• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

KD ವಿಜಯಯಾತ್ರೆಯೋ ಅಭಿಮಾನೋತ್ಸವವೋ?

ಬಾಕ್ಸ್ ಆಫೀಸ್‌‌ನಲ್ಲಿ ಕಾಳಿದಾಸನ ದಂಡಯಾತ್ರೆ ಬಲು ಜೋರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 11, 2026 - 7:56 pm
in ಸಿನಿಮಾ
0 0
0
BeFunky collage (9)

ಯಶಸ್ವೀ ಮೂರನೇ ವಾರದತ್ತ ಮುನ್ನುಗ್ಗುತ್ತಿರೋ ಕೆಡಿ ಸಿನಿಮಾದ ಬಾಕ್ಸ್ ಆಫೀಸ್ ದಂಡಯಾತ್ರೆ ಸಖತ್ ಜೋರಿದೆ. ರಾಜ್ಯಾದ್ಯಂತ ವಿಜಯಯಾತ್ರೆಗೆ ತೆರಳಿರೋ ಆ್ಯಕ್ಷನ್ ಪ್ರಿನ್ಸ್, ಶೋಮ್ಯಾನ್ ಹಾಗೂ ಜೂನಿಯರ್ ಉಮಾಶ್ರೀ ರೀಷ್ಮಾಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಮದ್ದೂರು, ಮಂಡ್ಯದಿಂದ ಹಿಡಿದು ಹೊಸಪೇಟೆ, ಮಂಗಳೂರು ತನಕ ಸುತ್ತಾಡಿರೋ ಕೆಡಿ ಟೀಂ ಜೊತೆ ಫ್ಯಾನ್ಸ್ ಅಭಿಮಾನೋತ್ಸವ ಹೇಗಿದೆ ಅಂತ ನೀವೇ ಕಣ್ತುಂಬಿಕೊಳ್ಳಿ.

ಕೆಡಿ.. ಕೆಡಿ.. ಕೆಡಿ.. ಸದ್ಯ ಸ್ಯಾಂಡಲ್‌‌ವುಡ್ ಅಂಗಳದಲ್ಲಿ ಕೆಡಿ ಬಿಟ್ಟು ಬೇರೇನೂ ಸಮಾಚಾರ ಇಲ್ಲದಂತಾಗಿದೆ.  ಏಪ್ರಿಲ್ 30ಕ್ಕೆ ತೆರೆಕಂಡ ಧ್ರುವ ಸರ್ಜಾ-ಸಂಜಯ್ ದತ್ ನಟನೆಯ ಸಿನಿಮಾ, ಯಶಸ್ವೀ ಮೂರನೇ ವಾರದತ್ತ ಮುನ್ನುಗ್ಗುತ್ತಿದೆ. ಒಂದೇ ವಾರದಲ್ಲಿ ಬಾಕ್ಸ್ ಆಫೀಸ್‌‌ನಲ್ಲಿ ಧೂಳೆಬ್ಬಿಸಿದ್ದ ಕೆಡಿ, ಜೋಗಿ ಪ್ರೇಮ್-ಧ್ರುವ ಫಸ್ಟ್ ಕಾಂಬೋ ಬೆಸ್ಟ್ ಕಾಂಬೋ ಅನ್ನುವಂತೆ ಮಾಡಿತ್ತು.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

487534693 1183085346555567 4888216522171022812 n

ಅಬ್ಬಬ್ಬಾ.. KD ವಿಜಯಯಾತ್ರೆಯೋ ಅಭಿಮಾನೋತ್ಸವವೋ?

