• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

‘ಜನರ ತೀರ್ಪಿಗೆ ಗೌರವ ಸಿಗಲೇಬೇಕು’ ವಿಜಯ್ ಪರ ವಕಾಲತ್ತು ವಹಿಸಿದ ಕಮಲ್ ಹಾಸನ್

admin by admin
May 7, 2026 - 2:12 pm
in ಎಲೆಕ್ಷನ್, ಸಿನಿಮಾ
0 0
0
BeFunky collage 2026 05 07T140925.933

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಸಿಗದ ಅತಂತ್ರ ಪರಿಸ್ಥಿತಿಯಲ್ಲಿ ನಟ-ರಾಜಕಾರಣಿ ಕಮಲ್ ಹಾಸನ್ ಅವರು ದಳಪತಿ ವಿಜಯ್ ಅವರ ಪರವಾಗಿ ಧ್ವನಿ ಎತ್ತಿದ್ದಾರೆ. “ಜನರ ತೀರ್ಪಿಗೆ ಗೌರವ ಸಿಗಲೇಬೇಕು” ಎಂದು ಒತ್ತಾಯಿಸಿರುವ ಕಮಲ್ ಹಾಸನ್ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸುವ ಅವಕಾಶ ನೀಡಬೇಕು ಎಂದು ಕಮಲ್ ಹಾಸನ್ ಆಗ್ರಹಿಸಿದ್ದಾರೆ.

RelatedPosts

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ADVERTISEMENT
ADVERTISEMENT

ಟ್ವಿಟ್ಟರ್‌ನಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಕಮಲ್ ಹಾಸನ್, “ತಮಿಳಗ ವೆಟ್ರಿ ಕಳಗಂ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅತಿ ದೊಡ್ಡ ಪಕ್ಷವಾಗಿರುವ ವಿಜಯ್ ಅವರನ್ನು ಸರ್ಕಾರ ರಚಿಸಲು ಕರೆಯದಿರುವುದು ಜನತೆಯ ತೀರ್ಪಿಗೆ ಮಾಡುವ ಅವಮಾನ” ಎಂದು ಕಿಡಿಕಾರಿದ್ದಾರೆ.

“ತಮಿಳುನಾಡಿನ ಇತಿಹಾಸದಲ್ಲೇ ಇಂತಹ ತೀರ್ಪು ಹಿಂದೆಂದೂ ಬಂದಿರಲಿಲ್ಲ. ನನ್ನ ಸಹೋದರ ಎಂ.ಕೆ. ಸ್ಟಾಲಿನ್ ಅವರು ಜನರ ತೀರ್ಪನ್ನು ಗೌರವಿಸುತ್ತೇವೆ ಎಂದು ಘೋಷಿಸಿದ್ದಾರೆ. ಅವರ ರಾಜಕೀಯ ಮುತ್ಸದ್ದಿತನವನ್ನು ನಾನು ಗೌರವಿಸುತ್ತೇನೆ” ಎಂದು ಕಮಲ್ ಹೇಳಿದ್ದಾರೆ.

தமிழ்நாடு சட்டமன்றத் தேர்தலில் தனித்து ஆட்சியமைக்கும் அதிகாரத்தை மக்கள் எந்தக் கட்சிக்கும் வழங்கவில்லை. இந்த முடிவு தமிழ்நாட்டு வரலாற்றில் முன்னெப்போதும் நிகழாதது.

என் சகோதரர் திரு. @mkstalin அவர்கள் ‘மக்கள் தீர்ப்பை மதிக்கிறோம்; பொறுப்பான எதிர்க்கட்சியாகச் செயல்படுவோம்’ என்று…

— Kamal Haasan (@ikamalhaasan) May 7, 2026

ಇನ್ನು ಮುಂದುವರೆದು, “ಬಹುಮತ ಎಂಬುದು ವಿಧಾನಸಭೆಯಲ್ಲಿ ಸಾಬೀತಾಗಬೇಕೇ ಹೊರತು ರಾಜ್‌ಭವನದಲ್ಲಿ ಅಲ್ಲ. ಎಸ್.ಆರ್. ಬೊಮ್ಮಾಯಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ” ಎಂದು ಸಾಂವಿಧಾನಿಕ ಉಲ್ಲೇಖಿಸಿದ್ದಾರೆ. “ನಾನು ಒಬ್ಬ ಭಾರತೀಯ ಪ್ರಜೆಯಾಗಿ ಸಾಂವಿಧಾನಿಕ ಆಶಯದ ಧ್ವನಿಯಾಗಿ ಮಾತನಾಡುತ್ತಿದ್ದೇನೆ. ತಮಿಳುನಾಡು ಜನರ ತೀರ್ಪಿಗೆ ಸರಿಯಾದ ಗೌರವ ಸಿಗಲೇಬೇಕು” ಎಂದು ಅವರು ಆಶಿಸಿದ್ದಾರೆ.

ಪಕ್ಷ ಸ್ಥಾಪಿಸಿದ ಕೇವಲ ಎರಡು ವರ್ಷಗಳಲ್ಲಿ 108 ಸ್ಥಾನಗಳನ್ನು ಗೆದ್ದು ದೊಡ್ಡ ಸಾಧನೆ ಮಾಡಿರುವ ವಿಜಯ್ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದ್ದು, ಒಟ್ಟು 112 ಶಾಸಕರ ಬೆಂಬಲ ಇದೆ. ಆದರೆ ಬಹುಮತಕ್ಕೆ (118) ಇನ್ನೂ 6 ಸ್ಥಾನಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದೆ.

ಕಮಲ್ ಹಾಸನ್ ಅವರ ಈ ಬೆಂಬಲವು ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ದಳಪತಿ ವಿಜಯ್ ಅವರಿಗೆ ಪ್ರಮುಖ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತಿರುವುದು ಗಮನಾರ್ಹವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (45)

ಫ್ಲೈಟ್ ಟಿಕೆಟ್ ಬುಕ್ ಮಾಡಿದ ಮೇಲೆ ಬೆಲೆ ಕಡಿಮೆಯಾಯ್ತಾ? ಚಿಂತೆ ಬೇಡ, ಹೆಚ್ಚುವರಿ ಹಣ ವಾಪಸ್ ಕೊಡುತ್ತೆ ‘ಮೇಕ್‌ಮೈಟ್ರಿಪ್’!

by ದಿಶಾ ಕೆ. ಎಸ್.
September 29, 2026 - 2:33 pm
0

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version