• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸರ್ಸೆ ಸರ್ಸೆ ಹಾಡು ವಿವಾದ: ನಟಿ ನೋರಾ ಫತೇಹಿ ಕ್ಷಮೆಯಾಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2026 - 4:36 pm
in Flash News, ಸಿನಿಮಾ
0 0
0
Untitled design 2026 05 07T163522.666

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

ADVERTISEMENT
ADVERTISEMENT

ಬಾಲಿವುಡ್ ನಟಿ ನೋರಾ ಫತೇಹಿಅಭಿನಯಿಸಿರುವ ‘ಸರ್ಸೆ ಸರ್ಸೆ’ ಹಾಡು ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ‘ಕೆಡಿ: ದಿ ಡೆವಿಲ್’ ಚಿತ್ರದ ಈ ಹಾಡಿನಲ್ಲಿ ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಆಯೋಗ ನಟಿಗೆ ಸಮನ್ಸ್ ಜಾರಿ ಮಾಡಿತ್ತು.

ಗುರುವಾರ ದೆಹಲಿಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ (NCW) ಕಚೇರಿಗೆ ಹಾಜರಾದ ನೋರಾ ಫತೇಹಿ, ವಿವಾದಿತ ಹಾಡಿನ ಬಗ್ಗೆ ತಮ್ಮ ಸ್ಪಷ್ಟನೆ ನೀಡಿದ್ದಾರೆ. ಮಹಿಳೆಯರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ತಮಗಿಲ್ಲ ಎಂದು ಅವರು ತಿಳಿಸಿದ್ದಾರೆ. ಗಣ್ಯ ವ್ಯಕ್ತಿಯಾಗಿರುವ ನಿಟ್ಟಿನಲ್ಲಿ ಸಮಾಜದ ಮುಂದೆ ತಮಗೆ ಇರುವ ಜವಾಬ್ದಾರಿಯನ್ನು ಅರ್ಥಮಾಡಿಕೊಂಡಿದ್ದೇನೆ ಎಂದು ಹೇಳಿದ್ದು, ಲಿಖಿತ ರೂಪದಲ್ಲಿಯೂ ಕ್ಷಮೆಯಾಚಿಸಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದೇನೆ. ಕಲಾವಿದೆಯಾಗಿ ನನ್ನ ಜವಾಬ್ದಾರಿಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಯಾರ ಭಾವನೆಗೂ ನೋವುಂಟು ಮಾಡುವ ಉದ್ದೇಶ ಇರಲಿಲ್ಲ. ಈ ವಿಷಯದಲ್ಲಿ ನಾವು ಎಲ್ಲವನ್ನೂ ಲಿಖಿತವಾಗಿ ಸಲ್ಲಿಸಿದ್ದೇವೆ,” ಎಂದು ನೋರಾ ಹೇಳಿದ್ದಾರೆ.

ಈ ವಿವಾದ ಆರಂಭವಾದಾಗಲೇ ನೋರಾ ಫತೇಹಿ ಅವರು, ತಾವು ಕೇವಲ ಕನ್ನಡ ಆವೃತ್ತಿಗೆ ಮಾತ್ರ ಚಿತ್ರೀಕರಣ ಮಾಡಿದ್ದೇನೆ, ನಂತರ ಅದನ್ನು ಹಿಂದಿಗೆ ಡಬ್ ಮಾಡುವ ವೇಳೆ ತಮ್ಮ ಅನುಮತಿ ಪಡೆಯಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು. ಕನ್ನಡ ಭಾಷೆ ಸಂಪೂರ್ಣವಾಗಿ ಅರ್ಥವಾಗದ ಕಾರಣ ಸಾಹಿತ್ಯದ ಅರ್ಥ ತಿಳಿದಿರಲಿಲ್ಲ ಎಂದು ಕೂಡ ಅವರು ತಿಳಿಸಿದ್ದಾರೆ.

ವಿವಾದ ತೀವ್ರಗೊಳ್ಳುತ್ತಿದ್ದಂತೆ, ನೋರಾ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕವೂ ಸ್ಪಷ್ಟನೆ ನೀಡಿದ್ದರು. ಹಾಡಿನ ಹಿಂದಿ ಸಾಹಿತ್ಯದ ಅರ್ಥ ತಿಳಿದ ನಂತರ ತಾನೂ ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದ ಅವರು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಯಾವುದೇ ವಿಷಯವನ್ನು ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದರು.

ಈ ಹಾಡು ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ಸಂಜಯ್‌ ದತ್ ಕೂಡ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿದ್ದರು. ಅವರು ಸಹ ವಿಷಾದ ವ್ಯಕ್ತಪಡಿಸಿ ಲಿಖಿತ ಕ್ಷಮೆಯಾಚನೆ ಸಲ್ಲಿಸಿದ್ದರು. ಅಲ್ಲದೆ, ಪ್ರಾಯಶ್ಚಿತ್ತವಾಗಿ 50 ಬುಡಕಟ್ಟು ಹೆಣ್ಣುಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಾಗಿ ಘೋಷಿಸಿದ್ದರು. ಮುಂದಿನ ದಿನಗಳಲ್ಲಿ ಮಹಿಳೆಯರ ಘನತೆಗೆ ಧಕ್ಕೆ ಬಾರದಂತೆ ಸಿನಿಮಾಗಳಲ್ಲಿ ಕಾನೂನುಬದ್ಧ ಮುನ್ನೆಚ್ಚರಿಕೆ ವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T193350.070
    ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ
    May 25, 2026 | 0
  • Untitled design 2026 05 25T184236.160
    ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್
    May 25, 2026 | 0
  • Untitled design 2026 05 25T182816.136
    SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!
    May 25, 2026 | 0
  • Untitled design 2026 05 25T180550.119
    ‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version