• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2026 - 10:53 am
in Flash News, ದೇಶ
0 0
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸುತ್ತಿರುವ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಒಂದು ವರ್ಷದವರೆಗೆ ಅನಗತ್ಯ ಚಿನ್ನ ಖರೀದಿ ಮಾಡಬೇಡಿ, ಪೆಟ್ರೋಲ್/ಡೀಸೆಲ್ ಮಿತವಾಗಿ ಬಳಸಿ, ಮನೆಯಿಂದಲೇ ಕೆಲಸ ಮಾಡಿ ಎಂದು ಕೋರಿರುವ ಅವರು, ಇದನ್ನು ರಾಷ್ಟ್ರೀಯ ಕರ್ತವ್ಯ ಎಂದು ಬಣ್ಣಿಸಿದ್ದಾರೆ. ಹೈದರಾಬಾದ್‌ನ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಭದ್ರತೆಗೆ ಪ್ರತಿಯೊಬ್ಬ ನಾಗರಿಕನೂ ಸಂಕಲ್ಪ ಮಾಡಬೇಕಾದ ಅನಿವಾರ್ಯತೆಯನ್ನು ಹೇಳಿದರು.

ಮೋದಿ ಮಾತಿನ ಉದ್ದೇಶವೇನು?

RelatedPosts

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ADVERTISEMENT
ADVERTISEMENT

ಪ್ರಧಾನಿ ಮೋದಿ ಅವರ ಈ ಕರೆಯ ಹಿಂದೆ ಐದು ಪ್ರಮುಖ ಪ್ರಸ್ತಾವನೆಗಳು ಇವೆ. ಅವುಗಳ ಸಂಪೂರ್ಣ ವಿವರ ಇಲ್ಲಿದೆ.

1. ಇಂಧನ ಉಳಿತಾಯಕ್ಕೆ ಆದ್ಯತೆ
ಭಾರತ ತನ್ನ ಅಗತ್ಯದ ಶೇ. 88 ರಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಯುದ್ಧದಿಂದ ತೈಲ ಬೆಲೆ ಏರಿದರೆ ದೇಶಕ್ಕೆ ದೊಡ್ಡ ಹೊರೆ ಬರುತ್ತದೆ. ಆದ್ದರಿಂದ ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಿ, ಕಾರ್ ಪೂಲಿಂಗ್ ರೂಢಿಸಿಕೊಳ್ಳಿ ಹಾಗೂ ಎಲೆಕ್ಟ್ರಿಕ್ ವಾಹನಗಳತ್ತ ಸಾಗಿ ಎಂದು ಮೋದಿ ಕರೆ ನೀಡಿದ್ದಾರೆ.

2. ಮತ್ತೆ ‘ವರ್ಕ್ ಫ್ರಮ್ ಹೋಮ್’ (WFH) 
ಕೊರೋನಾ ಸಮಯದಲ್ಲಿ WFH ನಿಂದ ಇಂಧನ ಬಳಕೆ ಗಣನೀಯವಾಗಿ ಕಡಿಮೆಯಾಗಿತ್ತು. ಕಚೇರಿ ಪ್ರಯಾಣದ ವೆಚ್ಚ ಮತ್ತು ಪೆಟ್ರೋಲ್/ಡೀಸೆಲ್ ವ್ಯರ್ಥವನ್ನು ತಪ್ಪಿಸಲು ಮನೆಯಿಂದಲೇ ಕೆಲಸ ಮತ್ತು ಆನ್ಲೈನ್ ಸಭೆಗಳನ್ನು ಮತ್ತೆ ಜಾರಿಗೆ ತರುವಂತೆ ಸೂಚಿಸಿದರು.

3. ವಿದೇಶಿ ಪ್ರವಾಸ ಮತ್ತು ಮದುವೆಗಳಿಗೆ ಬ್ರೇಕ್
ದೇಶದ ವಿದೇಶಿ ವಿನಿಮಯ ಸಂಗ್ರಹವನ್ನು ಉಳಿಸಲು ಒಂದು ವರ್ಷದವರೆಗೆ ಅನಗತ್ಯ ವಿದೇಶಿ ಪ್ರವಾಸಗಳನ್ನು ಮುಂದೂಡಿ. ವಿದೇಶಗಳಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಸಿಕೊಳ್ಳುವ ಬದಲು, ಭಾರತೀಯ ಪ್ರವಾಸಿ ತಾಣಗಳಲ್ಲೇ ಸಮಾರಂಭ ಆಯೋಜಿಸಿ. ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳ ಬೆಂಬಲ ನೀಡಿ ಎಂದು ಅವರು ಕರೆ ನೀಡಿದ್ದಾರೆ.

