• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಬಿಪಿ, ಶುಗರ್ ಸೇರಿದಂತೆ 42 ಅಗತ್ಯ ಔಷಧಗಳ ಬೆಲೆ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2026 - 6:09 pm
in Flash News, ದೇಶ
0 0
0
Untitled design 2026 05 06T180225.996

RelatedPosts

ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

ಟೇಕಾಫ್ ವೇಳೆ ರನ್‌ವೇಯಿಂದ ಜಾರಿದ ವಿಮಾನ: ತಪ್ಪಿದ ಭಾರೀ ಅನಾಹುತ

“ಮೋದಿ ಅವರು ಕಾಳಜಿಯುಳ್ಳ ವ್ಯಕ್ತಿ”: ಹಾಡಿ ಹೊಗಳಿದ ಸ್ಯಾಮ್ ಪಿತ್ರೋಡಾ

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

ನವದೆಹಲಿ: ಜನಸಾಮಾನ್ಯರಿಗೆ ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಕೋಟಿ ಕೋಟಿ ರೋಗಿಗಳಿಗೆ ಕೇಂದ್ರ ಸರ್ಕಾರವು ದೊಡ್ಡ ಸಿಹಿ ಸುದ್ದಿ ನೀಡಿದೆ. ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ (ಡಯಾಬಿಟಿಸ್), ಹಾರ್ಮೋನ್ ಸಮಸ್ಯೆಗಳು ಸೇರಿದಂತೆ ಒಟ್ಟು 42 ಅಗತ್ಯ ಔಷಧಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ಈ ಕ್ರಮವನ್ನು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (NPPA) ಜಾರಿಗೆ ತಂದಿದ್ದು, ಔಷಧಗಳ ದರವನ್ನು ನಿಯಂತ್ರಿಸಲು ಔಷಧ ಬೆಲೆ ನಿಯಂತ್ರಣ ಕಾಯ್ದೆ 2013ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಇದರಿಂದಾಗಿ ಇನ್ನುಮುಂದೆ ಮೆಡಿಕಲ್ ಅಂಗಡಿಗಳಲ್ಲಿ ಈ ಔಷಧಗಳನ್ನು ನಿಗದಿಪಡಿಸಿದ ಗರಿಷ್ಠ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಲು ಅವಕಾಶ ಇರುವುದಿಲ್ಲ. ಈ ಕ್ರಮವು ದೇಶದ ಮಧ್ಯಮ ವರ್ಗ ಮತ್ತು ಬಡ ವರ್ಗದ ಜನರಿಗೆ ನೆರವಾಗಲಿದೆ. ಪ್ರತಿದಿನ ಮಾತ್ರೆಗಳನ್ನು ಸೇವಿಸಬೇಕಾದ ರೋಗಿಗಳಿಗೆ ಈ ದರ ಇಳಿಕೆ ದೊಡ್ಡ ಮಟ್ಟದ ಉಳಿತಾಯವನ್ನು ನೀಡಲಿದೆ.

ಬೆಲೆ ಇಳಿಕೆಗೊಂಡ ಔಷಧಗಳಲ್ಲಿ ಮುಖ್ಯವಾಗಿ ಕಾಂಬಿನೇಷನ್ ಮಾತ್ರೆಗಳು ಸೇರಿವೆ. ಉದಾಹರಣೆಗೆ, ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬಳಸುವ ಅಟೋರ್ವಾಸ್ಟಾಟಿನ್ ಮತ್ತು ಎಜೆಟಿಮೈಬ್ ಮಿಶ್ರಿತ ಮಾತ್ರೆಗಳ ದರವನ್ನು ಕಡಿತಗೊಳಿಸಲಾಗಿದೆ. ಇವುಗಳ ಬೆಲೆ ಈಗ ಪ್ರತಿ ಮಾತ್ರೆಗೆ 21.36 ರೂ. ರಿಂದ 32.46 ರೂ. ನಡುವೆ ನಿಗದಿಯಾಗಿದೆ.

