• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ನಿಧನ: ಸಂತಾಪ ಸೂಚಿಸಿದ ಕಿಂಗ್‌ ಕೊಹ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2026 - 5:35 pm
in Flash News, ಕ್ರೀಡೆ
0 0
0
Untitled design 2026 05 07T173435.156

ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಹಾಗೂ ಮಾಜಿ ಐಪಿಎಲ್ ಕ್ರಿಕೆಟಿಗ ಅಮನ್‌ಪ್ರೀತ್ ಸಿಂಗ್ ಗಿಲ್ ಹಠಾತ್ ನಿಧನರಾಗಿದ್ದಾರೆ. ಕೇವಲ 36 ವರ್ಷದ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದು ಕ್ರಿಕೆಟ್ ಅಭಿಮಾನಿಗಳು ಹಾಗೂ ಸಹ ಆಟಗಾರರಿಗೆ ಆಘಾತ ತಂದಿದೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.

ಮೀಡಿಯಂ ಪೇಸ್ ಬೌಲರ್ ಆಗಿ ಗುರುತಿಸಿಕೊಂಡಿದ್ದ ಅಮನ್‌ಪ್ರೀತ್ ಸಿಂಗ್ ಗಿಲ್, ದೇಶೀಯ ಕ್ರಿಕೆಟ್‌ನಲ್ಲಿ ಪಂಜಾಬ್ ಪರ ಹಲವು ಮಹತ್ವದ ಪಂದ್ಯಗಳನ್ನು ಆಡಿದ್ದರು. ಕ್ರೀಡಾ ಜೀವನದ ಬಳಿಕ ಅವರು ಪಂಜಾಬ್ ಕ್ರಿಕೆಟ್‌ನ ಹಿರಿಯ ಆಯ್ಕೆಗಾರರ ಸಮಿತಿಯ ಸದಸ್ಯರಾಗಿ ಸಹ ಸೇವೆ ಸಲ್ಲಿಸುತ್ತಿದ್ದರು.

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

ADVERTISEMENT
ADVERTISEMENT

ಅಮನ್‌ಪ್ರೀತ್ ಸಿಂಗ್ ಗಿಲ್ ಅವರು ವಿರಾಟ್ ಕೊಹ್ಲಿ ನಾಯಕತ್ವದ ಅಂಡರ್-19 ತಂಡದಲ್ಲಿಯೂ ಭಾಗವಾಗಿದ್ದರು. ಆ ಸಮಯದಲ್ಲಿ ಅವರ ಆಟ ಮತ್ತು ಶ್ರಮ ವಿಶೇಷ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಅವರು ಐಪಿಎಲ್‌ನ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಸಹ ಪ್ರತಿನಿಧಿಸಿದ್ದರು.

ಅವರ ನಿಧನದ ಸುದ್ದಿ ಕೇಳಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಹಂಚಿಕೊಂಡಿರುವ ಕೊಹ್ಲಿ, “ಅಮನ್‌ಪ್ರೀತ್ ಸಿಂಗ್ ಗಿಲ್ ನಿಧನದ ಸುದ್ದಿ ಕೇಳಿ ಆಘಾತ ಮತ್ತು ದುಃಖಕ್ಕೊಳಗಾಗಿದ್ದೇನೆ. ಅವರ ಕುಟುಂಬಕ್ಕೆ ಈ ಕಠಿಣ ಸಮಯದಲ್ಲಿ ಧೈರ್ಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿ ಮಾಜಿ ಆಲ್‌ರೌಂಡರ್ ಯುವರಾಜ್‌ ಸಿಂಗ್ (Yuvraj Singh) ಸಹ ತಮ್ಮ ಸಂತಾಪ ಸೂಚಿಸಿದ್ದಾರೆ. “ಅಮನ್‌ಪ್ರೀತ್ ಸಿಂಗ್ ಗಿಲ್ ನಿಧನದ ಸುದ್ದಿ ತುಂಬಾ ನೋವುಂಟುಮಾಡಿದೆ. ನಾವು ಒಂದೇ ಡ್ರೆಸಿಂಗ್ ರೂಮ್ ಹಂಚಿಕೊಂಡಿದ್ದೆವು. ಆತ ಆಟವನ್ನು ಅಪಾರವಾಗಿ ಪ್ರೀತಿಸುವ ಶ್ರಮಜೀವಿ ಆಟಗಾರನಾಗಿದ್ದ. ಅವರ ಕುಟುಂಬಕ್ಕೆ ದೇವರು ಧೈರ್ಯ ನೀಡಲಿ” ಎಂದು ಯುವರಾಜ್ ಟ್ವೀಟ್ ಮಾಡಿದ್ದಾರೆ.

ಕ್ರಿಕೆಟ್ ವಲಯದಲ್ಲಿ ಅಮನ್‌ಪ್ರೀತ್ ಸಿಂಗ್ ಗಿಲ್ ಅವರನ್ನು ಶಿಸ್ತುಬದ್ಧ ಹಾಗೂ ಪರಿಶ್ರಮಿ ಆಟಗಾರನಾಗಿ ಗುರುತಿಸಲಾಗುತ್ತಿತ್ತು. ಅವರು ಆಟಗಾರರಾಗಿ ಮಾತ್ರವಲ್ಲದೆ, ಆಯ್ಕೆಗಾರರಾಗಿ ಸಹ ಯುವ ಪ್ರತಿಭೆಗಳಿಗೆ ಮಾರ್ಗದರ್ಶನ ನೀಡುತ್ತಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T193350.070
    ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ
    May 25, 2026 | 0
  • Untitled design 2026 05 25T184236.160
    ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್
    May 25, 2026 | 0
  • Untitled design 2026 05 25T182816.136
    SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!
    May 25, 2026 | 0
  • Untitled design 2026 05 25T180550.119
    ‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version