• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
May 9, 2026 - 12:32 pm
in ಕರ್ನಾಟಕ, ಕೋಲಾರ
0 0
0
Cylinder ed3c27

ಕೋಲಾರ: ವಾಣಿಜ್ಯ ಗ್ಯಾಸ್ ಸಿಲೆಂಡರ್ ಬೆಲೆಯಲ್ಲಿ ದಿಢೀರ್ ಭಾರೀ ಏರಿಕೆಯಾಗಿದ್ದು, ಜಿಲ್ಲೆಯ ಹೋಟೆಲ್ ಉದ್ಯಮಿಗಳನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಒಂದು ವಾಣಿಜ್ಯ ಸಿಲೆಂಡರ್ ಬೆಲೆ 1800ರೂಪಾಯಿಯಿಂದ ಏಕಾಏಕಿ 3250ರೂಪಾಯಿಗೆ ಏರಿಕೆಯಾಗಿದೆ. ಈ ಅತೀಯಾದ ಬೆಲೆ ಏರಿಕೆಯಿಂದ ಸಣ್ಣ ಮತ್ತು ಹೋಟೆಲ್‌ಗಳು ಆರ್ಥಿಕವಾಗಿ ಹೈರಾಣಾಗಿವೆ.ಹೋಟೆಲ್ ಮಾಲೀಕರ ಪ್ರಕಾರ, ಗ್ಯಾಸ್ ಸಿಲೆಂಡರ್ ಸಿಕ್ಕರೂ ಬೆಲೆ ಏರಿಕೆಯಿಂದ ಅಡುಗೆ ವೆಚ್ಚ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.

ಇದರ ಪರಿಣಾಮವಾಗಿ ಅನೇಕ ಸಣ್ಣ ಹೋಟೆಲ್‌ಗಳು ಲಾಭ ಕಳೆದುಕೊಳ್ಳುತ್ತಿವೆ. ಕೆಲವು ಹೋಟೆಲ್‌ಗಳು ಸೌದೆ ಒಲೆ ಅಥವಾ ಮರದ ಕಟ್ಟಿಗೆ ಬಳಸಿ ಅಡುಗೆ ಮುಂದುವರಿಸುತ್ತಿವೆ. ಆದರೆ ಇದು ಸಮಯ ಮತ್ತು ಶ್ರಮ ಹೆಚ್ಚಿಸುವುದರ ಜೊತೆಗೆ ಸ್ವಚ್ಛತೆ ಮತ್ತು ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿದೆ.“ಹಿಂದೆ 1800 ರೂಪಾಯಿಗೆ ಸಿಗುತ್ತಿದ್ದ ಸಿಲೆಂಡರ್ ಈಗ 3250 ರೂಪಾಯಿ ಬೆಲೆಗೆ ಏರಿದೆ.

RelatedPosts

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಸಾವಿರಾರು ರೈತರಿಂದ ಬೃಹತ್ ಮೆರವಣಿಗೆ

ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಕರ್ನಾಟಕದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

ADVERTISEMENT
ADVERTISEMENT

LPG cylinder prices hiked by Rs 50 for both subsidised, non-subsidised  consumers - India Today

ಇದು ನಮ್ಮ ವ್ಯವಹಾರಕ್ಕೆ ದೊಡ್ಡ ಹೊಡೆತ” ಎಂದು ಕೋಲಾರದ ಹೋಟೆಲ್ ಮಾಲೀಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು. ಹೆಚ್ಚುತ್ತಿರುವ ಗ್ಯಾಸ್ ಬೆಲೆಯಿಂದಾಗಿ ಹೋಟೆಲ್‌ಗಳಲ್ಲಿ ತಿಂಡಿ ಮತ್ತು ಊಟದ ಬೆಲೆ ಹೆಚ್ಚಿಸುವಂತಾಗಿದೆ. ಇದರಿಂದ ಗ್ರಾಹಕರು ಕಡಿಮೆಯಾಗುವ ಸಾಧ್ಯತೆಯೂ ಇದೆ. ಸಣ್ಣ ಹೋಟೆಲ್‌ಗಳು ಇನ್ನಷ್ಟು ಸಂಕಷ್ಟದಲ್ಲಿವೆ. ಅವುಗಳಿಗೆ ಬೆಲೆ ಹೆಚ್ಚಿಸುವುದು ಕಷ್ಟವಾಗುತ್ತಿದ್ದು, ವ್ಯವಹಾರ ಮುಚ್ಚುವಂತೆ ಪರಿಸ್ಥಿತಿ ಬರುತ್ತಿದೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

