• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತುಮಕೂರಿನಲ್ಲಿ ಹಕ್ಕಿ ಜ್ವರ ಭೀತಿ ಹೆಚ್ಚಾಯ್ತು: 50ಕ್ಕೂ ಹೆಚ್ಚು ನವಿಲುಗಳ ಸಾವು!

admin by admin
May 8, 2026 - 11:57 am
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
BeFunky collage (10)

ತುಮಕೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ (Bird Flu) ಭೀತಿ ತೀವ್ರಗೊಂಡಿದೆ. ಕಳೆದ ಒಂದು ತಿಂಗಳಲ್ಲಿ 54ಕ್ಕೂ ಹೆಚ್ಚು ನವಿಲುಗಳು ನಿಗೂಢ ಸಾವನ್ನಪ್ಪಿದ್ದು, ಇದರಲ್ಲಿ ಹಕ್ಕಿ ಜ್ವರವೇ ಕಾರಣ ಎಂದು ಲ್ಯಾಬ್ ವರದಿ ದೃಢಪಡಿಸಿದೆ. ಇದರಿಂದ ಸಾರ್ವಜನಿಕರಲ್ಲಿ ತೀವ್ರ ಆತಂಕ ಹೆಚ್ಚಾಗಿದೆ.

ತುಮಕೂರು ತಾಲೂಕಿನಲ್ಲಿ ಈ ಹಿಂದೆ 44 ನವಿಲುಗಳು ಸಾವನ್ನಪ್ಪಿದ್ದವು. ಈಗ ಆ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಇತ್ತೀಚೆಗೆ ಕುಣಿಗಲ್‌ನಲ್ಲೂ ನವಿಲಿನ ಕಳೆಬರ ಪತ್ತೆಯಾಗಿದ್ದು, ಹಕ್ಕಿ ಜ್ವರ ಜಿಲ್ಲೆಯ ಇತರ ಭಾಗಗಳಿಗೂ ಹರಡುವ ಸಾಧ್ಯತೆಯನ್ನು ಹೆಚ್ಚಿಸಿದೆ.

RelatedPosts

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

ADVERTISEMENT
ADVERTISEMENT

ಕೋಳಿಗಳಲ್ಲಿ ಸಮಾಧಾನ ತುಮಕೂರು ತಾಲೂಕಿನ ಬೊಮ್ಮನಹಳ್ಳಿ ಕೋಳಿ ಫಾರಂನಲ್ಲಿ ಸುಮಾರು 30 ಕೋಳಿಗಳು ಏಕಕಾಲದಲ್ಲಿ ಸಾವನ್ನಪ್ಪಿದ್ದವು. ಇದರಿಂದ ಹಕ್ಕಿ ಜ್ವರದ ಭೀತಿ ಉಂಟಾಗಿತ್ತು. ಆದರೆ ಮೃತ ಕೋಳಿಗಳ ಸ್ಯಾಂಪಲ್ ಪರೀಕ್ಷೆಯಲ್ಲಿ ಹಕ್ಕಿ ಜ್ವರ ನೆಗೆಟಿವ್ ಬಂದಿದೆ. ಇದು ಕೋಳಿ ಫಾರಂ ಮಾಲೀಕರು ಮತ್ತು ಸ್ಥಳೀಯರಲ್ಲಿ ಸ್ವಲ್ಪ ಸಮಾಧಾನ ತಂದಿದೆ.

ಅಧಿಕಾರಿಗಳ ಹೈ ಅಲರ್ಟ್ ಪಶುಸಂಗೋಪನಾ ಇಲಾಖೆಯು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ನವಿಲು, ಕೋಳಿ ಮತ್ತು ಇತರ ಕಾಡುಪ್ರಾಣಿಗಳ ಸಾವು ಕಂಡುಬಂದ ತಕ್ಷಣ ವರದಿ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಹಕ್ಕಿಗಳ ಚಲನವಲನದ ಮೇಲೆ ನಿಗಾ ಹೆಚ್ಚಿಸಲಾಗಿದೆ. ಸ್ಯಾಂಪಲ್‌ಗಳನ್ನು ತ್ವರಿತವಾಗಿ ಪರೀಕ್ಷೆಗೆ ಕಳುಹಿಸುವ ಕ್ರಮ ಕೈಗೊಳ್ಳಲಾಗುತ್ತಿದೆ.

ಸಾರ್ವಜನಿಕರಿಗೆ ಎಚ್ಚರಿಕೆ : ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾಗಿರುವುದರಿಂದ, ಮೃತ ಹಕ್ಕಿಗಳನ್ನು ಮುಟ್ಟದಂತೆ, ಮಾಂಸ ಸೇವನೆಯಲ್ಲಿ ಜಾಗರೂಕತೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಯಾವುದೇ ಅಸಹಜ ಸಾವುಗಳು ಕಂಡುಬಂದಲ್ಲಿ ತಕ್ಷಣ ಪಶುಸಂಗೋಪನಾ ಇಲಾಖೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (6)
    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಪಶ್ಚಾತ್ತಾಪ (38)
    ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ
    September 5, 2026 | 0
  • Your paragraph text 2026 09 04T213801.474
    ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ
    September 4, 2026 | 0
  • Your paragraph text 2026 09 04T184435.508
    ಕೂಡಲಸಂಗಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ: ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸಿದ ಸಿಎಂ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version