• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಂತ್ರಿಯನ್ನ ಹನಿ ಟ್ರ್ಯಾಪ್ ಮಾಡಲು ಹೋದವರ ಕಥೆ ಏನಾಯ್ತು.?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 19, 2025 - 5:50 pm
in ಕರ್ನಾಟಕ
0 0
0
11 (26)

ರಾಜಕೀಯ ಲೋಕದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಭಾವಿ ಮಂತ್ರಿಯೊಂದರ ವಿರುದ್ಧ ಹನಿ ಟ್ರ್ಯಾಪ್ ನಡೆಸಲು ಬಂದಿದ್ದ ತಂಡವೇ ಅವರ ಬಲೆಗೆ ಬಿದ್ದಿದೆ. ಈ ಬಗ್ಗೆ ಗ್ಯಾರಂಟಿ ನ್ಯೂಸ್‌ಗೆ ಮಾಹಿತಿ ಸಿಕ್ಕಿದ್ದು, ಹನಿ ಟ್ರ್ಯಾಪ್‌ ಟೀಮ್‌‌ನ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಮಂತ್ರಿಯನ್ನ ಬಲೆಗೆ ಬೀಳಿಸಲು ಹೋದವರು ಸಿಕ್ಕಿಹಾಕಿಕೊಂಡ ಕಥೆ

ರಾಜ್ಯದ ಪ್ರಭಾವಿ ಸಚಿವನನ್ನು ಹನಿ ಟ್ರ್ಯಾಪ್ ಮಾಡುವ ಉದ್ದೇಶದಿಂದ ಒಂದು ತಂಡ ಕೆಲಸ ಮಾಡುತ್ತಿದೆ ಎಂಬ ಗುಮಾನಿ ರಾಜಕೀಯ ವಲಯದಲ್ಲಿ ಇತ್ತು. ಆದರೆ ಮಂತ್ರಿಯನ್ನು ಉರುಳಿಸಲು ಕಳಿಸಲಾಗಿದ್ದ ‘ಹನಿ ಟ್ರ್ಯಾಪ್‌ ಟೀಂ’ ಅವರದೇ ಬಲೆಗೆ ಬಿದ್ದು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

RelatedPosts

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

ADVERTISEMENT
ADVERTISEMENT

ಆ ಮಂತ್ರಿಗೆ ಹನಿ ಟ್ರ್ಯಾಪ್ ಅಸ್ತ್ರ ಬಳಸಲು ಯತ್ನಿಸಿದ ತಂಡದ ಬಗ್ಗೆ ಹಿಂದೆ ಮಾಹಿತಿ  ಇತ್ತು ಎಂದು ತಿಳಿದುಬಂದಿದೆ. ಹಾಗಾಗಿ, ಮಂತ್ರಿಯವರು ಚಾಣಾಕ್ಷತೆಯಿಂದ ತೀರ್ಮಾನ ಕೈಗೊಂಡಿದ್ದು, ಹನಿ ಟ್ರ್ಯಾಪ್ ತಂಡ ಮಂತ್ರಿಯ ಬಳಿ ತಲುಪಿದ ಕ್ಷಣ ಅವರು ನಯವಾಗಿ ಮಾತನಾಡಿ, ಸಂಪೂರ್ಣ ಮಾಹಿತಿ ತಿಳಿದುಕೊಂಡಿದ್ದಾರೆ.

ನಂತರ ಹನಿಟ್ರ್ಯಾಪ್‌ ಟೀಮ್‌ ನ್ನು ಹಿಡಿದು ಪಕ್ಕದಲ್ಲೇ ಇರುವ ಸ್ಥಳಕ್ಕೆ ಕರೆದೊಯ್ದು, ವಿಚಾರಣೆ ನಡೆಸಿದ್ದಾರೆ. ವಿಚಾರಿಸಿದ ನಂತರ ಟೀಂನ ಇಬ್ಬರಿಗೆ ಗೂಸಾ ಕೊಟ್ಟಿದ್ದಾರೆ ಎಂಬ ಸತ್ಯ ಬೆಳಕಿಗೆ ಬಂದಿದೆ.

ಹನಿ ಟೀಂ ಕಳಿಸಿದ್ದ ವ್ಯಕ್ತಿ ಯಾರು?

