• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB vs MI: ಗೆಲುವಿನ ಬೆನ್ನಲ್ಲೇ ಆರ್‌ಸಿಬಿ ಕೋಚ್‌ ಆ್ಯಂಡಿ ಫ್ಲವರ್‌ಗೆ ಭಾರಿ ದಂಡ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2026 - 1:40 pm
in Flash News, ಕ್ರೀಡೆ
0 0
0
Untitled design 2026 05 11T133928.257

ರಾಯ್ಪುರ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಗೆಲುವು ಸಾಧಿಸಿತು. ಆದರೆ ಈ ಗೆಲುವಿನ ಸಂಭ್ರಮದ ನಡುವೆಯೇ RCB ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ.15 ರಷ್ಟು ದಂಡ ವಿಧಿಸಲಾಗಿದೆ. ನಾಲ್ಕನೇ ಅಂಪೈರ್ ಜೊತೆ ಅವರು ನಡೆಸಿದ ವಾಗ್ವಾದ ಮತ್ತು ಅಸಭ್ಯ ಪದಗಳ ಬಳಕೆಯೇ ಈ ದಂಡಕ್ಕೆ ಕಾರಣವಾಗಿದೆ.

ಪಂದ್ಯದ ಹಿನ್ನೆಲೆ

RelatedPosts

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ

ADVERTISEMENT
ADVERTISEMENT

ರಾಯ್ಪುರ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಿಗೆ 167 ರನ್‌‌ಗಳನ್ನು ಕಲೆಹಾಕಿತು. ಗುರಿ ಬೆನ್ನತ್ತಿದ RCB ತಂಡ 20 ಓವರ್‌ಗಳಲ್ಲಿ 168 ರನ್ ಬಾರಿಸಿ 2 ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ RCB ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ವಿವಾದಕ್ಕೆ ಕಾರಣವಾದ ಘಟನೆ

ಪಂದ್ಯದ 17ನೇ ಓವರ್‌ನ ಎರಡನೇ ಎಸೆತದಲ್ಲಿ ಕೃಣಾಲ್ ಪಾಂಡ್ಯ ಅವರು ಚೆಂಡನ್ನು ಸಿಕ್ಸರ್‌ಗೆ ಬಾರಿಸಿದರು. ಆದರೆ ಚೆಂಡು ಬೌಂಡರಿ ಗೆರೆ ದಾಟುವ ಮೊದಲೇ ನಮನ್ ಧೀರ್ ಅದನ್ನು ಹಿಡಿದು, ರಿಲೇ ಕ್ಯಾಚ್ ಗಾಗಿ ತಿಲಕ್ ವರ್ಮಾ ಅವರತ್ತ ಎಸೆದರು. ತಿಲಕ್ ವರ್ಮಾ ಆ ಕ್ಯಾಚ್ ಅನ್ನು ಹಿಡಿಯಲಿಲ್ಲ. ನಮನ್ ಧೀರ್ ತನ್ನ ಕಾಲು ಬೌಂಡರಿ ಗೆರೆಗೆ ತಗುಲಿದೆ ಎಂದು ಸುಳಿವು ನೀಡುತ್ತಿದ್ದರೂ, ಕೃಣಾಲ್ ಪಾಂಡ್ಯ ಸಿಕ್ಸ್ ಆಗಿದೆ ಎಂದು ರನ್ ಓಡಲಿಲ್ಲ.

ಮೂರನೇ ಅಂಪೈರ್ ಪರಿಶೀಲನೆ ವೇಳೆ, ನಮನ್ ಧೀರ್ ಅವರ ಕಾಲು ಬೌಂಡರಿ ಗೆರೆಗೆ ತಾಗಿರಲಿಲ್ಲ ಎಂಬುದು ಸ್ಪಷ್ಟವಾಯಿತು. ಹೀಗಾಗಿ ಮೂರನೇ ಅಂಪೈರ್ ಸಿಕ್ಸ್ ನೀಡಲಿಲ್ಲ. ಕೃಣಾಲ್ ರನ್ ಓಡದ ಕಾರಣ ಅದು ಡಾಟ್ ಬಾಲ್ ಆಯಿತು.

