• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗೋ ಸೇವಾ ಗತಿವಿಧಿಯ ವತಿಯಿಂದ ಹುಬ್ಬಳ್ಳಿಯಲ್ಲಿ ಗೋ ಆಧಾರಿತ ಸದ್ವಿಚಾರಗೋಷ್ಠಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 12, 2026 - 5:53 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
WhatsApp Image 2026 05 12 at 5.36.05 PM

ಹುಬ್ಬಳ್ಳಿ: ಗೋವು ನಮ್ಮ ಸಂಸ್ಕೃತಿ ಮತ್ತು ಕೃಷಿಯ ಆಧಾರವೆಂದು ಭಾವಿಸುವ ಗೋಭಕ್ತರು ಮತ್ತು ರೈತರಿಗೆ ವಿಶೇಷ ಕಾರ್ಯಕ್ರಮವೊಂದು ಹುಬ್ಬಳ್ಳಿಯಲ್ಲಿ ಆಯೋಜನೆಯಾಗುತ್ತಿದೆ.

ಗೋ ಸೇವಾ ಗತಿವಿಧಿಯ ವತಿಯಿಂದ ಗೋ ಆಧಾರಿತ ಸದ್ವಿಚಾರಗೋಷ್ಠಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶ್ರೀ ಕೆ.ಇ.ಎನ್. ರಾಘವನ್ ಜೀ ಅವರು ನಡೆಸಿಕೊಡುತ್ತಾರೆ.

RelatedPosts

ಸ್ವಚ್ಛ ಭಾರತ್ ಮಿಷನ್ 2.O: ಡಿಜಿಟಲ್ ಇನ್‌ಫ್ಲುಯೆನ್ಸರ್ ಕಾಂಪಿಟೇಷನ್

ಬೆಂಗಳೂರು ಕಾಸ್ಟ್ಲಿ ದುನಿಯಾ: ತಿಂಗಳಿಗೆ 1.3 ಲಕ್ಷ ಖರ್ಚು ಎಂದ ದಂಪತಿ, ವಿಡಿಯೋ ವೈರಲ್

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು: ಜಿಲೆಟಿನ್ ಕಡ್ಡಿ ಮಾತ್ರವಲ್ಲ ಟೈಮರ್ ಪತ್ತೆ!

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾ*ವು

ADVERTISEMENT
ADVERTISEMENT

ಶ್ರೀ ಕೆ.ಇ.ಎನ್. ರಾಘವನ್ ಜೀ ಪರಿಚಯ

ಚೆನ್ನೈ ಮೂಲದ ಶ್ರೀ ಕೆ.ಇ.ಎನ್. ರಾಘವನ್ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ ಬಿಹಾರದಲ್ಲಿ 5 ವರ್ಷಗಳು ಮತ್ತು ಅಸ್ಸಾಂನಲ್ಲಿ 10 ವರ್ಷಗಳ ಕಾಲ ಪ್ರಾಂತ ಸಂಘಟನಾ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ವಿಶ್ವಹಿಂದೂ ಪರಿಷತ್ತಿನ ಏಕಲ ವಿದ್ಯಾಲಯಗಳ ಕೇಂದ್ರ ಟೋಳಿ ಪ್ರಶಿಕ್ಷಣ ಪ್ರಮುಖರಾಗಿ 2001ರಿಂದ 2015ರವರೆಗೆ ಕಾರ್ಯನಿರ್ವಹಿಸಿದ್ದಾರೆ. 2008-09ರಲ್ಲಿ ವಿಶ್ವಮಂಗಲ ಗೋಗ್ರಾಮ ಯಾತ್ರೆಯ ಯಾತ್ರಾ ಪ್ರಮುಖರಾಗಿದ್ದರು.

2016ರಿಂದ ಗೋ ಸೇವಾ ಗತಿವಿಧಿಯ ಅಖಿಲ ಭಾರತೀಯ ಪ್ರಶಿಕ್ಷಣ ಪ್ರಮುಖರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗೋ ಆಧಾರಿತ ಸಾವಯವ ಕೃಷಿ, ಲಂಬ ಕೃಷಿ, ಬಹುಮಿಶ್ರ ಬೆಳೆಗಳು, ಗವ್ಯೋತ್ಪನ್ನಗಳ ಶಾಸ್ತ್ರೀಯ ತಯಾರಿಕೆಯಲ್ಲಿ ತಜ್ಞರಾಗಿದ್ದಾರೆ.

ಇವರು ಭಾರತದಾದ್ಯಂತ 85,000ಕ್ಕೂ ಹೆಚ್ಚು ರೈತರಿಗೆ ತರಬೇತಿ ನೀಡಿದ್ದಾರೆ. ಭಾರತೀಯ ಪ್ರಾಚೀನ ಗ್ರಂಥಗಳಲ್ಲಿ ಉಲ್ಲೇಖಿತವಾದ ಗೋವಿನ ಮಹತ್ವವನ್ನು ಆಧುನಿಕ ವಿಜ್ಞಾನದೊಂದಿಗೆ ಸಂಯೋಜಿಸಿ ಉಪನ್ಯಾಸಗಳನ್ನು ನೀಡುವುದರಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ.

