• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡಿನಲ್ಲಿ ‘ಟಿವಿಕೆ’ ದರ್ಬಾರ್: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ದಳಪತಿ ವಿಜಯ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2026 - 4:03 pm
in Flash News, ದೇಶ
0 0
0
Untitled design 2026 05 06T155111.439

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ನಟ ಮತ್ತು ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವು ಭರ್ಜರಿ ಗೆಲುವಿನ ಬಳಿಕ ಸರ್ಕಾರ ರಚನೆಯ ಸಿದ್ಧತೆ ಆರಂಭಿಸಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 108 ಕ್ಷೇತ್ರಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ, ಇದೀಗ ಕಾಂಗ್ರೆಸ್ ಬೆಂಬಲದೊಂದಿಗೆ ಅಧಿಕಾರದ ಗದ್ದಿಗೆ ಏರಲು ಸಿದ್ಧವಾಗಿದೆ.

ಈ ಹಿನ್ನೆಲೆ, ಟಿವಿಕೆ ಮುಖ್ಯಸ್ಥ ವಿಜಯ್ ಅವರು ತಮಿಳುನಾಡು ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಚೆನ್ನೈನ ಲೋಕಭವನದಲ್ಲಿ ಭೇಟಿ ಮಾಡಿದರು. ಇಂದು ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಭೇಟಿ ಮಾಡಿದ್ದು, ಈ ವೇಳೆ ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿ, ಪ್ರಮಾಣವಚನ ಸ್ವೀಕಾರದ ದಿನಾಂಕ ನಿಗದಿಪಡಿಸಲು ಮನವಿ ಮಾಡಿದ್ದಾರೆ.

RelatedPosts

ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

ADVERTISEMENT
ADVERTISEMENT

ಇದಕ್ಕೂ ಮುನ್ನ, ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ವಿಜಯ್ ಮಹತ್ವದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ನಾಯಕರು ಭಾಗವಹಿಸಿ, ವಿಜಯ್ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಲು ಏಕಮತದಿಂದ ನಿರ್ಧರಿಸಿದರು.

ಕಾಂಗ್ರೆಸ್ ನಾಯಕರ ಪ್ರಕಾರ, ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಗೆ ಅಗತ್ಯವಾದ ಎಲ್ಲಾ ಬೆಂಬಲವನ್ನು ಒದಗಿಸಲು ಅವರು ಸಿದ್ಧರಾಗಿದ್ದಾರೆ. ಈ ಸಂಬಂಧ ಅಧಿಕೃತ ಮಾತುಕತೆಗಳು ಪೂರ್ಣಗೊಂಡಿದ್ದು, ಸರ್ಕಾರ ರಚನೆಗೆ ಯಾವುದೇ ಅಡಚಣೆ ಇಲ್ಲದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇನ್ನೊಂದೆಡೆ, ರಾಜ್ಯಪಾಲ ಅರ್ಲೇಕರ್ ಅವರು ವಿಜಯ್ ಸಲ್ಲಿಸಿದ ಹಕ್ಕು ಮಂಡನೆಯನ್ನು ಪರಿಶೀಲಿಸಿ, ಶೀಘ್ರದಲ್ಲೇ ಸರ್ಕಾರ ರಚನೆಗೆ ಆಹ್ವಾನ ನೀಡುವ ಸಾಧ್ಯತೆ ಇದೆ. ಎಲ್ಲಾ ಪ್ರಕ್ರಿಯೆಗಳು ಸುಗಮವಾಗಿ ನಡೆದರೆ, ಮುಂದಿನ ಕೆಲ ದಿನಗಳಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (12)

ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ

by ಶಾಲಿನಿ ಕೆ. ಡಿ
May 26, 2026 - 11:23 am
0

ನಿಶ್ಚಿತಾರ್ಥ (10)

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

by ಶಾಲಿನಿ ಕೆ. ಡಿ
May 26, 2026 - 10:50 am
0

ನಿಶ್ಚಿತಾರ್ಥ (9)

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
May 26, 2026 - 10:20 am
0

ನಿಶ್ಚಿತಾರ್ಥ (8)

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
May 26, 2026 - 9:56 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (12)
    ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ
    May 26, 2026 | 0
  • ನಿಶ್ಚಿತಾರ್ಥ (10)
    ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ
    May 26, 2026 | 0
  • ನಿಶ್ಚಿತಾರ್ಥ (9)
    ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ
    May 26, 2026 | 0
  • ನಿಶ್ಚಿತಾರ್ಥ (8)
    ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ
    May 26, 2026 | 0
  • ನಿಶ್ಚಿತಾರ್ಥ (7)
    ಬೆಂಗಳೂರು ಸೇರಿ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version