ಕೋಚ್ ಕಿಡಿ

ಈ ತೀರ್ಪಿಗೆ ತೀವ್ರ ಅಸಮಾಧಾನಗೊಂಡ RCB ಕೋಚ್ ಆ್ಯಂಡಿ ಫ್ಲವರ್, ಡಗೌಟ್ ಬಳಿಯಲ್ಲಿ ನಾಲ್ಕನೇ ಅಂಪೈರ್ ಜೊತೆ ತೀವ್ರ ವಾಗ್ವಾದಕ್ಕಿಳಿದರು. ಆ ವೇಳೆ ಅವರು ಬಳಸಿದ ಕೆಲವು ಅಸಭ್ಯ ಪದಗಳು ಮೈದಾನದ ಮೈಕ್ರೋಫೋನ್‌‌ನಲ್ಲಿ ಸೆರೆಯಾದವು.

ಯಾವ ನಿಯಮದಡಿ ದಂಡ?

ಆ್ಯಂಡಿ ಫ್ಲವರ್ ಅವರ ಈ ನಡವಳಿಕೆಯನ್ನು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 (ಪಂದ್ಯದ ಅವಧಿಯಲ್ಲಿ ಅಸಭ್ಯ ಭಾಷೆಯ ಬಳಕೆ) ಅಡಿಯಲ್ಲಿ ‘ಲೆವೆಲ್ 1’ ಅಪರಾಧವೆಂದು ಪರಿಗಣಿಸಲಾಗಿದೆ. ಈ ಸಂಹಿತೆಯ ಪ್ರಕಾರ, ಅಂಪೈರ್ ಅಥವಾ ಮ್ಯಾಚ್ ಅಧಿಕಾರಿಗಳೊಂದಿಗೆ ಅಸಭ್ಯವಾಗಿ ವರ್ತಿಸುವುದು ಮತ್ತು ಅಶ್ಲೀಲ ಪದಗಳನ್ನು ಬಳಸುವುದು ಗಂಭೀರ ಉಲ್ಲಂಘನೆಯಾಗಿದೆ.

ದಂಡ ಎಷ್ಟು?

ಮ್ಯಾಚ್ ರೆಫರಿ ಅಮಿತ್ ಶರ್ಮಾ ಈ ಘಟನೆಯನ್ನು ಪರಿಶೀಲಿಸಿ, ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ.15 ರಷ್ಟು ದಂಡ ವಿಧಿಸಿದರು. ಫ್ಲವರ್ ಈ ತೀರ್ಪನ್ನು ಒಪ್ಪಿಕೊಂಡಿದ್ದಾರೆ. ನಿಖರ ಮೊತ್ತವನ್ನು BCCI ಬಹಿರಂಗಪಡಿಸಿಲ್ಲವಾದರೂ, ಪ್ರೀಮಿಯರ್ ಕೋಚ್ ಸಂಭಾವನೆಯ ಲೆಕ್ಕಾಚಾರದಲ್ಲಿ ಇದು ಸಾಕಷ್ಟು ದೊಡ್ಡ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಮುನ್ಸೂಚನೆ (19)

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

by ಶಾಲಿನಿ ಕೆ. ಡಿ
October 14, 2026 - 4:39 pm
0

ಮುನ್ಸೂಚನೆ (18)

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

by ಶಾಲಿನಿ ಕೆ. ಡಿ
October 14, 2026 - 4:23 pm
0

ಮುನ್ಸೂಚನೆ (20)

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

by ಶಾಲಿನಿ ಕೆ. ಡಿ
October 14, 2026 - 4:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
  • ಮುನ್ಸೂಚನೆ (1)
    ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version