• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ನಾಳೆ ಸುವೆಂದು ಅದಿಕಾರಿ ಪ್ರಮಾಣವಚನ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 8, 2026 - 6:58 pm
in Flash News, ದೇಶ
0 0
0
Untitled design 2026 05 08T185118.447

RelatedPosts

ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

ಆಗಸ್ಟ್‌ 29ಕ್ಕೆ ಮೋದಿ ವಿದೇಶ ಯಾತ್ರೆ: ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್‌ನಲ್ಲಿ ಮಹತ್ವದ ಸಭೆ

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

ADVERTISEMENT
ADVERTISEMENT

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ‘ಜೈಂಟ್ ಕಿಲ್ಲರ್’ ಎಂದೇ ಖ್ಯಾತರಾಗಿರುವ ಸುವೆಂದು ಅಧಿಕಾರಿ ಅವರು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ನಾಳೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ, ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೆಂದು ಅಧಿಕಾರಿ ಅವರನ್ನು ಸರ್ವಾನುಮತದಿಂದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಘೋಷಣೆ ಮಾಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.

ಸುವೆಂದು ಅಧಿಕಾರಿ ಅವರು, ನಂದಿಗ್ರಾಮ ಚಳವಳಿಯ ಮೂಲಕ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಚರರಾಗಿದ್ದರು. ತೃಣಮೂಲ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಾಗಿದ್ದ ಸುವೆಂದು ಅಧಿಕಾರಿ ನಂತರ ಬಿಜೆಪಿ ಸೇರಿ ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಕಳೆದ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ ದೇಶದ ಗಮನ ಸೆಳೆದಿದ್ದ ಸುವೆಂದು ಅಧಿಕಾರಿ, ಈ ಬಾರಿ ಮಮತಾ ಅವರ ಭದ್ರಕೋಟೆ ಎಂದೇ ಪರಿಗಣಿಸಲಾದ ಭವಾನಿಪುರ ಕ್ಷೇತ್ರದಲ್ಲೂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ‘ಜೈಂಟ್ ಕಿಲ್ಲರ್’ ಎಂಬ ಹೆಸರನ್ನು ಮತ್ತಷ್ಟು ಬಲಪಡಿಸಿಕೊಂಡಿದ್ದಾರೆ.

ಬಿಜೆಪಿಯ ಗೆಲುವಿನ ಬಳಿಕ ರಾಜ್ಯದ ರಾಜಕೀಯ ವಾತಾವರಣ ಸಂಪೂರ್ಣ ಬದಲಾಗಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಉತ್ಸಾಹ ಕಂಡುಬರುತ್ತಿದೆ. ಕೋಲ್ಕತ್ತಾ ಸೇರಿದಂತೆ ಹಲವು ಭಾಗಗಳಲ್ಲಿ ಬಿಜೆಪಿ ಬೆಂಬಲಿಗರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ನಾಳೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ಇದರ ಜೊತೆಗೆ, ಆಡಳಿತ ಮತ್ತು ಸಂಘಟನೆಗೆ ಹೆಚ್ಚಿನ ಬಲ ನೀಡುವ ಉದ್ದೇಶದಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವ ನಿರ್ಧಾರಕ್ಕೂ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಹಿರಿಯ ನಾಯಕಿ ಹಾಗೂ ನಟಿ ರೂಪಾ ಗಂಗೂಲಿ ಅವರ ಹೆಸರು ಉಪಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಕೇಳಿಬರುತ್ತಿದೆ. ಇನ್ನು ಉತ್ತರ ಬಂಗಾಳ ಭಾಗಕ್ಕೆ ಪ್ರಾತಿನಿಧ್ಯ ನೀಡುವ ಮತ್ತೊಬ್ಬ ನಾಯಕನಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 28T110019.935

ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?

by ಶಾಲಿನಿ ಕೆ. ಡಿ
August 28, 2026 - 11:04 am
0

Untitled design 2026 08 28T101401.444

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 28, 2026 - 10:15 am
0

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 28T110019.935
    ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?
    August 28, 2026 | 0
  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version