• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರು: ಟ್ರಾವೆಲ್ಸ್‌ನಲ್ಲಿ ಲಾಸ್ ಆಗಿದ್ದಕ್ಕೆ ಸಂಬಂಧಿಕರು ಎಂದು ಜಮೀರ್ ನಿವಾಸಕ್ಕೆ ಹೋಗಿ ಕಳ್ಳತನ

1 ಕೋಟಿ 13 ಲಕ್ಷ ಚಿನ್ನಾಭರಣ ಕಳವು..!

admin by admin
May 5, 2026 - 12:58 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಸಚಿವ ಜಮೀರ್ ಅಹ್ಮದ್ ಅವರ ಮನೆಯಲ್ಲಿ ನಡೆದ ದೊಡ್ಡ ಮೌಲ್ಯದ ಕಳ್ಳತನ ಪ್ರಕರಣದಲ್ಲಿ ಪೊಲೀಸರು ತ್ವರಿತ ಕ್ರಮ ಕೈಗೊಂಡು ಇಬ್ಬರನ್ನು ಬಂಧಿಸಿದ್ದಾರೆ. ಸಂಬಂಧಿಕರಂತೆ ನಟಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೇ ಈ ಕಳ್ಳತನದ ಮುಖ್ಯ ಆರೋಪಿ ಎಂದು ಬಯಲಾಗಿದೆ.

ಘಟನೆ ವಿವರ :

ಒಂದು ತಿಂಗಳ ಹಿಂದೆ ಸಚಿವ ಜಮೀರ್ ಅಹ್ಮದ್ ಅವರ ನಿವಾಸಕ್ಕೆ ಸಂಬಂಧಿಕ ಎಂದು ಹೋಗುತ್ತಿದ್ದ ಸೈಯದ್ ಅಮೀರ್ ಎಂಬುವವನು ತನ್ನ ಸ್ನೇಹಿತ ಅಮಿರ್ ಅಹ್ಮದ್ ಜೊತೆಗೂಡಿ ಕಳ್ಳತನ ಮಾಡಿದ್ದಾನೆ. ಪ್ರತಿದಿನ ಮನೆಗೆ ಒಳ್ಳೆಯವನಂತೆ ಬಂದು ಹೋಗುತ್ತಿದ್ದ ಅವರು, ಮನೆಯಲ್ಲಿ ಇದ್ದ 1 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಹೋಗಿದ್ದಾರೆ.

RelatedPosts

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ADVERTISEMENT
ADVERTISEMENT

ಸೈಯದ್ ಅಮೀರ್ ಟ್ರಾವೆಲ್ಸ್ ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸುತ್ತಿದ್ದನು. ಫೈನಾನ್ಸ್‌ನಿಂದ ಸಾಲ ಸಿಗದ ಕಾರಣ ಸಂಬಂಧಿಕರ ಮನೆಯಲ್ಲೇ ಕನ್ನ ಹಾಕುವಂತಾಯಿತು ಎಂದು ವಿಚಾರಣೆಯಲ್ಲಿ ಆರೋಪಿ ಬಹಿರಂಗಪಡಿಸಿದ್ದಾನೆ.

ಕಳ್ಳತನದ ನಂತರ ಸೈಯದ್ ಅಮೀರ್ ಮನೆಗೆ ಬರುವುದನ್ನು ನಿಲ್ಲಿಸಿದ್ದಾನೆ. ಕಾಲ್ ರಿಸೀವ್ ಮಾಡದ್ದು ಮತ್ತು ಮೊಬೈಲ್ ಸ್ವಿಚ್ ಆಫ್ ಆಗುತ್ತಿದ್ದಂತೆ ಪರಿವಾರಕ್ಕೆ ಅನುಮಾನ ಬಂದಿದೆ. ಇದರಿಂದ ಪೊಲೀಸರಿಗೆ ದೂರು ದಾಖಲಾಗಿದೆ.

ಪೊಲೀಸ್ ಕ್ರಮ :

ಶಿವಾಜಿನಗರ ಪೊಲೀಸ್ ಠಾಣೆಯು ತನಿಖೆ ನಡೆಸಿ ಇಬ್ಬರನ್ನೂ ಬಂಧಿಸಿದೆ. ವಿಚಾರಣೆಯಲ್ಲಿ ಆರೋಪಿಗಳು ಕಳ್ಳತನದ ವಿವರ ಬಿಚ್ಚಿಟ್ಟಿದ್ದಾರೆ. ಕದ್ದ ಚಿನ್ನಾಭರಣಗಳನ್ನು ಅಡವಿಟ್ಟು ಹಣ ಪಡೆದು, ಅದನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ ಲಾಭ ಪಡೆಯುವ ಉದ್ದೇಶವಿತ್ತು ಎಂದು ತಿಳಿದುಬಂದಿದೆ.

ಪೊಲೀಸರು ಕಳವಾದ ಚಿನ್ನಾಭರಣಗಳನ್ನು ವಶಪಡಿಸುವ ಕೆಲಸವನ್ನು ಮುಂದುವರಿಸಿದ್ದಾರೆ.

ಈ ಘಟನೆಯು ಸಂಬಂಧಿಕರ ನಡುವಿನ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ನಡೆದ ಕಳ್ಳತನವಾಗಿದ್ದು, ರಾಜ್ಯದಲ್ಲಿ ತೀವ್ರ ಆಘಾತ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (2)
    ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ
    October 9, 2026 | 0
  • ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ
    ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design (38)
    ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version