• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2026 - 12:40 pm
in Flash News, ದೇಶ
0 0
0
Untitled design 2026 05 12T123630.881

ಗುವಾಹಟಿ, ಮೇ 12: ಅಸ್ಸಾಂನ ರಾಜಕಾರಣದಲ್ಲಿ ಐತಿಹಾಸಿಕ ಕ್ಷಣ ಸಾಕ್ಷಿಯಾಯಿತು. ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಬಹುಮತ ಸಾಧಿಸಿದ ನಂತರ, ಶರ್ಮಾ ಅವರು ಮತ್ತೊಮ್ಮೆ ರಾಜ್ಯದ ಆಡಳಿತ ಚುಕ್ಕಾಣಿಯನ್ನು ಹಿಡಿದಿದ್ದಾರೆ.

ಮೇ 12 ರಂದು ರಾಜಧಾನಿ ಗುವಾಹಟಿಯಲ್ಲಿ ಆಯೋಜಿಸಲಾದ ಭವ್ಯ ಪ್ರಮಾಣ ವಚನ ಸಮಾರಂಭ ನಡೆಯುತ್ತಿದೆ. ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

RelatedPosts

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ADVERTISEMENT
ADVERTISEMENT

ಈ ಸಮಾರಂಭದಲ್ಲಿ ದೇಶದ ಉನ್ನತ ನಾಯಕರು ಹಾಜರಾಗಿದ್ದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು, ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚೆಗೆ ನಡೆದ 2026ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 126 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 102 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಸಾಧಿಸಿದೆ.. ವಿಪಕ್ಷ ಕಾಂಗ್ರೆಸ್ ಪಕ್ಷವು 19 ಸ್ಥಾನಗಳನ್ನು ಮಾತ್ರ ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.

ಹಿಮಂತ ಬಿಸ್ವಾ ಶರ್ಮಾ ಅವರ ನಾಯಕತ್ವದಲ್ಲಿ ಕಳೆದ ಅವಧಿಯಲ್ಲಿ ಅಸ್ಸಾಂನಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣ, ಆರೋಗ್ಯ ಹಾಗೂ ರಸ್ತೆ ಸಂಪರ್ಕ ಕ್ಷೇತ್ರಗಳಲ್ಲಿ ಹಲವು ಯೋಜನೆಗಳು ಜಾರಿಗೆ ಬಂದಿದ್ದವು. ಅವರ ಆಡಳಿತ ಶೈಲಿ ಹಾಗೂ ನಿರ್ಧಾರಾತ್ಮಕ ನೀತಿಗಳು ಮತದಾರರಲ್ಲಿ ವಿಶ್ವಾಸ ಮೂಡಿಸಿದೆ.

ಮತ್ತೊಮ್ಮೆ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ ಅವರು, ಅಸ್ಸಾಂ ರಾಜ್ಯವನ್ನು ಅಭಿವೃದ್ಧಿಯ ಹೊಸ ಹಾದಿಗೆ ಕೊಂಡೊಯ್ಯುವುದಾಗಿ ಭರವಸೆ ನೀಡಿದರು. “ಜನರ ವಿಶ್ವಾಸವೇ ನನ್ನ ಶಕ್ತಿ. ಮುಂದಿನ ವರ್ಷಗಳಲ್ಲಿ ಅಸ್ಸಾಂ ಅನ್ನು ದೇಶದ ಪ್ರಮುಖ ಅಭಿವೃದ್ಧಿಶೀಲ ರಾಜ್ಯಗಳ ಸಾಲಿನಲ್ಲಿ ನಿಲ್ಲಿಸಲು ಶ್ರಮಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಅವರು ಮುಂದುವರಿದು, ಯುವಕರ ಉದ್ಯೋಗ, ಕೃಷಿ ಅಭಿವೃದ್ಧಿ, ಕೈಗಾರಿಕೆಗಳ ಉತ್ತೇಜನ ಹಾಗೂ ಪ್ರವಾಸೋದ್ಯಮ ವಿಸ್ತರಣೆಗೆ ವಿಶೇಷ ಗಮನ ನೀಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಒದಗಿಸುವುದು ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (15)

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

by ಶಾಲಿನಿ ಕೆ. ಡಿ
July 16, 2026 - 2:04 pm
0

ಅಪಾಯ (14)

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

by ಶಾಲಿನಿ ಕೆ. ಡಿ
July 16, 2026 - 1:51 pm
0

ಅಪಾಯ (13)

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

by ಶಾಲಿನಿ ಕೆ. ಡಿ
July 16, 2026 - 1:21 pm
0

Untitled design 2026 07 16T130740.933

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ; ಪವಾಡದಂತೆ ಪಾರಾದ ಬಂಟ್ವಾಳದ ಯುವಕ..!

by ಶಾಲಿನಿ ಕೆ. ಡಿ
July 16, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version