ಬಾಕ್ಸ್ ಆಫೀಸ್‌‌ನಲ್ಲಿ ಕಾಳಿದಾಸನ ದಂಡಯಾತ್ರೆ ಬಲು ಜೋರು

ಬ್ರದರ್ ಸೆಂಟಿಮೆಂಟ್, ಲವ್ ಟ್ರ್ಯಾಕ್, ಮೈಂಡ್ ಬ್ಲೋಯಿಂಗ್ ಆ್ಯಕ್ಷನ್ ಸೀಕ್ವೆನ್ಸ್‌‌ನಿಂದ ಸಿನಿಮಾ ಮಸ್ತ್ ಮನರಂಜನೆ ನೀಡ್ತಿದೆ. ರೀಷ್ಮಾ ನಾಣಯ್ಯ ಗ್ಲಾಮರ್ ರಂಗು ಜೋರಿದ್ದು, ರಾಜ್ಯಾದ್ಯಂತ ಜನ ಮುಗಿಬಿದ್ದು ಸಿನಿಮಾ ನೋಡ್ತಿದ್ದಾರೆ. ಮದ್ದೂರು, ಮಂಡ್ಯ, ಮೈಸೂರು, ನಂಜನಗೂಡಿನ ಥಿಯೇಟರ್‌‌ಗಳಿಗೆ ಭೇಟಿ ನೀಡಿದ್ದ ಚಿತ್ರತಂಡಕ್ಕೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಹೋದಲ್ಲೆಲ್ಲಾ ಹೂಮಳೆ ಸುರಿಸಿ, ಹಾಲಿನ ಅಭಿಷೇಕ ಮಾಡಿದ್ದಾರೆ ಚಿತ್ರಪ್ರೇಮಿಗಳು.

516826318 4114362082183044 6008572136906915825 n

ಮದ್ದೂರು ಟು ನಂಜನಗೂಡು..ತುಮಕೂರು ಟು ದಾವಣಗೆರೆ

ಹೊಸಪೇಟೆಯಿಂದ ಮಂಗಳೂರು..ಎಲ್ಲೆಡೆ ಅದ್ಧೂರಿ ಸ್ವಾಗತ..!

ನಾಯಕನಟ ಧ್ರುವ ಸರ್ಜಾಗೆ ಡೈರೆಕ್ಟರ್ ಪ್ರೇಮ್ ಹಾಗೂ ನಾಯಕನಟಿ ರೀಷ್ಮಾ ನಾಣಯ್ಯ ಕೂಡ ಸಾಥ್ ನೀಡಿದ್ದು, ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ. ಇದು ಕೆಡಿ ವಿಜಯಯಾತ್ರೆಯೋ ಧ್ರುವ ಅಭಿಮಾನೋತ್ಸವವೋ ಅನ್ನುವಂತೆ ಸಖತ್ ಸೆಲೆಬ್ರೇಷನ್‌ಗೆ ನಾಂದಿ ಹಾಡಿದೆ ಈ ಕೆಡಿ ಸಕ್ಸಸ್ ಯಾತ್ರೆ.

600539243 1388053849392048 869590128671786669 n

ಅಂದಹಾಗೆ ಮೈಸೂರು ರೌಂಡ್ಸ್ ಒಂದು ದಿನ ಆದ್ರೆ, ತುಮಕೂರು ಟು ದಾವಣಗೆರೆ, ಹೊಸಪೇಟೆ ತನಕ ಮತ್ತೊಂದು ದಿನ ವಿಸಿಟ್ ಮಾಡಿದೆ ಚಿತ್ರತಂಡ. ಅಲ್ಲದೆ ಮಂಗಳೂರು ಕಡೆಯೂ ಒಂದು ದಿನ ಹೋಗಿ, ಡೈರೆಕ್ಟ್ ಆಗಿ ಕನ್ನಡ ಚಿತ್ರಪ್ರೇಮಿಗಳಿಗೆ ಹಾಗೂ ಧ್ರುವ ವಿಐಪಿಗಳಿಗೆ ಧನ್ಯವಾದ ಹೇಳಿದೆ ಚಿತ್ರತಂಡ. ಕೆವಿಎನ್ ಸಂಸ್ಥೆಗೆ ಈ ಕೆಡಿ ಚಿತ್ರದಿಂದ ಶುಕ್ರದೆಸೆ ಶುರುವಾಗಿದ್ದು, ಅತ್ತ ವಿಜಯ್ ಸಿಎಂ ಆಗಿದ್ದು, ಜನನಾಯಗನ್ ಕೂಡ ಸದ್ಯದಲ್ಲೇ ತೆರೆಗಪ್ಪಳಿಸಲಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version