• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಮಿಳುನಾಡಿನ ಹೊಸ ಅಧ್ಯಾಯ: ವಿಜಯ್ ಪಟ್ಟಾಭಿಷೇಕ ಕಂಡು ಭಾವುಕರಾದ ತಂದೆ-ತಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 11:34 am
in Flash News, ದೇಶ
0 0
0
Untitled design 2026 05 10T113229.053

ಚೆನ್ನೈ: ತಮಿಳು ಚಿತ್ರರಂಗದ ಅಗ್ರ ನಟನಾಗಿ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ನಟ ವಿಜಯ್, ಇದೀಗ ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನಕ್ಕೇರಿರುವ ಐತಿಹಾಸಿಕ ಕ್ಷಣ ರಾಜ್ಯ ರಾಜಕೀಯದಲ್ಲೇ ಹೊಸ ಅಧ್ಯಾಯ ಸೃಷ್ಟಿಸಿದೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಭವ್ಯ ಸಮಾರಂಭದಲ್ಲಿ ವಿಜಯ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿದ್ದರು. ಈ ವೇಳೆ ವೇದಿಕೆಯಲ್ಲಿದ್ದ ಅವರ ತಂದೆ ಖ್ಯಾತ ನಿರ್ದೇಶಕ ಎಸ್‌.ಎ. ಚಂದ್ರಶೇಖರ್ ಹಾಗೂ ತಾಯಿ ಶೋಭಾ ಭಾವುಕರಾದರು.

ವರ್ಷಗಳ ಕಾಲ ಸಿನಿಮಾ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದ ವಿಜಯ್, ಬಳಿಕ ರಾಜಕೀಯ ಪ್ರವೇಶ ಮಾಡಿ ಹೊಸ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದ್ದರು. ಜನಪರ ಭರವಸೆಗಳು, ಯುವಜನರನ್ನು ಸೆಳೆಯುವ ಭಾಷಣಗಳು ಮತ್ತು ಬದಲಾವಣೆಯ ಘೋಷಣೆಗಳ ಮೂಲಕ ಅವರು ಜನಮನ ಗೆದ್ದಿದ್ದರು. ಇಂದು ಆ ಹೋರಾಟದ ಫಲವಾಗಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಮಗನನ್ನು ಕಂಡ ತಂದೆ- ತಾಯಿ ಭಾವುಕರಾಗಿದ್ದಾರೆ.

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

ರಾಜ್ಯಪಾಲರ ಎದುರು ನಿಂತು ವಿಜಯ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸುತ್ತಿದ್ದಾಗ, ಮುಂಭಾಗದಲ್ಲಿ ಕುಳಿತಿದ್ದ ಎಸ್‌.ಎ. ಚಂದ್ರಶೇಖರ್ ಅವರು ಭಾವುಕರಾಗಿ ಕಾಣಿಸಿಕೊಂಡರು. ಮಗನ ರಾಜಕೀಯ ಪಯಣ, ಆರಂಭದ ಸವಾಲುಗಳು ಹಾಗೂ ಸಿನಿ ಲೋಕದಿಂದ ರಾಜಕೀಯದವರೆಗಿನ ದೀರ್ಘ ಹಾದಿ ನೆನಪಾಗಿ ಅವರ ಕಣ್ಣಲ್ಲಿ ಆನಂದಬಾಷ್ಪ ಹರಿದಿತು. ಕರವಸ್ತ್ರದಿಂದ ಕಣ್ಣೀರು ಒರೆಸಿಕೊಳ್ಳುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ.

ವಿಜಯ್ ಅವರ ತಾಯಿ ಶೋಭಾ ಕೂಡ ಮಗನ ಪ್ರಮಾಣ ವಚನ ಕ್ಷಣವನ್ನು ಕಣ್ಣೀರಿಡುತ್ತಲೇ ವೀಕ್ಷಿಸಿದರು. ಮಗ ರಾಜ್ಯದ ಆಡಳಿತದ ಹೊಣೆ ಹೊತ್ತ ಕ್ಷಣವನ್ನು ಕಂಡು ತಾಯಿ-ತಂದೆ ಇಬ್ಬರೂ ಹೆಮ್ಮೆಪಟ್ಟರು. ಕುಟುಂಬದ ಸದಸ್ಯರು ಪರಸ್ಪರ ಅಭಿನಂದಿಸಿಕೊಂಡು ಸಂತಸ ಹಂಚಿಕೊಂಡರು.

ವಿಜಯ್ ಹಾಗೂ ಅವರ ತಂದೆ ಎಸ್‌.ಎ. ಚಂದ್ರಶೇಖರ್ ನಡುವೆ ಕೆಲವು ರಾಜಕೀಯ ಮತ್ತು ವೈಯಕ್ತಿಕ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದವು ಎಂಬ ಮಾತುಗಳು ಕೇಳಿಬಂದಿದ್ದವು. ಕೆಲ ಸಂದರ್ಭಗಳಲ್ಲಿ ಇಬ್ಬರ ನಡುವೆ ಅಂತರ ಉಂಟಾಗಿದೆ ಎನ್ನುವ ಸುದ್ದಿಗಳೂ ಹರಿದಾಡಿದ್ದವು. ಆದರೆ ಮಗನ ಜೀವನದ ಅತ್ಯಂತ ಮಹತ್ವದ ದಿನದಲ್ಲಿ ಆ ಎಲ್ಲಾ ಕಹಿ ಕ್ಷಣಗಳನ್ನು ಮರೆತು ಕುಟುಂಬ ಒಂದಾಗಿ ಕಾಣಿಸಿಕೊಂಡರು.

ಪ್ರಮಾಣ ವಚನ ಸಮಾರಂಭಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು, ಉದ್ಯಮಿಗಳು ಮತ್ತು ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version