ಕಾರ್ಯಕ್ರಮ ವಿವರ :

  • ದಿನಾಂಕ: ಮೇ 13, 2026 (ಗುರುವಾರ)
  • ಸಮಯ: ಸಂಜೆ 6:00 ಗಂಟೆ
  • ಸ್ಥಳ: ಗೋಕುಲ ರಸ್ತೆ, ಸಂಘ ಕಾರ್ಯಾಲಯ, ಕೇಶವ ಕುಂಜ, ಹುಬ್ಬಳ್ಳಿ

ದಿವ್ಯ ಸಾನಿಧ್ಯ: ಅಮ್ಮಿನಭಾವಿ ಶ್ರೀ ಸಂಸ್ಥಾನ ಪಂಚಗ್ರಹ ಹಿರೇಮಠದ ಪರಮಪೂಜ್ಯ ಶ್ರೀ ಶಾಂತಲಿಂಗ ಮಹಾಸ್ವಾಮಿಗಳು

ಮಹಾಪೋಷಕರು: ಖ್ಯಾತ ಉದ್ಯಮಿ ಡಾ. ವಿ.ಎಸ್.ವಿ. ಪ್ರಸಾದ್

ಈ ಕಾರ್ಯಕ್ರಮದಲ್ಲಿ ಗೋಭಕ್ತರು, ರೈತರು, ಕೃಷಿ ಉತ್ಸಾಹಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕೆಂದು ಆಯೋಜಕರು ವಿನಂತಿಸಿದ್ದಾರೆ. ಕಾರ್ಯಕ್ರಮಕ್ಕೆ 10 ನಿಮಿಷ ಮುಂಚೆಯೇ ಬರುವಂತೆ ಸೂಚಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (21)

ಸ್ವಚ್ಛ ಭಾರತ್ ಮಿಷನ್ 2.O: ಡಿಜಿಟಲ್ ಇನ್‌ಫ್ಲುಯೆನ್ಸರ್ ಕಾಂಪಿಟೇಷನ್

by ಶ್ರೀದೇವಿ ಬಿ. ವೈ
May 12, 2026 - 7:34 pm
0

BeFunky collage (22)

ತಮಿಳುನಾಡು ಸಿಎಂ ವಿಜಯ್ ಯಾರಿಂದ ಸೋತರೋ ಅವರ ಕೈ ಹಿಡಿಯುವ ಅನಿವಾರ್ಯತೆ..!

by ಶ್ರೀದೇವಿ ಬಿ. ವೈ
May 12, 2026 - 7:27 pm
0

BeFunky collage (16)

ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ! ಕೊನೆಗೂ ವೇತನ ಹೆಚ್ಚಳ

by ಶ್ರೀದೇವಿ ಬಿ. ವೈ
May 12, 2026 - 7:02 pm
0

BeFunky collage (15)

ಭಾರತದ ಷೇರು ಮಾರುಕಟ್ಟೆ ಭಾರೀ ಕುಸಿತಕ್ಕೇನು ಕಾರಣ?

by ಶ್ರೀದೇವಿ ಬಿ. ವೈ
May 12, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (21)
    ಸ್ವಚ್ಛ ಭಾರತ್ ಮಿಷನ್ 2.O: ಡಿಜಿಟಲ್ ಇನ್‌ಫ್ಲುಯೆನ್ಸರ್ ಕಾಂಪಿಟೇಷನ್
    May 12, 2026 | 0
  • BeFunky collage (18)
    ಬೆಂಗಳೂರು ಕಾಸ್ಟ್ಲಿ ದುನಿಯಾ: ತಿಂಗಳಿಗೆ 1.3 ಲಕ್ಷ ಖರ್ಚು ಎಂದ ದಂಪತಿ, ವಿಡಿಯೋ ವೈರಲ್
    May 12, 2026 | 0
  • Untitled design 2026 05 12T133301.370
    ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು: ಜಿಲೆಟಿನ್ ಕಡ್ಡಿ ಮಾತ್ರವಲ್ಲ ಟೈಮರ್ ಪತ್ತೆ!
    May 12, 2026 | 0
  • Untitled design 2026 05 12T090957.923
    ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾ*ವು
    May 12, 2026 | 0
  • Untitled design 2026 05 12T090517.006
    ‘ಎಣ್ಣೆ’ ಪ್ರಿಯರಿಗೆ ಡಬಲ್ ಶಾಕ್: ಬಡವರ ಮದ್ಯ ದುಬಾರಿ, ಶ್ರೀಮಂತರ ಬ್ರಾಂಡ್ ಅಗ್ಗ!
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version