• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಮಾದಪ್ಪನ ದರ್ಶನಕ್ಕೆ ಬಂದ 10 ವರ್ಷದ ಬಾಲಕ ಚಿರತೆಗೆ ಬಲಿ!

admin by admin
May 11, 2026 - 8:21 pm
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
BeFunky collage (10)

ಮಲೆ ಮಹದೇಶ್ವರ ಬೆಟ್ಟಕ್ಕೆ ಹರಕೆ ತೀರಿಸಲು ಪಾದಯಾತ್ರೆ ಬಂದಿದ್ದ 10 ವರ್ಷದ ಬಾಲಕನೊಬ್ಬ ಚಿರತೆಯ ದಾಳಿಗೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೆಂಗಳೂರಿನ ಲಗ್ಗೆರೆ ನಿವಾಸಿ ಸುರೇಶ್ ಅವರ ಮಗ ಹರ್ಷಿತ್ (10) ಈ ದುರಂತದಲ್ಲಿ ಮೃತಪಟ್ಟ ದುರ್ದೈವಿ. ಹರ್ಷಿತ್ ತನ್ನ ಪೋಷಕರು ಮತ್ತು ಇತರ 10 ಜನರ ತಂಡದೊಂದಿಗೆ ಭಾನುವಾರ (ಮೇ 10) ಮುಂಜಾನೆ ನಾಗಮಲೆ ಕಡೆಗೆ ಪಾದಯಾತ್ರೆ ಮಾಡುತ್ತಿದ್ದಾಗ ಘಟನೆ ನಡೆದಿದೆ.

RelatedPosts

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಘಟನೆಯ ವಿವರ : ದಟ್ಟ ಅರಣ್ಯದ ನಡುವಿನ ಹಾದಿಯಲ್ಲಿ ಸಾಗುತ್ತಿದ್ದಾಗ ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಏಕಾಏಕಿ ಹರ್ಷಿತ್ ಮೇಲೆರಗಿದೆ. ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಬಾಲಕನನ್ನು ಕುತ್ತಿಗೆ ಕಚ್ಚಿ ಹಿಡಿದು ಚಿರತೆ ದಟ್ಟ ಕಾಡಿನೊಳಗೆ ಎಳೆದೊಯ್ದಿದೆ. ಪೋಷಕರು ಮತ್ತು ಯಾತ್ರಿಕರು ಕಿರುಚಾಡುತ್ತಾ ರಕ್ಷಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು ಅರ್ಧ ಗಂಟೆ ಹುಡುಕಾಟ ನಡೆಸಿದ ನಂತರ ಕಾಡಿನ ಅಂಚಿನಲ್ಲಿ ರಕ್ತದ ಮಡುವಿನಲ್ಲಿ ಹರ್ಷಿತ್ ಅವರ ಮೃತದೇಹ ಪತ್ತೆಯಾಗಿದೆ.

ಭಕ್ತರ ಆಕ್ರೋಶ : ಈ ಘಟನೆಯು ಭಕ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪಾದಯಾತ್ರೆ ಮಾಡುವ ಪ್ರತಿಯೊಬ್ಬರಿಂದಲೂ ಅರಣ್ಯ ಇಲಾಖೆ ತಲಾ 200 ರೂಪಾಯಿ ಶುಲ್ಕ ಪಡೆಯುತ್ತಿದ್ದರೂ ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಯಾತ್ರಿಕರು ಆರೋಪಿಸಿದ್ದಾರೆ. ಕಾಡುಪ್ರಾಣಿಗಳ ಸಂಚಾರದ ಬಗ್ಗೆ ಮುನ್ನೆಚ್ಚರಿಕೆ ಫಲಕಗಳು ಕೂಡ ಇಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಇದೇ ವರ್ಷ ಜನವರಿಯಲ್ಲಿ ಮಂಡ್ಯ ಮೂಲದ ಪಾದಯಾತ್ರಿಯೊಬ್ಬರು ಚಿರತೆಗೆ ಬಲಿಯಾಗಿದ್ದರು. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಮತ್ತು ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಯಾವುದೇ ಶಾಶ್ವತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಎದ್ದಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • Untitled design 2026 08 16T075906.145
    ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
    August 16, 2026 | 0
  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
  • Untitled design (59)
    ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ
    July 5, 2026 | 0
  • Untitled design 2026 06 29T232555.797
    ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version