• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಬಿಗ್‌‌‌ ಟ್ವಿಸ್ಟ್: CBIನಿಂದ ಸಾಕ್ಷಿ ಪತ್ತೆ

admin by admin
May 12, 2026 - 4:10 pm
in ಶಿಕ್ಷಣ
0 0
0
BeFunky collage (14)

ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ (CBI) ನಡೆಸಿದ ದಾಳಿಯಲ್ಲಿ ಒಬ್ಬ ಪ್ರಮುಖ ಶಂಕಿತನನ್ನು ಬಂಧಿಸಲಾಗಿದೆ.

ರಾಜಸ್ಥಾನ ಮತ್ತು ಬಿಹಾರದಲ್ಲಿ ಈಗಾಗಲೇ ನಡೆದ ಬಂಧನಗಳ ಬೆನ್ನಲ್ಲೇ ನಾಸಿಕ್‌ನಲ್ಲಿ ಹೊಸ ಕೊಂಡಿ ಪತ್ತೆಯಾಗಿರುವುದು ತನಿಖೆಗೆ ಹೊಸ ದಿಕ್ಕು ನೀಡಿದೆ. ಸಿಬಿಐ ಅಧಿಕಾರಿಗಳ ಪ್ರಕಾರ, ಬಂಧಿತ ವ್ಯಕ್ತಿ ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವ ಮತ್ತು ಹಣ ವ್ಯವಹಾರ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

RelatedPosts

ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ADVERTISEMENT
ADVERTISEMENT

 ಶಿಕ್ಷಣ ಮಾಫಿಯಾ ಶಂಕೆ :

ನಾಸಿಕ್‌ನಲ್ಲಿ ವಶಕ್ಕೆ ಪಡೆಯಲಾದ ಶಂಕಿತನನ್ನು ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಈತನ ಹಿಂದೆ ದೊಡ್ಡ ಮಟ್ಟದ ಶಿಕ್ಷಣ ಮಾಫಿಯಾ ಇರುವ ಗಂಭೀರ ಶಂಕೆ ವ್ಯಕ್ತವಾಗಿದೆ. ಅವನ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡ ಸಿಬಿಐ, ವಾಟ್ಸಾಪ್ ಸಂದೇಶಗಳು, ಕರೆಗಳು ಮತ್ತು ಇತರ ಡಿಜಿಟಲ್ ದತ್ತಾಂಶಗಳನ್ನು ಪರಿಶೀಲಿಸುತ್ತಿದೆ.

ಮೇ 3ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಕೇವಲ ಒಂದು ಅಥವಾ ಎರಡು ರಾಜ್ಯಗಳಿಗೆ ಸೀಮಿತವಾಗದೆ, ನಾಸಿಕ್‌ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಹಂಚಿಕೆಯಾಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಈ ಹಗರಣದಲ್ಲಿ ಇನ್ನಷ್ಟು ದೊಡ್ಡ ವ್ಯಕ್ತಿಗಳು ಸಿಬಿಐ ಬಲೆಗೆ ಬೀಳುವ ಸಾಧ್ಯತೆ ಹೆಚ್ಚಿದೆ.

ಪ್ರಕರಣದ ತೀವ್ರತೆಗೆ ಸ್ಪಂದಿಸಿದ್ದ ಕೇಂದ್ರ ಸರ್ಕಾರ ಈಗಾಗಲೇ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಉಂಟಾಗಿರುವುದರಿಂದ ತನಿಖೆಯನ್ನು ತೀವ್ರಗೊಳಿಸುವಂತೆ CBIಗೆ ಸೂಚಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 15T092904.651

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

by ಶಾಲಿನಿ ಕೆ. ಡಿ
October 15, 2026 - 9:29 am
0

Untitled design 2026 10 15T090413.487

ನವರಾತ್ರಿ 5ನೇ ದಿನ: ಹಳದಿ ಬಣ್ಣದ ಮಹತ್ವವೇನು? ಸ್ಕಂದಮಾತೆಯ ಪೂಜೆ, ಪೂಜಾ ವಿಧಾನ ತಿಳಿಯಿರಿ

by ಶಾಲಿನಿ ಕೆ. ಡಿ
October 15, 2026 - 9:06 am
0

Untitled design 2026 10 15T081335.482

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

by Hemanth Kumar S
October 15, 2026 - 8:13 am
0

Untitled design 2026 10 15T075100.472

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 15, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 04T104851.030
    ವಿದ್ಯಾರ್ಥಿಗಳ ಕನಸಿಗೆ ರೆಕ್ಕೆ, ಭವಿಷ್ಯಕ್ಕೆ ದಾರಿ: ‘ಸಂಕಲ್ಪ’ ಅಭಿಯಾನದ ಮಹತ್ವದ ಹೆಜ್ಜೆ
    October 4, 2026 | 0
  • Untitled design (49)
    NEET PG 2026 ಫಲಿತಾಂಶ ಪ್ರಕಟ
    September 25, 2026 | 0
  • ಹ್ಮೋ (4)
    CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
    September 13, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
    NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
    September 6, 2026 | 0
  • Your paragraph text (54)
    ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version