• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಬಂಗಾಳದಲ್ಲಿ ನಾವು ಸೋತಿಲ್ಲ,ರಾಜೀನಾಮೆ ನೀಡೋ ಮಾತೇ ಇಲ್ಲ; ಮಮತಾ ಬ್ಯಾನರ್ಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2026 - 5:20 pm
in Flash News, ದೇಶ
0 0
0

ಕೊಲ್ಕತ್ತಾ, ಮೇ 5: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಬ್ಬರದ ಗೆಲುವು ಸಾಧಿಸಿದೆ. ತೃಣಮೂಲ್ ಕಾಂಗ್ರೆಸ್ (ಟಿಎಂಸಿ) ಧೂಳೀಪಟವಾಗಿದೆ. ಆದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದೆಗುಂದಿಲ್ಲ. ಬದಲಿಗೆ, ಅವರು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸುತ್ತಾ, ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. “ನಾವು ಸೋತಿಲ್ಲ, ಹಾಗಾಗಿ ರಾಜೀನಾಮೆ ಪ್ರಶ್ನೆಯೇ ಇಲ್ಲ” ಎಂಬ ನಿಲುವನ್ನು ಅವರು ಸ್ಪಷ್ಟಪಡಿಸಿದ್ದಾರೆ. 

ಕೊಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ, “ಬಿಜೆಪಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ. ನ್ಯಾಯಯುತವಾಗಿ ಚುನಾವಣೆ ನಡೆದಿದ್ದರೆ, ನಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೆ. ಆದರೆ, ಈಗ ರಾಜಭವನಕ್ಕೆ ಹೋಗುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ನಾನು ಸಿಎಂ ಪದವಿಗೆ ರಾಜೀನಾಮೆ ನೀಡುವುದಿಲ್ಲ” ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

RelatedPosts

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

ಭಾರತ-ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ: ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

ದೆಹಲಿ ಜಲ ಮಂಡಳಿ ಅಕ್ರಮ ಕೇಸ್‌: ಮಾಜಿ ಸಚಿವ ಸತ್ಯೇಂದ್ರ ಜೈನ್‌’ಗೆ ಜಾಮೀನು ಮಂಜೂರು

ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ

ADVERTISEMENT
ADVERTISEMENT

ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಪೋಸ್ಟಲ್ ಬ್ಯಾಲೆಟ್, ವಿವಿಪಿಎಟಿ ಹಾಗೂ ಮತ ಎಣಿಕೆ ಪ್ರಕ್ರಿಯೆಯಲ್ಲೇ ಮೋಸ ನಡೆದಿದೆ. “ಮರು ಮತ ಎಣಿಕೆ ಆಗಬೇಕು. ಅಲ್ಲಿಯವರೆಗೆ ನಾನು ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತೇನೆ” ಎಂದು ಅವರು ಪಟ್ಟು ಹಿಡಿದಿದ್ದಾರೆ.

ಸಾಮಾನ್ಯವಾಗಿ ಯಾವುದೇ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಬೀತುಪಡಿಸಲಾಗದ ಪಕ್ಷದ ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಬೇಕೆಂಬ ನಿಯಮವಿದೆ. ಆದರೆ, ಮಮತಾ ಅವರು ತಾವು ಬಹುಮತ ಕಳೆದುಕೊಂಡಿರುವುದನ್ನು ಸ್ಪಷ್ಟಪಡಿಸಿಲ್ಲ. ಇದೀಗ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚನೆಗೆ ಹಕ್ಕು ಸಲ್ಲಿಸಿದೆ. ಆದರೆ, ಮಮತಾ ರಾಜೀನಾಮೆ ನಿರಾಕರಿಸುತ್ತಿರುವ ಕಾರಣ ರಾಜ್ಯಪಾಲರ ಮುಂದೆ ದೊಡ್ಡ ಸವಾಲು ಎದುರಾಗಿದೆ.

ಬಿಜೆಪಿ ಮುಖಂಡರು ಮಮತಾ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಸೋತ ನಂತರ ಮರು ಎಣಿಕೆ ಆಗಬೇಕು ಎನ್ನುವುದು ಮಕ್ಕಳ ತರ್ಕದಂತಿದೆ. ಜನತೆ ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಮಮತಾ ರಾಜೀನಾಮೆ ಕೊಡದಿದ್ದರೆ, ಬಂಗಾಳದ ಜನರೇ ಅವರ ವಿರುದ್ಧ ಸ್ವರ ಎತ್ತುತ್ತಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

by ಶಾಲಿನಿ ಕೆ. ಡಿ
September 3, 2026 - 8:17 pm
0

ಭಾರತ ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

ಭಾರತ-ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ: ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

by ಶಾಲಿನಿ ಕೆ. ಡಿ
September 3, 2026 - 7:56 pm
0

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

by ಶಾಲಿನಿ ಕೆ. ಡಿ
September 3, 2026 - 7:32 pm
0

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ

by ಶಾಲಿನಿ ಕೆ. ಡಿ
September 3, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)
    KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು
    September 3, 2026 | 0
  • ಭಾರತ ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ
    ಭಾರತ-ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ: ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ
    September 3, 2026 | 0
  • ದೆಹಲಿ ಜಲ ಮಂಡಳಿ ಅಕ್ರಮ ಕೇಸ್ ಮಾಜಿ ಸಚಿವ ಸತ್ಯೇಂದ್ರ ಜೈನ್ ’ಗೆ ಜಾಮೀನು ಮಂಜೂರು
    ದೆಹಲಿ ಜಲ ಮಂಡಳಿ ಅಕ್ರಮ ಕೇಸ್‌: ಮಾಜಿ ಸಚಿವ ಸತ್ಯೇಂದ್ರ ಜೈನ್‌’ಗೆ ಜಾಮೀನು ಮಂಜೂರು
    September 3, 2026 | 0
  • ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ಶಾಸಕ ಸುರೇಶ್ ಗೌಡ ಪುತ್ರಿ ಬೇಲ್ ಅರ್ಜಿ ವಜಾ
    ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ
    September 3, 2026 | 0
  • Untitled design 2026 09 03T165332.458
    KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version