• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಡಿ. ಸುಧಾಕರ್ ಅಂತ್ಯಕ್ರಿಯೆ: ಶಾಲಾ- ಕಾಲೇಜುಗಳಿಗೆ ರಜೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2026 - 7:38 am
in Flash News
0 0
0
Untitled design 2026 05 11T073729.694

ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಡಿ. ಸುಧಾಕರ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಭಾನುವಾರ ಬೆಂಗಳೂರಿನಿಂದ ಡಿ. ಸುಧಾಕರ್ ಅವರ ಪಾರ್ಥಿವ ಶರೀರವನ್ನು ಅವರು ಪ್ರತಿನಿಧಿಸುತ್ತಿದ್ದ ಹಿರಿಯೂರು ಕ್ಷೇತ್ರಕ್ಕೆ ತರಲಾಗಿತ್ತು. ಅಲ್ಲಿ ಸಾವಿರಾರು ಅಭಿಮಾನಿಗಳು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರವನ್ನು ಚಳ್ಳಕೆರೆಯಲ್ಲಿರುವ ಅವರ ನಿವಾಸ ‘ಗೊಮ್ಮಟ ನಿಲಯ’ಕ್ಕೆ ಕೊಂಡೊಯ್ಯಲಾಯಿತು.

RelatedPosts

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

ಇಂದು ಬೆಳಗ್ಗಿನಿಂದಲೇ ಚಳ್ಳಕೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಂತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಚಳ್ಳಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿ. ಸುಧಾಕರ್ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಿದ್ದು, ಭಾರೀ ಜನಸ್ತೋಮ ಸೇರುವ ನಿರೀಕ್ಷೆಯಿದೆ.

ಅಂತಿಮ ಯಾತ್ರೆ ಬಳಿಕ ಚಿತ್ರದುರ್ಗ ರಸ್ತೆಯ ವಿಠ್ಠಲ ನಗರದಲ್ಲಿರುವ ಶಾಂತಕುಮಾರ್ ಮೆಮೋರಿಯಲ್ ಶಟಲ್ ಕೋರ್ಟ್ ಆವರಣಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಅಲ್ಲಿ ಜೈನ ಧರ್ಮದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು. ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಲ್ಲಿಸಲಾಗುತ್ತಿದ್ದು, ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸರ್ಕಾರಿ ಗೌರವದೊಂದಿಗೆ ಅಂತಿಮ ವಿಧಿವಿಧಾನಗಳು ನಡೆಯಲಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಡಿ. ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ರಾಜಕೀಯದಲ್ಲಿ ಪ್ರಭಾವಿ ನಾಯಕನಾಗಿದ್ದು, ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಸಚಿವರಾಗಿದ್ದ ಅವಧಿಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಹಲವು ಯೋಜನೆಗಳನ್ನು ರೂಪಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಜನಸಾಮಾನ್ಯರೊಂದಿಗೆ ಬೆರೆಯುವ ಗುಣದಿಂದ ಅವರು ಅಪಾರ ಜನಮನ್ನಣೆ ಗಳಿಸಿದ್ದರು.

ಇವರ ನಿಧನದ ಹಿನ್ನೆಲೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಈ ಅವಧಿಯಲ್ಲಿ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಹಾರಿಸಲಾಗುತ್ತದೆ. ಮನರಂಜನಾ ಕಾರ್ಯಕ್ರಮಗಳನ್ನು ಸಹ ನಿಯಂತ್ರಿಸಲು ಸೂಚನೆ ನೀಡಲಾಗಿದೆ.

ಇನ್ನೊಂದೆಡೆ, ಡಿ. ಸುಧಾಕರ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 26T073026.447

ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ

by ಶಾಲಿನಿ ಕೆ. ಡಿ
August 26, 2026 - 7:31 am
0

Untitled design 2026 08 26T070458.403

ಇಂದಿನಿಂದ ಶುರುವಾಯ್ತು ಟಾಕ್ಸಿಕ್‌ ಅಬ್ಬರ..!: ಯಶ್ ರಾಕಿಂಗ್ ಎಂಟ್ರಿಗೆ ಬಾಕ್ಸ್ ಆಫೀಸ್ ಶೇಕ್

by ಶಾಲಿನಿ ಕೆ. ಡಿ
August 26, 2026 - 7:05 am
0

Untitled design 2026 08 26T064340.413

ದಿನ ಭವಿಷ್ಯ: ಸರ್ಕಾರಿ ಉದ್ಯೋಗದ ಅರ್ಜಿದಾರರಿಗೆ ಶುಭ ಸುದ್ದಿ

by ಶಾಲಿನಿ ಕೆ. ಡಿ
August 26, 2026 - 6:47 am
0

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version