• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೀನೇ ಬೇಕು ಅಮ್ಮ..ಇದು ಮದರ್ ಪ್ರಾಮಿಸ್ ಎಂದ ಡಾಲಿ

ಪತ್ನಿ ಧನ್ಯತಾ ತಾಯಿ ಆದ ಬೆನ್ನಲ್ಲೇ ತಾಯಂದಿರಿಗೆ ಡಾಲಿ ಗಿಫ್ಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 12, 2026 - 2:48 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 12T144628.166

ಡಾಲಿ ಮದರ್ ಪ್ರಾಮಿಸ್ ಸಿನಿಮಾ ಅನೌನ್ಸ್ ಮಾಡಿದ್ದೂ ಮಾಡಿದ್ದೇ.. ಪತ್ನಿ ಧನ್ಯತಾ ತಾಯಿ ಆಗೇಬಿಟ್ರು. ಅಷ್ಟೇ ಅಲ್ಲ, ವಿಶ್ವ ತಾಯಂದಿರ ದಿನದ ವಿಶೇಷ ಆ ಕಣ್ಣಿಗೆ ಕಾಣುವ ದೈವದ ಬಗ್ಗೆ ನೀನೇ ಬೇಕು ಅಮ್ಮ ಅಂತ ಸ್ಪೆಷಲ್ ಆಗಿ ಬರೆದು, ಗಮನ ಸೆಳೆದಿದ್ದಾರೆ ಧನಂಜಯ. ಬಣ್ಣಿಸಲಾಗದ ಆ ಭಾವಕ್ಕೆ ಜೀವ ತುಂಬಿರೋ ಪರಿ ಅದ್ಭುತ, ಅನನ್ಯ. ಇದರ ಫುಲ್‌ ಡಿಟೇಲ್ಡ್‌ ಸ್ಟೋರಿ ಇಲ್ಲಿದೆ ನೋಡಿ..

  • ನೀನೇ ಬೇಕು ಅಮ್ಮ.. ಇದು ಮದರ್ ಪ್ರಾಮಿಸ್ ಎಂದ ಡಾಲಿ
  • ವಿನಯಾ ಪ್ರಸಾದ್ ಅಮ್ಮನ ಮುದ್ದಿನ ಮಗನಾಗಿ ಧನು ಮಿಂಚು
  • ಮದರ್ ಸೆಂಟಿಮೆಂಟ್‌ಗೆ ಕೇರ್ ಆಫ್ ಅಡ್ರೆಸ್ ಈ ಸಾಂಗ್..!!
  • ಪತ್ನಿ ಧನ್ಯತಾ ತಾಯಿ ಆದ ಬೆನ್ನಲ್ಲೇ ತಾಯಂದಿರಿಗೆ ಡಾಲಿ ಗಿಫ್ಟ್

ತಾಯಿ ಮೇಲೆ ಇಲ್ಲಿಯ ತನಕ ಸಾಷಕ್ಟು ಸಾಂಗ್ಸ್ ಬಂದಿವೆ. ಆದ್ರೆ ಎಷ್ಟೇ ಸಾಂಗ್ಸ್ ಬಂದ್ರೂ ಸಹ, ಆಕೆಯನ್ನ ಹೋಲಿಸೋಕೆ ಪದಗಳಂತೂ ಸಾಲಲ್ಲ. ಆದ್ರೂ ಸಹ ಡಾಲಿ ಧನಂಜಯ ತಮ್ಮ ಮದರ್ ಪ್ರಾಮಿಸ್ ಚಿತ್ರಕ್ಕಾಗಿ ಒಂದು ವಿಶೇಷ ಹಾಡು ಬರೆದಿದ್ದಾರೆ. ಅದ್ಭುತ ಬರಹಗಾರನಾಗಿರೋ ಡಾಲಿ, ಈ ಹಿಂದೆ ಸಾಕಷ್ಟು ಸಾಂಗ್ಸ್ ಬರೆದಿದ್ದರಾದ್ರೂ, ಈ ಹಾಡು ತುಂಬಾ ಸ್ಪೆಷಲ್ ಅನಿಸಿದೆ. ಅದಕ್ಕೆ ಹಲವು ಕಾರಣಗಳೂ ಇವೆ.

