• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿವಿಕೆ ಸರ್ಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿ.ಕೆ. ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2026 - 8:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 07T201458.372

ಬೆಂಗಳೂರು, ಮೇ 7: “ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ” ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು  ಪ್ರತಿಕ್ರಿಯೆ ನೀಡಿದರು. ಈ ವೇಳೆ ಟಿವಿಕೆ ಪಕ್ಷಕ್ಕೆ ತಮಿಳುನಾಡು ರಾಜ್ಯಪಾಲರು ಬಹುಮತ ಸಾಬೀತಿಗೆ ಅವಕಾಶ ನೀಡದೇ ಇರುವ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ನೀಡಬೇಕು. ಕರ್ನಾಟಕದಲ್ಲಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಗಳಿಗೆ ಸರ್ಕಾರ ರಚಿಸಲು ಈ ಹಿಂದೆಯೂ ಅನುಮತಿ ನೀಡಲಾಗಿತ್ತು.‌ ರಾಷ್ಟ್ರಪತಿಗಳಾಗಿದ್ದ ನಾರಾಯಣನ್, ಅಬ್ದುಲ್ ಕಲಾಂ ಅವರೂ ಈ ರೀತಿ ಮಾಡಿದ್ದರು. ವಾಜಪೇಯಿ ಅವರಿಗೂ ಸಹ ಇದೇ ರೀತಿ ಸರ್ಕಾರ ರಚಿಸಲು ಅನುಮತಿ ನೀಡಿ ಸದನದಲ್ಲಿ ಬಹುಮತ ಸಾಬೀತಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಟಿವಿಕೆಗೆ ಅವಕಾಶ ನೀಡದಿರುವುದು ತಪ್ಪು” ಎಂದರು.

RelatedPosts

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!

ADVERTISEMENT
ADVERTISEMENT

“ಮೊದಲು ಬಹುಮತ ಸಾಬೀತಿಗೆ ಅವಕಾಶ ನೀಡಬೇಕು. ಒಂದು ರಾಜ್ಯದ ಜನರ ಭಾವನೆಗಳಿಗೆ ಬೆಲೆ ಕೊಡಬೇಕು. ಇದು ಪ್ರಜಾಪ್ರಭುತ್ವ. ಒಂದು ಮತದಿಂದ ಬಹುಮತ ಬರಬಹುದು ಅಥವಾ ಕಳೆದುಕೊಳ್ಳಬಹುದು‌. ವಾಜಪೇಯಿ ಅವರಿಗೆ ಇದೇ ರೀತಿ ಆಗಲಿಲ್ಲವೇ? ಒಂದೊಮ್ಮೆ ಬಹುಮತ ಸಾಬೀತು ಆಗದೇ ಹೋದರೆ ಮುಂದಿನ ಆಯ್ಕೆ ನೋಡಬಹುದು” ಎಂದರು.

ಹೊಸ ಪಾಲಿಕೆ ಕಚೇರಿ; ಸ್ಥಳ ಪರಿಶೀಲನೆ ನಂತರ ತೀರ್ಮಾನ

ಬೆಂಗಳೂರು ಉತ್ತರ ಪಾಲಿಕೆಯ ಹೊಸ ಕಚೇರಿ ನಿರ್ಮಾಣ ಮಾಡಬೇಕು ಎಂದು ಮೂರು- ನಾಲ್ಕು ಸ್ಥಳಗಳ ಪ್ರಸ್ತಾವನೆಯಿದೆ. ಸ್ಥಳ ಪರಿಶೀಲನೆ ಮಾಡಿ ನಿರ್ಧಾರ ಮಾಡಬೇಕಿದೆ. ಇದರ ಬಗ್ಗೆ ಮಂತ್ರಿಗಳು, ಶಾಸಕರು ತಮ್ಮದೇ ಆದ ಅಭಿಪ್ರಾಯ ನೀಡಿದ್ದಾರೆ. ಸ್ಥಳ ಪರಿಶೀಲನೆ ನಂತರ ತೀರ್ಮಾನ ಮಾಡಲಾಗುವುದು.

ಜಿಕೆವಿಕೆಯಲ್ಲಿ ನಿರ್ಮಾಣ ಮಾಡಲಾಗುವುದೇ ಎಂದಾಗ, “ಇಲ್ಲ, ಸದ್ಯಕ್ಕೆ ಆ ಆಲೋಚನೆ ಇಲ್ಲ. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ” ಎಂದು ಉತ್ತರಿಸಿದರು.

ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭೇಟಿ ಮಾಡಿದ್ದರ ಬಗ್ಗೆ ಕೇಳಿದಾಗ, “ಬೆಳಗಾವಿ ಜಿಲ್ಲೆಯ ಒಂದಷ್ಟು ನೀರಾವರಿ ಯೋಜನೆಗಳನ್ನು ಚರ್ಚೆ ನಡೆಸಲು ಭೇಟಿ ಮಾಡಿದ್ದರು”ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 08T232045.081

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

by Hemanth Kumar S
May 8, 2026 - 11:22 pm
0

Untitled design 2026 05 08T230055.012

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

by ಶಾಲಿನಿ ಕೆ. ಡಿ
May 8, 2026 - 11:07 pm
0

Untitled design 2026 05 08T224654.509

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

by ಶಾಲಿನಿ ಕೆ. ಡಿ
May 8, 2026 - 10:48 pm
0

Untitled design 2026 05 08T223020.041

ಕ್ಯಾಮೆರಾ ಏರ್‌ಪಾಡ್ಸ್ ಶೀಘ್ರದಲ್ಲೇ ಬಿಡುಗಡೆ: ಆ್ಯಪಲ್ ಕಂಪನಿಯ ಈ ಸಾಧನದ ವಿಶೇಷತೆ ಏನು?

by ಶಾಲಿನಿ ಕೆ. ಡಿ
May 8, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T232045.081
    ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ
    May 8, 2026 | 0
  • Untitled design 2026 05 08T230055.012
    IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ
    May 8, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T222028.922
    ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!
    May 8, 2026 | 0
  • Untitled design 2026 05 08T215334.599
    ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version