ಅದೇ ರೀತಿ ಮಧುಮೇಹ ನಿಯಂತ್ರಣಕ್ಕೆ ವ್ಯಾಪಕವಾಗಿ ಬಳಸುವ ಗ್ಲಿಕ್ಲಾಜೈಡ್ ಮತ್ತು ಮೆಟ್‌ಫಾರ್ಮಿನ್ ಮಿಶ್ರಿತ ಮಾತ್ರೆಗಳ ಬೆಲೆ ಕೂಡ ಇಳಿಕೆ ಕಂಡಿದೆ. ಈ ಮಾತ್ರೆಗಳ ದರ ಈಗ ಸುಮಾರು 10.53 ರೂ. ಆಗಿದ್ದು, ಶುಗರ್ ರೋಗಿಗಳಿಗೆ ಇದು ದೊಡ್ಡ ಸಹಾಯವಾಗಲಿದೆ.

ಇನ್ನೂ ಬ್ಯಾಕ್ಟೀರಿಯಾ ಸೋಂಕುಗಳಿಗೆ ಬಳಸುವ ಆಂಟಿಬಯೋಟಿಕ್ ಔಷಧಗಳಲ್ಲಿ ಕೂಡ ದರ ಇಳಿಕೆ ಮಾಡಲಾಗಿದೆ. ಸೆಫಿಕ್ಸಿಮ್ ಮತ್ತು ಪೊಟ್ಯಾಸಿಯಮ್ ಕ್ಲಾವುಲನೇಟ್ ಸಂಯೋಜನೆಯ ಮಾತ್ರೆಗಳ ಬೆಲೆ ಸುಮಾರು 25 ರೂ.ಗೆ ನಿಗದಿಯಾಗಿದೆ. ಇದರಿಂದ ಸೋಂಕು ಚಿಕಿತ್ಸೆಯ ವೆಚ್ಚ ಕೂಡ ಕಡಿಮೆಯಾಗಲಿದೆ.

ಹಾರ್ಮೋನ್ ಚಿಕಿತ್ಸೆಗೆ ಬಳಸುವ ದುಬಾರಿ ಔಷಧಗಳ ಬೆಲೆಯಲ್ಲಿಯೂ ನಿಯಂತ್ರಣ ತರಲಾಗಿದೆ. ಈ ಔಷಧಗಳ ದರವನ್ನು 107 ರೂ. ರಿಂದ 120 ರೂ. ಒಳಗೆ ಮಿತಿಗೊಳಿಸಲಾಗಿದೆ. ಇದರಿಂದ ಹಾರ್ಮೋನ್ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಭಾರ ತಪ್ಪಲಿದೆ.

ಸರ್ಕಾರ ಸ್ಪಷ್ಟವಾಗಿ ತಿಳಿಸಿರುವಂತೆ, ಈ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ವಸೂಲಿ ಮಾಡುವಂತಿಲ್ಲ. ಜಿಎಸ್‌ಟಿ ಹೊರತುಪಡಿಸಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ, ಸಂಬಂಧಿಸಿದ ಕಂಪನಿಗಳು ಅಥವಾ ಮೆಡಿಕಲ್ ಅಂಗಡಿಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಹಣವನ್ನು ಬಡ್ಡಿ ಸಮೇತ ಸರ್ಕಾರಕ್ಕೆ ಮರುಪಾವತಿಸಬೇಕಾಗುತ್ತದೆ.

ಇದಲ್ಲದೆ, ಗ್ರಾಹಕರಿಗೆ ಪಾರದರ್ಶಕತೆ ಒದಗಿಸಲು ಹೊಸ ಬೆಲೆ ಪಟ್ಟಿಯನ್ನು ಪ್ರತಿಯೊಂದು ಮೆಡಿಕಲ್ ಅಂಗಡಿಯಲ್ಲಿ ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ. ಈ ಕ್ರಮವು ಔಷಧಗಳ ದರದಲ್ಲಿ ಏರುಪೇರನ್ನು ತಡೆಯುವುದಲ್ಲದೆ, ಗ್ರಾಹಕರ ಹಕ್ಕುಗಳನ್ನು ಕಾಪಾಡಲು ಸಹಾಯ ಮಾಡಲಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (95)

ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′

by ಶಾಲಿನಿ ಕೆ. ಡಿ
November 13, 2026 - 6:09 pm
0

Your paragraph text (92)

ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

by ಶಾಲಿನಿ ಕೆ. ಡಿ
November 13, 2026 - 6:00 pm
0

Your paragraph text (68)

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 5:27 pm
0

Untitled Design 2026 11 13T171553.813

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

by ಶಾಲಿನಿ ಕೆ. ಡಿ
November 13, 2026 - 5:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version