ಆಗಿದೆ. ಆದರೆ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಬೆಳ್ಳಿಯ ಬೆಲೆ ಇನ್ನೂ 26,500 ರೂ. ಆಸುಪಾಸಿನಲ್ಲಿದೆ.

ಕೆಟಗರಿ 1 ಗ್ರಾಮ್ ಬೆಲೆ 10 ಗ್ರಾಮ್ ಬೆಲೆ
24 ಕ್ಯಾರಟ್ ಅಪರಂಜಿ ಚಿನ್ನ 14,918 ರೂ. 1,49,180 ರೂ.
22 ಕ್ಯಾರಟ್  ಚಿನ್ನಆಭರಣ 13,675 ರೂ. 1,36,750 ರೂ.
18 ಕ್ಯಾರಟ್ ಚಿನ್ನ 11,189 ರೂ. 1,11,890 ರೂ.
ಬೆಳ್ಳಿ (Silver) 255 ರೂ. 2,550 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ:
  • ಬೆಂಗಳೂರು / ಮುಂಬೈ / ಕೋಲ್ಕತಾ: 13,675 ರೂ.

  • ದೆಹಲಿ / ಜೈಪುರ / ಲಕ್ನೋ: 13,690 ರೂ.

  • ಚೆನ್ನೈ: 13,820 ರೂ. (ಇಲ್ಲಿ ಉಳಿದ ನಗರಗಳಿಗಿಂತ ತುಸು ಹೆಚ್ಚು)

  • ಅಹ್ಮದಾಬಾದ್: 13,680 ರೂ.

ವಿದೇಶಿ ಮಾರುಕಟ್ಟೆಯಲ್ಲಿನ ಮಂದಗತಿಯ ಪ್ರವೃತ್ತಿಯಿಂದಾಗಿ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಸ್ಥಿರಗೊಳ್ಳುವ ಅಥವಾ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ
    August 12, 2026 | 0
  • WhatsApp Image 2026 08 12 at 10.38.29 AM
    ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!
    August 12, 2026 | 0
  • Untitled design 2026 08 12T105042.559
    ವಾಹನ ಸವಾರರೇ ಗಮನಿಸಿ! ಬೆಂಗಳೂರು ಸೇರಿ ನಗರವಾರು ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ
    August 12, 2026 | 0
  • Untitled design 2026 08 12T094809.842
    ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!
    August 12, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version