• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 3:17 pm
in ಸಿನಿಮಾ
0 0
0
Untitled design 2026 05 10T151502.896

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ಚಿತ್ರ “ಪಿಚ್ಚರ್”. ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ ನಿರ್ಮಾಪಕಿ ಶಿಲ್ಪಾ ಗಣೇಶ್ “ಗೋಕುಲದ ರಾಧೆ” ಎಂಬ ಹಾಡನ್ನು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್ ಅವರು ಈಗ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ.

ಶಿಲ್ಪಾ ಗಣೇಶ್ ಹಾಗೂ ಜಸ್ಕರಣ್ ಸಿಂಗ್ ಈ ಹಾಡನ್ನು‌ ಹಾಡಿದ್ದಾರೆ. ಕನ್ನಡದಲ್ಲಿ ಅರಸು ಅಂತಾರೆ ಹಾಗೂ ತುಳುವಿನಲ್ಲಿ ಕೀರ್ತನ್ ಭಂಡಾರಿ ಈ ಹಾಡನ್ನು ರಚಿಸಿದ್ದಾರೆ. ಸ್ಯಾಮ್ಯುಯೆಲ್ ಅಭಿ ಸಂಗೀತ ನೀಡಿದ್ದಾರೆ. ಕಾಶ್ಮೀರದಲ್ಲಿ ಈ ಹಾಡಿನ ಚಿತ್ರೀಕರಣವಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ. ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

RelatedPosts

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!

OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!

ADVERTISEMENT
ADVERTISEMENT

ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮನೋರಂಜನೆಯೇ ಪ್ರಧಾನವಾಗಿದೆ. ನಿರ್ದೇಶಕ ಸಂದೀಪ್ ಬೆದ್ರ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್.ಬಿ – ಶ್ರೀರಾಜು ನೃತ್ಯ ನಿರ್ದೇಶನ, ರಾಧೇಶ್ – ಸಂತೋಷ್ ಪೂಜಾರಿ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಭಟ್ಕಳ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ನಿತ್ಯಪ್ರಕಾಶ್ ಬಂಟ್ವಾಳ್ “ಪಿಚ್ಚರ್” ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್, ಸಂದೀಪ್ ಶೆಟ್ಟಿ ಮಾಣಿ, ಉಮೇಶ್ ಮಿಜಾರ್, ಜಯಶೀಲ ಮರೊಲಿ, ರೂಪ ವರ್ಕಾಡಿ, ರವಿ ರಾಮಕುಂಜ, ಪುಷ್ಪರಾಜ್ ಬೊಳಾರ್, ಅನಿಲ್ ಉಪ್ಪಳ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (17)

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

by ಶಾಲಿನಿ ಕೆ. ಡಿ
July 16, 2026 - 2:45 pm
0

Untitled design 2026 07 16T140121.607

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

by ಶಾಲಿನಿ ಕೆ. ಡಿ
July 16, 2026 - 2:23 pm
0

ಅಪಾಯ (16)

ಇಂದು ಬಂಗಾರ ಖರೀದಿಗೆ ಸೂಕ್ತ ಸಮಯ: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ದರ ಸ್ಥಿರ

by ಶಾಲಿನಿ ಕೆ. ಡಿ
July 16, 2026 - 2:23 pm
0

ಅಪಾಯ (15)

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

by ಶಾಲಿನಿ ಕೆ. ಡಿ
July 16, 2026 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
  • ಚಿ
    ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!
    July 16, 2026 | 0
  • Untitled design 2026 07 15T225744.566
    OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!
    July 15, 2026 | 0
  • ವಾಂಗ್ಚುಕ್ (14)
    ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version