• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2026 - 1:13 pm
in Flash News, ದೇಶ
0 0
0
Untitled design 2026 05 11T130739.268

ಗುಜರಾತ್:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯಲ್ಲಿ ಐತಿಹಾಸಿಕ ಸೋಮನಾಥ ದೇವಾಲಯದ ಅಮೃತಮಹೋತ್ಸವದಲ್ಲಿ ಭಾಗಿಯಾಗಿ, ವಿಶೇಷ ಧಾರ್ಮಿಕ ವಿಧಿವಿಧಾನಗಳು ಮತ್ತುಕುಂಭಾಭಿಷೇಕವನ್ನು ಭವ್ಯವಾಗಿ ನೆರವೇರಿಸಿದರು. 75 ವರ್ಷಗಳನ್ನು ಪೂರೈಸುತ್ತಿರುವ ಈ ದೇಗುಲದ ಪುನರ್ ಪ್ರತಿಷ್ಠಾಪನಾ ಸ್ಮರಣಾರ್ಥ ಆಯೋಜಿಸಲಾಗಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಿ ಸ್ವತಃ ಮುಂದಾಳತ್ವ ವಹಿಸಿದ್ದರು.

1.5 ಕಿ.ಮೀ ರೋಡ್ ಶೋ ಮೂಲಕ ಜನರ ಸಂಗಮ

RelatedPosts

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ADVERTISEMENT
ADVERTISEMENT

ಭಾನುವಾರ ರಾತ್ರಿಯೇ ಜಾಮ್ನಗರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದರು. ಸೋಮನಾಥ ದೇವಾಲಯದಲ್ಲಿ ಪೂಜೆಗೂ ಮುನ್ನ ಸೋಮವಾರ ಬೆಳಿಗ್ಗೆ ಹೆಲಿಪ್ಯಾಡ್‌‌ನಿಂದ ಸುಪ್ರಸಿದ್ಧ ಸೋಮನಾಥ ದೇವಾಲಯದ ಸಮೀಪವಿರುವ ವೀರ ಹಮೀರ್ಜಿ ಸರ್ಕಲ್ ವರೆಗೆ ಸುಮಾರು 1.5 ಕಿ.ಮೀ ಮಾರ್ಗದಲ್ಲಿ ಭವ್ಯ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಧ್ವಜಗಳನ್ನು ಬೀಸುತ್ತಾ, “ವಂದೇ ಮಾತರಂ”, “ಹರ ಹರ ಮಹಾದೇವ” ಎಂಬ ಘೋಷಣೆಗಳನ್ನು ಕೂಗುತ್ತಾ ಪ್ರಧಾನಿಯನ್ನು ಬರಮಾಡಿಕೊಂಡರು. ಈ ಜನಸಾಗರದ ನಡುವೆ ಮೋದಿ ಅವರು ಕೈ ಬೀಸುತ್ತಾ ಅಭಿಮಾನಿಗಳಿಗೆ ಸ್ಪಂದಿಸಿದರು.

ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರು ಸಾಂಪ್ರದಾಯಿಕ ನೃತ್ಯ ಪ್ರದರ್ಶನ ನೀಡುವ ಮೂಲಕ ಈ ಸಂದರ್ಭಕ್ಕೆ ಸಾಂಸ್ಕೃತಿಕ ಮೆರುಗು ನೀಡಿದರು. ಇದರೊಂದಿಗೆ ಸೋಮನಾಥ ದೇವಾಲಯದ ಆವರಣ ಸಂಪೂರ್ಣವಾಗಿ ಹೂವುಗಳು ಮತ್ತು ದೀಪಗಳಿಂದ ಅಲಂಕರಿಸಲಾಗಿತ್ತು. 

ದೇವಾಲಯದಲ್ಲಿ ವಿಶೇಷ ಪೂಜೆಗಳು

ಸೋಮನಾಥ ದೇವಾಲಯದಲ್ಲಿ ಪ್ರಧಾನಿ ಮೋದಿ ಅವರು ವಿಶೇಷ ಪೂಜೆ, ಅಭಿಷೇಕ ಮತ್ತು ಧ್ವಜ ಪೂಜೆ ನೆರವೇರಿಸಿದರು. ನಂತರ ಕುಂಭಾಭಿಷೇಕ ವಿಧಿವಿಧಾನದಲ್ಲಿ ಭಾಗವಹಿಸಿ ದೇವಾಲಯದ ಪವಿತ್ರತೆಯನ್ನು ಗೌರವಿಸಿದರು.

75 ವರ್ಷದ ಇತಿಹಾಸದ ಸ್ಮರಣೆ

1951ರ ಮೇ 11ರಂದು ಭಾರತದ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಪುನರ್ ಪ್ರತಿಷ್ಠಾಪಿತ ಸೋಮನಾಥ ದೇವಾಲಯವನ್ನು ಉದ್ಘಾಟಿಸಿದ್ದರು. ಆ ಐತಿಹಾಸಿಕ ಘಟನೆಯ 75ನೇ ವರ್ಷವನ್ನು ಸ್ಮರಿಸುವ ಸಲುವಾಗಿ ಈ ಅಮೃತ ಮಹೋತ್ಸವವನ್ನು ಆಯೋಜಿಸಲಾಗಿದೆ.

ಪ್ರಧಾನಿಯ ಮುಂದಿನ ಕಾರ್ಯಕ್ರಮಗಳು

ಸೋಮನಾಥದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಪ್ರಧಾನಿ ಮೋದಿ ಅವರು ಸದ್ಭಾವನಾ ಮೈದಾನದಲ್ಲಿ ಆಯೋಜಿಸಲಾದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ವಡೋದರಾದಲ್ಲಿ ಸರ್ದಾರ್ ಧಾಮ್ ವಿದ್ಯಾರ್ಥಿನಿಲಯವನ್ನು ಉದ್ಘಾಟಿಸುವ ಕಾರ್ಯಕ್ರಮವೂ ನಿಗದಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version