• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಲಕ್ನೋ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2026 - 8:00 pm
in Flash News, ಕ್ರೀಡೆ
0 0
0
Untitled design 2026 05 07T195730.329

2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಲಖನೌದ ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಇದರೊಂದಿಗೆ ಆತಿಥೇಯ ಲಖನೌ ತಂಡ ಮೊದಲ ಬ್ಯಾಟಿಂಗ್‌ಗೆ ಇಳಿದಿದೆ.

ಟಾಸ್ ಬಳಿಕ ಮಾತನಾಡಿದ ರಜತ್ ಪಾಟಿದಾರ್, ಎಕನಾ ಕ್ರಿಕೆಟ್‌ ಮೈದಾನದ ಪಿಚ್‌ ಕಪ್ಪು ಮಣ್ಣಿನಿಂದ ಕೂಡಿದ್ದು ನಿಧಾನಗತಿಯಾಗಿದೆ ಎಂದು ಹೇಳಿದರು. ಕಳೆದ ಕೆಲವು ಪಂದ್ಯಗಳಲ್ಲಿ ಇಲ್ಲಿ ಕಡಿಮೆ ಮೊತ್ತದ ಸ್ಕೋರ್‌ಗಳೇ ದಾಖಲಾಗಿರುವುದರಿಂದ ಮೊದಲು ಬೌಲಿಂಗ್ ಮಾಡುವುದು ಸೂಕ್ತ ಎಂದು ತಿಳಿಸಿದರು. ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿ ಬಳಿಕ ಚೇಸ್ ಮಾಡುವ ತಂತ್ರದೊಂದಿಗೆ ಕಣಕ್ಕಿಳಿದಿದ್ದೇವೆ ಎಂದರು. ಜೊತೆಗೆ ಕಳೆದ ಪಂದ್ಯದಲ್ಲಿ ಆಡಿದ್ದ ಅದೇ ಆಡುವ ಬಳಗವನ್ನು ಮುಂದುವರಿಸಿರುವುದಾಗಿ ಸ್ಪಷ್ಟಪಡಿಸಿದರು.

RelatedPosts

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ADVERTISEMENT
ADVERTISEMENT

ಇನ್ನೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮೂರು ಬದಲಾವಣೆಗಳನ್ನು ಮಾಡಿದೆ. ಕಳೆದ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ್ದ ಜೋಶ್ ಇಂಗ್ಲಿಸ್ ಗಾಯಗೊಂಡಿರುವ ಕಾರಣ ಅವರ ಬದಲಿಗೆ ಅರ್ಶಿನ್ ಕುಲಕರ್ಣಿ ಅವಕಾಶ ಪಡೆದಿದ್ದಾರೆ. ಮಣಿಮಾರನ್ ಸಿದ್ದಾರ್ಥ್ ಸ್ಥಾನಕ್ಕೆ ಶಹಬಾಝ್ ಅಹ್ಮದ್ ತಂಡ ಸೇರಿಕೊಂಡಿದ್ದಾರೆ. ಗಾಯದ ಸಮಸ್ಯೆಯಿಂದ ವೇಗಿ ಮೊಹ್ಸಿನ್ ಖಾನ್‌ಗೆ ವಿಶ್ರಾಂತಿ ನೀಡಲಾಗಿದೆ ಎಂದು ನಾಯಕ ರಿಷಭ್ ಪಂತ್ ಟಾಸ್ ವೇಳೆ ಮಾಹಿತಿ ನೀಡಿದರು.

ಈ ಪಂದ್ಯ ಎರಡೂ ತಂಡಗಳಿಗೆ ಬಹಳ ಮಹತ್ವದ್ದಾಗಿದೆ. ಆರ್‌ಸಿಬಿ ಈವರೆಗೆ ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆದ್ದು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋಲು ಕಂಡಿದ್ದರೂ, ಲಕ್ನೋ ವಿರುದ್ಧ ಜಯ ಸಾಧಿಸಿದರೆ 14 ಅಂಕಗಳೊಂದಿಗೆ ಪಾಸಿಟಿವ್ ರನ್‌ರೇಟ್ ಆಧಾರದಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶ ಬೆಂಗಳೂರು ತಂಡಕ್ಕಿದೆ. ಹೀಗಾಗಿ ಪಾಟಿದಾರ್ ಪಡೆಗೆ ಇದು ನಿರ್ಣಾಯಕ ಪಂದ್ಯವಾಗಿದೆ.

ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ ಹಾಗೂ ಜೇಕಬ್ ಬೆಥೆಲ್ ಮೇಲೆ ಬ್ಯಾಟಿಂಗ್ ಹೊಣೆಗಾರಿಕೆ ಇದ್ದರೆ, ಭುವನೇಶ್ವರ್ ಕುಮಾರ್, ಜೋಶ್ ಹೇಝಲ್‌ವುಡ್ ಹಾಗೂ ಸುಯಶ್ ಶರ್ಮಾ ಬೌಲಿಂಗ್ ದಾಳಿಗೆ ಬಲ ತುಂಬಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version