• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2026 - 12:16 pm
in Flash News, ಕ್ರೀಡೆ
0 0
0
Untitled design 2026 05 12T121718.794

ಬೆಂಗಳೂರು, ಮೇ 12:  ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಮುಖಾಮುಖಿ ಪಂದ್ಯ ಅಭಿಮಾನಿಗಳಿಗೆ ಕೊನೆಯ ಕ್ಷಣದವರೆಗೂ ಭರ್ಜರಿ ರೋಚಕತೆ ನೀಡಿತ್ತು. ಆದರೆ ಪಂದ್ಯ ಮುಗಿದ ಬಳಿಕ ನಡೆದ ಒಂದು ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಆರ್‌ಸಿಬಿ ಆಟಗಾರ ಟಿಮ್ ಡೇವಿಡ್ ಅಸಭ್ಯ ಸನ್ನೆ ಮಾಡಿದ್ದು, ಆಔಋಈಘೇ ಈಗ ನಿಷೇಧದ ಭೀತಿಯೂ ಎದುರಾಗಿದೆ.

ರಾಯಪುರದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಕೊನೆಯ ಓವರ್ ತನಕ ಹೋರಾಟ ನಡೆಸಿ ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಜಯ ಸಾಧಿಸಿತು. ತಂಡದ ಗೆಲುವಿನ ಸಂಭ್ರಮದ ವೇಳೆ ಟಿಮ್ ಡೇವಿಡ್ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದರು. ಇದೇ ವೇಳೆ ಅವರು ಮಧ್ಯದ ಬೆರಳು ತೋರಿಸುವ ಅಸಭ್ಯ ಸನ್ನೆ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಈ ನಡೆ ಕ್ರೀಡಾಭಿಮಾನಿಗಳ ಆಕ್ರೋಶಕ್ಕೂ ಕಾರಣವಾಯಿತು.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

ADVERTISEMENT
ADVERTISEMENT

ಐಪಿಎಲ್ ಆಡಳಿತ ಮಂಡಳಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಐಪಿಎಲ್ ನೀತಿ ಸಂಹಿತೆಯ ನಿಯಮ 2.6ರ ಪ್ರಕಾರ ಅಸಭ್ಯ, ಅವಮಾನಕರ ಅಥವಾ ಆಕ್ಷೇಪಾರ್ಹ ವರ್ತನೆ ಕಠಿಣ ಕ್ರಮಕ್ಕೆ ಒಳಪಡುತ್ತದೆ. ಈ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ ಅಮಿತ್ ಶರ್ಮಾ ಟಿಮ್ ಡೇವಿಡ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಟಿಮ್ ಡೇವಿಡ್ ಅವರಿಗೆ ಪಂದ್ಯದ ಸಂಭಾವನೆಯ ಶೇ.30ರಷ್ಟು ದಂಡ ವಿಧಿಸಲಾಗಿದೆ. ಇದಲ್ಲದೆ, ಅವರ ಖಾತೆಗೆ ಎರಡು ಡಿಮೆರಿಟ್ ಪಾಯಿಂಟ್‌ಗಳನ್ನೂ ಸೇರಿಸಲಾಗಿದೆ. ಆದರೆ ಟಿಮ್ ಡೇವಿಡ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ವಿಧಿಸಲಾದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

ಈ ಎರಡು ಡಿಮೆರಿಟ್ ಪಾಯಿಂಟ್‌ಗಳು ಟಿಮ್ ಡೇವಿಡ್‌ಗೆ ಮುಂದಿನ ಪಂದ್ಯಗಳಲ್ಲಿ ತಲೆನೋವಾಗಬಹುದು. ಯಾಕೆಂದರೆ ಐಪಿಎಲ್ ನಿಯಮಗಳ ಪ್ರಕಾರ ಆಟಗಾರರು ನಿಗದಿತ ಮಿತಿಗಿಂತ ಹೆಚ್ಚು ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದರೆ ಒಂದು ಅಥವಾ ಹೆಚ್ಚಿನ ಪಂದ್ಯಗಳಿಗೆ ನಿಷೇಧ ಎದುರಿಸಬೇಕಾಗುತ್ತದೆ. ಈಗಾಗಲೇ ಎರಡು ಪಾಯಿಂಟ್‌ಗಳನ್ನು ಪಡೆದಿರುವ ಟಿಮ್ ಡೇವಿಡ್ ಮತ್ತಷ್ಟು ತಪ್ಪು ಮಾಡಿದರೆ ನೇರವಾಗಿ ಒಂದು ಪಂದ್ಯದ ಬ್ಯಾನ್‌ಗೆ ಒಳಗಾಗುವ ಸಾಧ್ಯತೆ ಇದೆ.

ಇನ್ನು ಪಂದ್ಯದ ವಿಚಾರಕ್ಕೆ ಬಂದ್ರೆ, ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತ್ತು. ಭುವನೇಶ್ವರ್ ಕುಮಾರ್ ಅವರ ಪರಿಣಾಮಕಾರಿ ಬೌಲಿಂಗ್ ಎದುರು ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಬೇಗನೇ ಪೆವಿಲಿಯನ್ ಸೇರಿದರು. ಆದರೆ ತಿಲಕ್ ವರ್ಮಾ ಮತ್ತು ನಮನ್ ಧೀರ್ ಜವಾಬ್ದಾರಿಯುತ ಆಟವಾಡಿ ತಂಡವನ್ನು ಹೋರಾಟದ ಮೊತ್ತಕ್ಕೆ ಕೊಂಡೊಯ್ದರು. ಮುಂಬೈ ತಂಡ ನಿಗದಿತ 20 ಓವರ್‌ಗಳಲ್ಲಿ 166 ರನ್ ಗಳಿಸಿತು.

ಗುರಿ ಬೆನ್ನಟ್ಟಿದ ಆರ್‌ಸಿಬಿಗೂ ಆರಂಭ ಸುಲಭವಾಗಿರಲಿಲ್ಲ. ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿ ಅಭಿಮಾನಿಗಳಿಗೆ ಶಾಕ್ ನೀಡಿದರು. ಈ ವೇಳೆ ಕೃನಾಲ್ ಪಾಂಡ್ಯ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಸರೆಯಾದರು. ಅವರು 46 ಎಸೆತಗಳಲ್ಲಿ 73 ರನ್ ಸಿಡಿಸಿ ಗೆಲುವಿನ ದಾರಿ ತೋರಿಸಿದರು.

ಕೊನೆಯ ಓವರ್‌ನಲ್ಲಿ ಪಂದ್ಯ ಮತ್ತಷ್ಟು ರೋಚಕ ತಿರುವು ಪಡೆದುಕೊಂಡಿತು. ಭುವನೇಶ್ವರ್ ಕುಮಾರ್ ಬಾರಿಸಿದ ಸಿಕ್ಸರ್ ಹಾಗೂ ರಸಿಖ್ ಸಲಾಮ್ ಅವರ ಸಮಯೋಚಿತ ಆಟದಿಂದ ಆರ್‌ಸಿಬಿ ರೋಚಕ ಜಯ ಸಾಧಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T230313.569
    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್
    August 4, 2026 | 0
  • Untitled design 2026 08 04T224957.815
    ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
    August 4, 2026 | 0
  • Untitled design 2026 08 04T223414.536
    ಕಾಂಗೋದಲ್ಲಿ ಎಬೋಲಾ ವೈರಸ್‌ ಅಬ್ಬರ: ಹೆಚ್ಚುತ್ತಿದೆ ಸಾವಿನ ಸಂಖ್ಯೆ
    August 4, 2026 | 0
  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version