ರಾಜಕೀಯ ಹನಿ ಟ್ರ್ಯಾಪ್ ಕಳಿಸಿದ್ದ ವ್ಯಕ್ತಿ ಯಾರು ಎಂಬುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ಕೂಡ ತಲೆಕೆಡಿಸಿಕೊಂಡಿದ್ದು, ಅಸಲಿ ಮಾಸ್ಟರ್‌ಮೈಂಡ್ ಯಾರು ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದೆ. ಸಚಿವರ ಬಳಿ ಕಳಿಸಿದ್ದ ‘ಆ ವ್ಯಕ್ತಿ’ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದ್ದು, ಆದರೆ ಹನಿ ಟೀಮ್ ನೀಡಿದ ಮಾಹಿತಿ ಪ್ರಕಾರ, ಈ ವ್ಯಕ್ತಿ ಒಂದು ದೊಡ್ಡ ರಾಜಕೀಯ ಷಡ್ಯಂತ್ರದಲ್ಲಿ ಭಾಗಿಯಾಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸಿಕ್ಕಿಬಿದ್ದ ಹನಿ ಟೀಮ್‌ನ ಸದಸ್ಯರಿಂದ ಆ ‘ವ್ಯಕ್ತಿ’ ಹೆಸರು ಬಹಿರಂಗ ಪಡಿಸಿದ್ದು, ನಮ್ಮನ್ನ ಕಳುಹಿಸಿದ್ದೇ ಆ ವ್ಯಕ್ತಿ.. ಎಂದು ಹನಿ ಟೀಂ ಬಾಯ್ಬಿಟ್ಟಿದ್ದಾರೆ.  ಈ ಹೆಸರು ಕೇಳಿದಂತೆಯೇ ಸಚಿವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮನ್ನೇ ದಿಕ್ಕು ತಪ್ಪಿಸಲು ಆ ವ್ಯಕ್ತಿಯು ಈ ರೀತಿ ಕುತಂತ್ರ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ ಸಚಿವರು

ನಮ್ಮ ಜೊತೆಯಲ್ಲೇ ಇದ್ದ ಆ ವ್ಯಕ್ತಿ ಈ ರೀತಿ ಮಾಡಿಸ್ತಾರಾ? ಎಂದು ಆಕ್ರೋಶಗೊಂಡ ಸಚಿವರು ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಹನಿ ಟ್ರ್ಯಾಪ್‌ನ ಹಿಂದೆ ಯಾರು ಇದ್ದಾರೆ, ಅವರು ಯಾಕೆ ಈ ದಾಳಿಯನ್ನು ನಡೆಸಿದರು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂಬ ಒತ್ತಾಯಿಸಿದ್ದಾರೆ. ಇವರನ್ನ ಹೀಗೆ ಬಿಟ್ಟರೆ ಆಗಲ್ಲ ಹೈಕಮಾಂಡ್‌‌‌ಗೆ ದೂರು ಕೊಟ್ಟು ಸಾಕ್ಷಿ ಕೊಡ್ತೀವಿ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸಚಿವರು ಹೈಕಮಾಂಡ್‌ ಬಳಿ ದೂರು ನೀಡಿದ್ದು, ತಮ್ಮನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್‌ ಮಾಡಲು ಯತ್ನಿಸಿದ ವ್ಯಕ್ತಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸ್ವಪಕ್ಷದವರ ವಿರುದ್ಧವೇ ಹೀಗೆ ಹನಿ ಟ್ರ್ಯಾಪ್ ಮಾಡಿಸಿದ್ರೆ ಹೇಗೆ.? “ನಾವು ನಮ್ಮದೇ ಪಕ್ಷದಲ್ಲಿ ಮಾತನಾಡುವುದೂ ತಪ್ಪಾ? ಈ ಸಮಸ್ಯೆಗೆ ಫುಲ್ ಸ್ಟಾಪ್ ಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ಈ ಕುರಿತು ದೂರು ನೀಡಲಾಗಿದೆ. ಕೆಲ ಸಚಿವರು ಆ ವ್ಯಕ್ತಿಯ ಹಿಂದಿನ ತಂತ್ರಗಳನ್ನು ಸಹಿಸಿಕೊಂಡು ಹೋಗಲು ಆಗದು ಎಂದು ಗಂಭೀರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T220910.887
    ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ
    September 21, 2026 | 0
  • ಒಇಪಕಪಪ
    ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!
    September 21, 2026 | 0
  • Untitled design 2026 09 21T182459.768
    KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ
    September 21, 2026 | 0
  • Untitled design 2026 09 21T172019.136
    ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ
    September 21, 2026 | 0
  • ಔಷಧ ಮಾಫಿಯಾಗೆ
    ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version