4. ಚಿನ್ನದ ಬಳಕೆಗೆ ಒಂದು ವರ್ಷ ವಿರಾಮ
ಚಿನ್ನದ ಆಮದು ದೇಶದ ಬೊಕ್ಕಸಕ್ಕೆ ಭಾರೀ ಹೊರೆಯಾಗಿದೆ. ವಿದೇಶಿ ವಿನಿಮಯ ಉಳಿಸುವ ದೃಷ್ಟಿಯಿಂದ, ಮನೆಯಲ್ಲಿ ಎಷ್ಟೇ ಶುಭ ಸಮಾರಂಭಗಳಿದ್ದರೂ, ಮುಂದಿನ ಒಂದು ವರ್ಷ ಅನಗತ್ಯ ಚಿನ್ನ ಖರೀದಿ ಮಾಡದಿರಲು ಸಂಕಲ್ಪ ಮಾಡಿ ಎಂದು ಪ್ರಧಾನಿ ಮನವಿ ಮಾಡಿದರು.

5. ಅಡುಗೆ ಎಣ್ಣೆ ಮತ್ತು ಗೊಬ್ಬರ ಬಳಕೆಯಲ್ಲಿ ಮಿತಿ
ಭಾರತ ಅಡುಗೆ ಎಣ್ಣೆಯನ್ನೂ ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತದೆ. ಆದ್ದರಿಂದ ಪ್ರತಿ ಮನೆಯಲ್ಲೂ ಅಡುಗೆ ಎಣ್ಣೆಯ ಬಳಕೆಯನ್ನು ಮಿತಿಗೊಳಿಸಬೇಕು. ಹಾಗೆಯೇ ರೈತರು ಆಮದು ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಿ ನೈಸರ್ಗಿಕ ಕೃಷಿಯ ಕಡೆ ಗಮನ ಹರಿಸಬೇಕು.

ಆರ್ಥಿಕತೆ ಮೇಲೆ ಯುದ್ಧದ ಪರಿಣಾಮ
ಪಶ್ಚಿಮ ಏಷ್ಯಾ ಯುದ್ಧದಿಂದ ಜಾಗತಿಕ ತೈಲ ಮಾರುಕಟ್ಟೆ ಅನಿಶ್ಚಿತತೆಯಲ್ಲಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು $120ಕ್ಕೆ ಏರಿದೆ. ಡಾಲರ್ ಎದುರು ರೂಪಾಯಿಯ ಮೌಲ್ಯ ಕುಸಿದಿದೆ. ಈ ಹಿನ್ನೆಲೆಯಲ್ಲಿ, ಜನರು ಪೆಟ್ರೋಲ್/ಡೀಸೆಲ್ ಕಡಿಮೆ ಬಳಸಿದರೆ, ಚಿನ್ನದ ಆಮದು ಕಡಿಮೆಯಾದರೆ ವಿದೇಶಿ ವಿನಿಮಯದ ಮೇಲಿನ ಒತ್ತಡ ತಗ್ಗುತ್ತದೆ. ಇಲ್ಲದಿದ್ದರೆ ನೇರವಾಗಿ ಇಂಧನ ಬೆಲೆ ಏರಿಕೆ ಮತ್ತು ದೇಶಾದ್ಯಂತ ಹಣದುಬ್ಬರ ಹೆಚ್ಚಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (5)

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

by ಶಾಲಿನಿ ಕೆ. ಡಿ
July 14, 2026 - 9:18 am
0

ಇರ್ತೀರಾ (4)

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

by ಶಾಲಿನಿ ಕೆ. ಡಿ
July 14, 2026 - 8:54 am
0

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (5)
    ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?
    July 14, 2026 | 0
  • ಇರ್ತೀರಾ (4)
    ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR
    July 14, 2026 | 0
  • ಇರ್ತೀರಾ (3)
    ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version