RelatedPosts

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

ADVERTISEMENT
ADVERTISEMENT

ಹೌದು.. ನೀನೇ ಬೇಕು ಅಮ್ಮ ಅನ್ನೋ ಈ ಹಾಡನ್ನ ವಿಶ್ವ ತಾಯಂದಿರ ದಿನದ ವಿಶೇಷ ಡಾಲಿ ಎಲ್ಲಾ ತಾತಂದಿರಿಗೆ ಅರ್ಪಿಸಿದ್ದಾರೆ. ಅಮ್ಮ-ಮಗನ ಬಾಂಡಿಂಗ್ ಹೇಳುವ ಈ ಗೀತೆಯನ್ನ ಡಾಲಿ ಜಸ್ಟ್ ಚಿತ್ರಸಾಹಿತಿಯಾಗಿ ಮಾತ್ರ ಬರೆದಿಲ್ಲ. ಅದನ್ನ ಅನುಭವಿಸಿ, ಫೀಲ್ ಮಾಡ್ತಾ ಬರೆದಿದ್ದಾರೆ. ಹಾಗಾಗಿಯೇ ವಿನಯಾ ಪ್ರಸಾದ್ ಹಾಗೂ ಡಾಲಿ ಕಾಂಬಿನೇಷನ್‌‌ ತಾಯಿ-ಮಕ್ಕಳ ಬಾಂಧವ್ಯದ ಕೈಗನ್ನಡಿಯಂತಿದೆ.

ನವನೀತ್ ಶ್ಯಾಮ್ ಸಂಗೀತ ಸಂಯೋಜನೆಯ ಈ ಹಾಡನ್ನ ಸಂಜಿತ್ ಹೆಗ್ಡೆ ಹಾಡಿದ್ದು, ಹೇ ಮಮತೆಯ ಬಳ್ಳಿ.. ಸಿರಿತನವೆಲ್ಲಿ ನೀನುನ ಇರದೆ.. ಹೇ ಮೆರಗಿನ ಬೆಳ್ಳಿ.. ಬಡತನವಿಲ್ಲಿ ನೀನು ಇರದೆ. ಯಾವ ಪದವಿಗಳು ಪದಕಗಳು ಬೇಕಿಲ್ಲ.. ನೀನು ಬೇಕು ಅಮ್ಮ. ಯಾವ ಹಿರಿಗರಿಮೆ ಅರಸೊತ್ತಿಗೆ ಬೇಕಿಲ್ಲ.. ನೀನೇ ಬೇಕು ಅಮ್ಮ. ಆಹಾ.. ಎಂಥಾ ಅದ್ಭುತ ಪದಪುಂಜ ಅಲ್ಲವೇ..? ಇಂಟರೆಸ್ಟಿಂಗ್ ಅಂದ್ರೆ ಡಾಲಿ ಪತ್ನಿ ಧನ್ಯತಾ ಕೂಡ ಇತ್ತೀಚೆಗೆ ತಾಯಿ ಆಗಿದ್ದಾರೆ. ಅದೇ ಕಾರಣದಿಂದ ಈ ಹಾಡನ್ನ ಆಕೆಗೆ ಡೆಡಿಕೇಟ್ ಮಾಡಿಯೇ ಬರೆದಿದ್ದಾರೆ ಧನು. ಪೂರ್ಣ ಮೈಸೂರು ನಿರ್ದೇಶನದ ಈ ಚಿತ್ರ ರಿಲೀಸ್‌ಗೆ ಸಜ್ಜಾಗ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

by ಕವಿತಾ
August 29, 2026 - 10:40 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

by ಕವಿತಾ
August 29, 2026 - 10:05 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

by ಕವಿತಾ
August 29, 2026 - 8:51 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version