ಹೋಟೆಲ್ ಉದ್ಯಮಿಗಳ ಸಂಘಗಳು ಈ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಚಿಂತಿಸುತ್ತಿವೆ. ಗ್ಯಾಸ್ ಬೆಲೆ ಏರಿಕೆಯು ಕೇವಲ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ ಸಾಮಾನ್ಯ ಜನರ ಜೀವನ ವೆಚ್ಚವನ್ನೂ ಹೆಚ್ಚಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಕೋಲಾರದಂತಹ ಜಿಲ್ಲೆಗಳಲ್ಲಿ ಸಣ್ಣ ವ್ಯಾಪಾರಿಗಳು ಈ ಏರಿಕೆಯ ಭಾರವನ್ನು ಹೊರುವುದು ಕಷ್ಟವಾಗುತ್ತಿದೆ. ಹೋಟೆಲ್ ಉದ್ಯಮಿಗಳು ಸರ್ಕಾರದಿಂದ ತ್ವರಿತ ಹಸ್ತಕ್ಷೇಪವನ್ನು ಬೇಡುತ್ತಿದ್ದಾರೆ.

ಇಲ್ಲದಿದ್ದರೆ ಅನೇಕ ಸಣ್ಣ ಹೋಟೆಲ್‌ಗಳು ಮುಚ್ಚುವ ಸ್ಥಿತಿ ಬರಬಹುದು ಎಂಬ ಎಚ್ಚರಿಕೆ ಸಹ ಹೆಚ್ಚಾಗಿದೆ. ಇಸ್ರೇಲ್‌ ಇರಾನ್‌ ಯುದ್ಧ ನಿಂತರೂ ಸಹ ಈ ಗ್ಯಾಸ್‌ ಸಮಸ್ಯೆ ಇನ್ನೂ ನಿಲ್ಲುವ ಪರಿಸ್ಥಿತಿಯತ್ತ ಕಾಣುತ್ತಿಲ್ಲ. ಈಗಾಗಲೇ ಬಹುತೇಕ ಹೋಟೆಲ್‌ಗಳು ಮುಚ್ಚಲ್ಪಟ್ಟಿರುವುದು ಸ್ಪಷ್ಟವಾಗಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ಧಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

Untitled design 2026 05 08T154847.003

ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌

by ಪವಿತ್ರಾ ಗಣಪತಿ
May 9, 2026 - 1:09 pm
0

1235

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

by ಪವಿತ್ರಾ ಗಣಪತಿ
May 9, 2026 - 12:58 pm
0

Cylinder ed3c27

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

by ಪವಿತ್ರಾ ಗಣಪತಿ
May 9, 2026 - 12:32 pm
0

123

ಪಳನಿಸ್ವಾಮಿ ನಿವಾಸದತ್ತ AIADMK ಶಾಸಕರ ದಂಡು: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು

by ಪವಿತ್ರಾ ಗಣಪತಿ
May 9, 2026 - 12:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1235
    ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ
    May 9, 2026 | 0
  • Untitled design 2026 05 08T212138.451
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಸಾವಿರಾರು ರೈತರಿಂದ ಬೃಹತ್ ಮೆರವಣಿಗೆ
    May 8, 2026 | 0
  • Untitled design 2026 05 08T174134.438
    ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
    May 8, 2026 | 0
  • BeFunky collage (1)
    ಕರ್ನಾಟಕದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!
    May 8, 2026 | 0
  • Untitled design 2026 05 07T201458.372
    ಟಿವಿಕೆ ಸರ್ಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿ.ಕೆ. ಶಿವಕುಮಾರ್
    May 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version